No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Sunday, November 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಡಿ.6ಕ್ಕೆ ಹೊಸಗುಂದ ಉತ್ಸವ ಮತ್ತು ವೈಭವದ ಲಕ್ಷದೀಪೋತ್ಸವ: ಭಕ್ತರಿಗೆ ವಿವಿಧ ಸೇವೆಗಳ ಅವಕಾಶ

kalpa News by kalpa News
November 22, 2026
in News, ಶಿವಮೊಗ್ಗ, ಸಾಗರ
0
Hosagunda Utsava lakshadeepotsava dec 6 Sagara
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ (ಶಿವಮೊಗ್ಗ)  | 

ಸಾಗರ (Sagara) ತಾಲೂಕಿನ ಹೊಸಗುಂದದ (Hosagunda) ಸಂಕಲ್ಪಸಿದ್ಧಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 6ರ ಭಾನುವಾರ ಹೊಸಗುಂದ ಉತ್ಸವ ಹಾಗೂ ವೈಭವದ ಲಕ್ಷದೀಪೋತ್ಸವವನ್ನು ಆಯೋಜಿಸಲಾಗಿದೆ.

ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪ್ರಕೃತಿ, ಸಂಸ್ಕೃತಿ ಮತ್ತು ಭಕ್ತಿಯ ಸಂಗಮ

ಶೃಂಗೇರಿ ದಕ್ಷಿಣಾಮ್ನಾಯ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಅಮೃತಹಸ್ತದಿಂದ ಪ್ರತಿಷ್ಠಾಪನೆಗೊಂಡಿರುವ ಈ ದೇವಾಲಯವು ಪ್ರಕೃತಿ, ಸಂಸ್ಕೃತಿ ಹಾಗೂ ಭಕ್ತಿಯ ಸಂಗಮವಾಗಿದೆ.

ಕಲ್ಯಾಣ ಚಾಲುಕ್ಯರ ವಾಸ್ತುಶೈಲಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ದೇವಸ್ಥಾನದಲ್ಲಿ ಮಹಿಷಮರ್ದಿನಿ, ವೀರಭದ್ರ, ಗಣಪತಿ, ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಪರಿವಾರ ದೇವರುಗಳ ಸನ್ನಿಧಿಗಳಿವೆ. ದ್ರಾವಿಡ ಶೈಲಿಯ ಲಕ್ಷ್ಮೀಗಣಪತಿ ಹಾಗೂ ಕೇರಳ ಶೈಲಿಯ ಕಂಚಿಕಾಳಮ್ಮ ದೇವಿಯ ಸನ್ನಿಧಾನವೂ ದೇವಸ್ಥಾನದ ವಿಶೇಷ ಆಕರ್ಷಣೆಯಾಗಿವೆ.

Christ KingHosagunda: ಲಕ್ಷದೀಪೋತ್ಸವದ ಅಂಗವಾಗಿ ವಿವಿಧ ಸೇವೆಗಳು

ಲಕ್ಷದೀಪೋತ್ಸವದ ಅಂಗವಾಗಿ ಭಕ್ತರು ವಿವಿಧ ದೀಪ ಸೇವೆ ಹಾಗೂ ಧಾರ್ಮಿಕ ಸೇವೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸೇವೆಗಳ ವಿವರ ಹೀಗಿದೆ:

11 ದೀಪಗಳ ಸೇವೆ – ₹110

100 ದೀಪಗಳ ಸೇವೆ – ₹1,000

250 ದೀಪಗಳ ಸೇವೆ – ₹2,500

500 ದೀಪಗಳ ಸೇವೆ – ₹5,000

ಸಹಸ್ರ ದೀಪಗಳ ಸೇವೆ – ₹10,000

ರುದ್ರಪಾರಾಯಣ – ₹250

ಏಕಾದಶ ರುದ್ರ – ₹1,500

ಶತವಾರ ರುದ್ರ – ₹5,000

ಒಂದು ದಿನದ ಅನ್ನದಾನ ಸೇವೆ – ₹25,000

ಒಂದು ದಿನದ ಅಲಂಕಾರ ಸೇವೆ (ಹೂವು ಮತ್ತು ವಿದ್ಯುತ್ ದೀಪಾಲಂಕಾರ) – ₹25,000

Also Read>> ಎರಡೂವರೆ ಗಂಟೆ ಜನರ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ: ಸ್ಥಳದಲ್ಲೇ ಪರಿಹಾರ ಸೂಚನೆ

ಸಂಕಲ್ಪ ಸೇವೆಗೆ ಹೆಸರು ನೋಂದಾಯಿಸಲು ಅವಕಾಶ

ದೇವರ ಸನ್ನಿಧಿಯಲ್ಲಿ ಸಂಕಲ್ಪ ಸೇವೆ ಸಲ್ಲಿಸಲು ಇಚ್ಛಿಸುವ ಭಕ್ತರು ತಮ್ಮ ಹೆಸರು, ರಾಶಿ, ನಕ್ಷತ್ರ, ಗೋತ್ರ ಹಾಗೂ ಪ್ರಸಾದ ಕಳುಹಿಸಬೇಕಾದ ವಿಳಾಸದ ವಿವರಗಳನ್ನು 9900039443 ಮೊಬೈಲ್ ಸಂಖ್ಯೆಗೆ ಕಳುಹಿಸಬಹುದು.

ಸೇವಾ ಶುಲ್ಕವನ್ನು ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಬ್ಯಾಂಕ್ ಖಾತೆಗೆ ಅಥವಾ ಗೂಗಲ್ ಪೇ ಹಾಗೂ ಫೋನ್ ಪೇ ಮೂಲಕ ಪಾವತಿಸಬಹುದು.

ಬ್ಯಾಂಕ್ ಖಾತೆ ವಿವರ:

ಖಾತೆ ಸಂಖ್ಯೆ: 3151101005112

IFSC: CNRB0003151

UPI ಪಾವತಿ: 9900039443

ಭಕ್ತರಿಗೆ ಟ್ರಸ್ಟ್‌ನಿಂದ ಆಹ್ವಾನ

ಹೊಸಗುಂದ ಉತ್ಸವ ಹಾಗೂ ಲಕ್ಷದೀಪೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಶೃಂಗೇರಿ ಮಠದ ಆಡಳಿತಾಧಿಕಾರಿ ಪಿ.ವಿ.ಮುರಳಿ, ಆಜೀವ ಟ್ರಸ್ಟೀ ಹಾಗೂ ಸಂಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟೀ ಸಿ.ಎಂ.ಎನ್.ಶಾಸ್ತ್ರೀ, ಸಂಸ್ಥಾಪಕ ಟ್ರಸ್ಟೀ ಶೋಭಾ ಎನ್. ಶಾಸ್ತ್ರೀ ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರು ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

PES Shivamogga

Kalpa News Advertising Disclaimer

Tags: HosagundaSagaraಉಮಾಮಹೇಶ್ವರ ದೇವಸ್ಥಾನಲಕ್ಷದೀಪೋತ್ಸವಸಾಗರಹೊಸಗುಂದ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎರಡೂವರೆ ಗಂಟೆ ಜನರ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ: ಸ್ಥಳದಲ್ಲೇ ಪರಿಹಾರ ಸೂಚನೆ

Next Post

ಆಶ್ರಯ ಬಡಾವಣೆಗಳ ಫಲಾನುಭವಿಗಳಿಗೆ ಇ-ಸ್ವತ್ತು ವಿತರಣೆ ವಿಳಂಬ ಬೇಡ: ಶಾಸಕ ಚನ್ನಬಸಪ್ಪ

kalpa News

kalpa News

Next Post
Channabasappa Agasavalli Gram Phanchayat e Swathu issue

ಆಶ್ರಯ ಬಡಾವಣೆಗಳ ಫಲಾನುಭವಿಗಳಿಗೆ ಇ-ಸ್ವತ್ತು ವಿತರಣೆ ವಿಳಂಬ ಬೇಡ: ಶಾಸಕ ಚನ್ನಬಸಪ್ಪ

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL