ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿದ ತಾಯಿ ತಾನೂ ಸಹ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ಗ್ರಾಮ ವ್ಯಾಪ್ತಿಯ ಚಂಪಕಾಪುರದಲ್ಲಿ ನಡೆದಿದೆ.
ಮೃತರನ್ನು ರಾಜೇಶ್ ಎನ್ನುವವರ ಪತ್ನಿ ವಾಣಿ(32), ಸಮರ್ಥ(12) ಹಾಗೂ ಸಂಪದ(6) ಎಂದು ಗುರುತಿಸಲಾಗಿದೆ.
Also read: ಗಮನಿಸಿ! ಆ.10ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಮೃತದೇಹವನ್ನು ಬಾವಿಯಿಂದ ಎತ್ತಲಾಗಿದ್ದು, ನಗರ ಆಸ್ಪತ್ರೆಯ ಶವಾಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ. ಇಡೀ ಗ್ರಾಮದಲ್ಲಿ ಸ್ಮಶಾನಮೌನ ಆವರಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post