No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

ಹೊಸನಗರದ 30 ಗ್ರಾಪಂಗಳಿಗೆ 422 ಕೋಟಿ ರೂ. ವೆಚ್ಚದಲ್ಲಿ ನೀರು ಸರಬರಾಜು ಯೋಜನೆಗೆ ಅನುಮೋದನೆ

ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಾಸಕ ಎಚ್. ಹಾಲಪ್ಪ | ಏನೆಲ್ಲಾ ಕಾಮಗಾರಿ ನಡೆಯಲಿದೆ? ಇಲ್ಲಿದೆ ಮಾಹಿತಿ

kalpa News by kalpa News
November 6, 2022
in ಹೊಸನಗರ
0
ಹೊಸನಗರದ 30 ಗ್ರಾಪಂಗಳಿಗೆ 422 ಕೋಟಿ ರೂ. ವೆಚ್ಚದಲ್ಲಿ ನೀರು ಸರಬರಾಜು ಯೋಜನೆಗೆ ಅನುಮೋದನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸನಗರ  |

ತಾಲೂಕಿನ 30 ಗ್ರಾಮ ಪಂಚಾಯ್ತಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಬೃಹತ್ ಯೋಜನೆಗೆ ಅನುಮೋದನೆ ನೀಡಿರುವ ರಾಜ್ಯ ಸರ್ಕಾರಕ್ಕೆ ಶಾಸಕ ಎಚ್. ಹಾಲಪ್ಪ MLA Halappa ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಹೊಸನಗರ ಪಟ್ಟಣ ಹಾಗೂ ತಾಲೂಕಿನ 30 ಗ್ರಾಮ ಪಂಚಾಯ್ತಿಗಳ 1167 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸಂತಸ ಮೂಡಿಸಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ತಾಲೂಕಿನ ಜನತೆಯ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದರು.
13 ಇಲಾಖೆಗಳ ಮೂಲಕ ಯೋಜನೆಗಳು ಜಾರಿಯಾಗಲಿದ್ದು, 11.77 ಎಂ.ಎಲ್.ಡಿ. ಶುದ್ಧ ಕುಡಿಯುವ ನೀರಿನ ಘಟಕ, 50, 25, 15, 10 ಹಾಗೂ 5 ಸಾವಿರ ಲೀಟರ್ ಸಾಮರ್ಥ್ಯದ ಒಟ್ಟು 180 ಓವರ್ ಹೆಡ್ ಟ್ಯಾಂಕ್’ಗಳು ನಿರ್ಮಾಣವಾಗಲಿವೆ ಎಂದರು.

Also read: ಪಂಚಭೂತಗಳು ಮತ್ತು ಪರಿಸರದ ಭಾರತೀಯ ಚಿಂತನೆಗಳು ವಿಚಾರ ಸಂಕಿರಣ ಸಂಪನ್ನ

ಒಟ್ಟು 780 ಕಿಮೀ ಪೈಪ್ ಲೈನ್ ನಿರ್ಮಾಣವಾಗಲಿದ್ದು, ಅಂದಾಜು ಒಂದೂವರೆ ಲಕ್ಷ ಮಂದಿ ಇದರ ಪ್ರಯೋಜನ ಪಡೆಯಲಿದ್ದಾರೆ. ತಾಲೂಕಿನ ಅತಿ ದೊಡ್ಡ ಪಟ್ಟಣವಾಗಿರುವ ರಿಪ್ಪನ್’ಪೇಟೆ ಅತಿ ಹೆಚ್ಚು ಪ್ರಯೋಜನವನ್ನು ಈ ಯೋಜನೆಯಲ್ಲಿ ಪಡೆಯಲಿದೆ ಎಂದರು.
ಚಕ್ರದಿಂದ ನೀರನ್ನು ತರಲಿದ್ದು, ಇದರ ಪ್ರಯೋಜನವನ್ನು ರಿಪ್ಪನ್’ಪೇಟೆ ಪಡೆಯಲಿದೆ. ನಾಗೋಡಿಯಿಂದ ಸೂಡೂರುವರೆಗೂ ನೀರು ಸರಬರಾಜು ಮಾಡಲಿದ್ದು, ಎಲ್ಲ ಮನೆಗಳಿಗೆ ನೀರು ನೀಡುವುದು ನಮ್ಮ ಗುರಿಯಾಗಿದೆ. ಶರಾವತಿ ಹಾಗೂ ವರಾಹಿಯಿಂದ ಅತ್ಯಂತ ಪರಿಶುದ್ಧ ನೀರು ನೀಡುವುದು ನಮ್ಮ ಗುರಿಯಾಗಿದ್ದು, ಇದಕ್ಕಾಗಿ ಸಕಲ ಯೋಜನೆ ಸಿದ್ದಗೊಂಡಿದೆ ಎಂದರು.

ಅತ್ಯಂತ ಪರಿಶುದ್ಧ ನೀರು ನಮ್ಮ ನೆಲದಲ್ಲೇ ಇದೆ. ಇದನ್ನು ಜನರಿಗೆ ತಲುಪಿಸುವುದು ನಮ್ಮ ಆದ್ಯತೆಯಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಸಹಕಾರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಎಲ್ಲರಿಗೂ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HosanagaraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA HalappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಎಚ್. ಹಾಲಪ್ಪಶಿವಮೊಗ್ಗ_ನ್ಯೂಸ್ಹೊಸನಗರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಂಚಭೂತಗಳು ಮತ್ತು ಪರಿಸರದ ಭಾರತೀಯ ಚಿಂತನೆಗಳು ವಿಚಾರ ಸಂಕಿರಣ ಸಂಪನ್ನ

Next Post

ಯೋಗ, ಧ್ಯಾನದಿಂದ ವಿದ್ಯಾರ್ಥಿಗಳು ಕುಗ್ಗಿ ಹೋಗುತ್ತಾರೆ: ಸಿದ್ಧರಾಮಯ್ಯ

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಯೋಗ, ಧ್ಯಾನದಿಂದ ವಿದ್ಯಾರ್ಥಿಗಳು ಕುಗ್ಗಿ ಹೋಗುತ್ತಾರೆ: ಸಿದ್ಧರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL