No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

Hosanagar | ಗೋವಿನ ಕತ್ತು ಸೀಳಿದ ಪ್ರಕರಣ | ನಾಲ್ವರ ಬಂಧನ

kalpa News by kalpa News
July 5, 2026
in ಹೊಸನಗರ
0
Four Arrested in Cow Slaughter Case Near Hosanagar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಸನಗರ  |

ತಾಲೂಕಿನ ಪಟಗುಪ್ಪ ಸೇತುವೆ ಸಮೀಪದಲ್ಲಿ ಗೋವಿನ ಕತ್ತು ಸೀಳಿದ ಪ್ರಕರಣವನ್ನು ಬೇಧಿಸಿರುವ ಹೊಸನಗರ (Hosanagar) ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಮಹಮದ್ ಸಲೀಂ ಬಾಳೂರ್ (34), ಮಕಬುಲ್ ಅಹ್ಮದ್ ಬಡಿಗೇರ (22), ಸುಲೇಮಾನ್ ಕೋಲಾರಿ (26) ಹಾಗೂ ಮಲ್ಲಿಕ್ ರಿಹಾನ್ (25) ಎಂದು ಗುರುತಿಸಲಾಗಿದೆ.

Also Read>> ಶಿವಮೊಗ್ಗ | JNNCEಗೆ ಮತ್ತೊಂದು ಗರಿ | ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ

Hosanagar | ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಕರು ಹತ್ಯೆ

ಹೊಸನಗರ ತಾಲ್ಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ದುಷ್ಕರ್ಮಿಗಳು ಹಸುವಿನ ಕರುವನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಲಾಗಿತ್ತು.

ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.JNNCE Shivamoggaಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಎಂ.ಐ. ಗೌಡಪ್ಪಗೌಡ್ರ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಪಿಎಸ್‌ಐ ಶಂಕರಗೌಡ ಪಾಟೀಲ್, ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ, ನಗರ ಠಾಣೆಯ ಪಿಎಸ್‌ಐ ಶಿವಾನಂದ ವೈ.ಕೆ. ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಅಧಿಕಾರಿಗಳ ಸಹಕಾರದೊಂದಿಗೆ ಜುಲೈ 4ರಂದು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಹೊಸನಗರ ತಾಲ್ಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ದುಷ್ಕರ್ಮಿಗಳು ಹಸುವಿನ ಕರುವನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಹೊಸನಗರ ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಸಿಬ್ಬಂದಿಗಳಾದ ಕಿರಣ್ ಕುಮಾರ್ ಡಿ.ವೈ., ಶಿವಕುಮಾರನಾಯ್ಕ, ಮಾಯಪ್ಪ ಗೋಕಾವಿ, ರವಿಚಂದ್ರ, ಸುನಿಲ್, ಗೋಪಾಲಕೃಷ್ಣ, ಮಧುಸೂಧನ್, ಜಗದೀಶ್ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಗುರುರಾಜ ಮತ್ತು ಇಂದೇಶ ಅವರು ಭಾಗವಹಿಸಿದ್ದರು.

Police Crack Down: Four Arrested in Cow Slaughter Case Near Pataguppa Bridge

Hosanagar police have successfully cracked a case involving the slaughter of a cow near Pataguppa Bridge and arrested four accused persons.

The arrested individuals have been identified as Mohammed Saleem Balur (34), Maqbool Ahmed Badiger (22), Suleman Kolari (26), and Mallik Rehan (25), all residents of Akki Alur village in Hangal taluk of Haveri district.

Also Read>> ಆರ್‌ಆರ್ ನಗರ SPARSH ಆಸ್ಪತ್ರೆಯಿಂದ 5 ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

According to police, miscreants had slaughtered a calf near the Sharavathi backwaters close to Pataguppa Bridge in Hosakoppa village limits of Hosanagar taluk and had fled the scene with the intention of selling the meat. Based on a complaint filed by CPC Gopalakrishna of Hosanagar Police Station, a case (Crime No. 67/2026) was registered.

The case was booked under Sections 4, 7, and 12 of the Karnataka Prevention of Cow Slaughter and Preservation Act, 2020, and Section 11(1)(d) of the Prevention of Cruelty to Animals Act, and an investigation was taken up.Under the guidance of the Superintendent of Police, Additional Superintendent of Police, and the Deputy Superintendent of Police of Thirthahalli subdivision, a special investigation team was formed under the leadership of Circle Inspector M.I. Goudappagoudra of Hosanagar Circle to carry out the operation.

As part of the operation, PSI Shankaragouda Patil of Hosanagar Police Station, PSI Rajureddy of Ripponpet Police Station, PSI Shivananda Y.K. of Town Police Station, along with police personnel and officials from the Shivamogga ANC division, successfully arrested all four accused on July 4.

Miscreants had slaughtered a calf near the Sharavathi backwaters close to Pataguppa Bridge in Hosakoppa village limits of Hosanagar taluk and had fled the scene with the intention of selling the meat. Based on a complaint filed by CPC Gopalakrishna of Hosanagar Police Station, a case (Crime No. 67/2026) was registered.

The accused have been produced before the court, and further investigation is underway, Hosanagar police said.

Police personnel including Kiran Kumar D.Y., Shivakumar Nayak, Mayappa Gokavi, Ravichandra, Sunil, Gopalakrishna, Madhusudhan, Jagadeesh, along with Gururaj and Indresh from the Shivamogga ANC division, participated in the operation.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited

Tags: CowCrime NewshosanagarKannada News WebsiteLatest News KannadaLocal NewsMalnad NewsSharavathi Backwaterಗೋಪಟಗುಪ್ಪ ಸೇತುವೆಶರಾವತಿ ಹಿನ್ನೀರುಹೊಸನಗರ
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | JNNCEಗೆ ಮತ್ತೊಂದು ಗರಿ | ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ

Next Post

Shivamogga | ತುಂಗಾ ಡ್ಯಾಂ ಭರ್ತಿ | ನೀರು ಬಿಡುಗಡೆ | ನದಿ ಹರಿವು ಹೆಚ್ಚಳ

kalpa News

kalpa News

Next Post
Water released from Tunga dam in shivamogga

Shivamogga | ತುಂಗಾ ಡ್ಯಾಂ ಭರ್ತಿ | ನೀರು ಬಿಡುಗಡೆ | ನದಿ ಹರಿವು ಹೆಚ್ಚಳ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL