ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಹೊಸನಗರ ಪೊಲೀಸ್ ಠಾಣೆ ಮತ್ತು ಶಿವಮೊಗ್ಗದ ಆಶಾ ಜ್ಯೋತಿ ರಕ್ತನಿಧಿಯವರ ಸಂಯುಕ್ತ ಆಶ್ರಯದಲ್ಲಿ ಸಿಪಿಐ ಗಿರೀಶ್ ಹಾಗೂ ಹಾಲೇಶಪ್ಪ ನೇತೃತ್ವದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಹೊಸನಗರದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 88 ಜನ ರಕ್ತದಾನ ಮಾಡಿದ್ದು, ಎಎಸ್ಪಿ ಶಿಬಿರಕ್ಕೆ ಭೇಟಿ ನೀಡಿ ಪ್ರಶಂಸೆ ವ್ಯಕ್ತಪಡಿಸಿದರು.











Discussion about this post