ಕಲ್ಪ ಮೀಡಿಯಾ ಹೌಸ್ | ಹೊಸನಗರ |
ವಯೋವೃದ್ದ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ, ತೀವ್ರವಾದ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿದೆ.
ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ (58) ತಮ್ಮ ವಯೋವೃದ್ದ ತಾಯಿ ಚಿನ್ನಮ್ಮ (78) ಶನಿವಾರ ದೈವಾದೀನರಾದ ಹಿನ್ನಲೆಯಲ್ಲಿ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ 30 ನಿಮಿಷದೊಳಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತ ತಿಮ್ಮಪ್ಪ ಅವರಿಗೆ ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ.
Also read: ನಾಡಪ್ರಭು ಕೆಂಪೇಗೌಡರ ಹೆಸರು ರಾಜಕೀಯಕ್ಕೆ ಬಳಕೆ: ಬಿಜೆಪಿ ವಿರುದ್ಧ ಹೆಚ್‌ಡಿಕೆ ಟೀಕಾ ಪ್ರಹಾರ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















