No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸಹಳ್ಳಿ ಕೇಶವಮೂರ್ತಿಗಳ ಅಂತ್ಯಕ್ರಿಯೆ

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳಿಂದ ಅಂತಿಮ ಗೌರವ ಸಲ್ಲಿಕೆ

kalpa News by kalpa News
December 22, 2022
in ಶಿವಮೊಗ್ಗ
0
ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸಹಳ್ಳಿ ಕೇಶವಮೂರ್ತಿಗಳ ಅಂತ್ಯಕ್ರಿಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸಹಳ್ಳಿ(ಶಿವಮೊಗ್ಗ)  |

ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್. ಕೇಶವಮೂರ್ತಿ (88) H R Keshavamurthy ಇವರ ಅಂತ್ಯಕ್ರಿಯೆಯು ಇಂದು ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಮೃತರ ಗೌರವಾರ್ಥ ಸರ್ಕಾರ, ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಆದೇಶಿಸಿರುವನ್ವಯ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಪಮಾಲೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಶಿಷ್ಟಾಚಾರದಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ವೇಳೆ ಮೃತರ ಪತ್ನಿ, ಪುತ್ರಿ, ಬಂಧುಗಳು, ವಿಪ್ರ ಸಮಾಜದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: H R KeshavamurthyHosahalli/ShivamoggaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಎಚ್.ಆರ್. ಕೇಶವಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಹೊಸಹಳ್ಳಿ(ಶಿವಮೊಗ್ಗ)
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸಹಳ್ಳಿ ಕೇಶವಮೂರ್ತಿಗಳ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Next Post

ಪದ್ಮಶ್ರೀ ಪುರಸ್ಕೃತ ಕೇಶವಮೂರ್ತಿ ಅವರ ನಿಧನ ಗಮಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ

kalpa News

kalpa News

Next Post
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿಯವರ ನಿಧನಕ್ಕೆ ತೀವ್ರ ಸಂತಾಪ

ಪದ್ಮಶ್ರೀ ಪುರಸ್ಕೃತ ಕೇಶವಮೂರ್ತಿ ಅವರ ನಿಧನ ಗಮಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL