Read - < 1 minute
ಕಲ್ಪ ಮೀಡಿಯಾ ಹೌಸ್
ಹೊಸನಗರ: ಇಂದು ಶಾಸಕರಾದ ಹೆಚ್.ಹಾಲಪ್ಪ ಅವರು ಹೊಸನಗರ ತಾ. ಪುರಪ್ಪೆಮನೆ, ಹರಿದ್ರಾವತಿ, ಹರತಾಳು ಗ್ರಾ.ಪಂ ನಲ್ಲಿ ಪ್ರಗತಿ ಪರಿಶೀಲನೆ ಸಭೆ ನೆಡೆಸಿ, ಕಾರ್ಮಿಕರು ಹಾಗೂ ಬಡವರಿಗೆ ಪಡಿತರ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಪಕ್ಷದ ವಿವಿಧ ಹಂತದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post