ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶ್ರೀ ಕ್ಷೇತ್ರ ಸೋಂದಾ ಮಠದ ಆಚಾರ್ಯರು ನಗರಕ್ಕೆ ಆಗಮಿಸಲಿದ್ದು, ಸೆಪ್ಟೆಂಬರ್ 6 ಹಾಗೂ 7ರಂದು ಎರಡು ದಿನಗಳ ಕಾಲ ಜಾತಕ ಪ್ರಶ್ನೆ ಹಾಗೂ ಆರೂಢ ಪ್ರಶ್ನೆ ಮೂಲಕ ಪರಿಶೀಲಿಸಿ ಶಾಸ್ತ್ರದ ರೀತಿಯಲ್ಲಿ ಪರಿಹಾರ ತಿಳಿಸಲಿದ್ದಾರೆ.
ಅಶ್ವತ್ಥ್ ನಗರದ ಶ್ರೀ ಕೃಷ್ಣ ಮಠ(ರಾಘವೇಂದ್ರ ಸ್ವಾಮಿಗಳ ಮಠ)ದಲ್ಲಿ ಸೆಪ್ಟೆಂಬರ್ 6 ಹಾಗೂ 7ರಂದು ಆಚಾರ್ಯರು ಇರಲಿದ್ದು, ಬೆಳಗ್ಗೆ 9 ರಿಂದ ಮಧ್ಯಾಹ್ನ 12.30 ಹಾಗೂ ಸಂಜೆ 5.30ರಿಂದ 8 ಗಂಟೆಯವರೆಗೂ ಆಸಕ್ತರು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೇದವ್ಯಾಸ ಉಪಾಧ್ಯಾಯ (9880104444) ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post