ಕಲ್ಪ ಮೀಡಿಯಾ ಹೌಸ್ | ಹೊಸನಗರ |
ತಾಲೂಕಿನಾದ್ಯಂತ ವ್ಯಾಪಕ ಮಳೆ #Heavy rain ಸುರಿಯುತ್ತಿರುವುದರಿಂದ ಮಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ತಾಲೂಕಿನ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜು ಅಂಗನವಾಡಿಗಳಿಗೆ ನಾಳೆ 18/07/2024 ರಂದು ರಜೆ #Holiday for Schools and Colleges ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















