ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ, ಸಾಂಸ್ಕೃತಿಕ ವೇದಿಕೆ, ಎನ್‌ಎಸ್‌ಎಸ್, ರೋವರ್ಸ್ ಮತ್ತು ರೇಂಜರ್ಸ್, ಯೂತ್ ರೆಡ್ ಕ್ರಾಸ್ ಹಾಗೂ ಕ್ರೀಡಾ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ್ದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಕಾಲ್ನಡಿಗೆ ಹಾಗೂ ಬೈಕ್ ರ‍್ಯಾಲಿಗೆ ಶಾಸಕ ಹಾಲಪ್ಪ MLA Halappa ಚಾಲನೆ ನೀಡಿ, ಮಾತನಾಡಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪ್ರಾಂಶುಪಾಲರು, ವಿದ್ಯಾರ್ಥಿಗಳು, ಪಕ್ಷದ ವಿವಿಧ ಹಂತದ ನಾಯಕರು ಉಪಸ್ಥಿತರಿದ್ದರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















