No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಡಿ.11: ಯಕ್ಷಗಾನ ಕವಿ, ಬಹುಶ್ರುತ ವಿದ್ವಾಂಸ ಡಿ.ಎಸ್. ಶ್ರೀಧರ್ ಅವರಿಗೆ ಅಭಿನಂದನಾ ಸಮಾರಂಭ

ಹೊಸನಗರದ ನಿಟ್ಟೂರಿನಲ್ಲಿ ನಡೆಯಲಿದೆ ಒಂದು ಅರ್ಥಪೂರ್ಣ ಕಾರ್ಯಕ್ರಮ

kalpa News by kalpa News
December 7, 2021
in Small Bytes, ಹೊಸನಗರ
0
ಡಿ.11: ಯಕ್ಷಗಾನ ಕವಿ, ಬಹುಶ್ರುತ ವಿದ್ವಾಂಸ ಡಿ.ಎಸ್. ಶ್ರೀಧರ್ ಅವರಿಗೆ ಅಭಿನಂದನಾ ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಸನಗರ  |

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಾದ ಯಕ್ಷಗಾನ ಕವಿ, ಬಹುಶ್ರುತ ವಿದ್ವಾಂಸರಾದ ಡಿ.ಎಸ್.  ಶ್ರೀಧರ ಅಭಿನಂದನಾ ಸಮಾರಂಭ ಡಿ.11ರಂದು ಸಂಜೆ ನಡೆಯಲಿದೆ.

ಹೊಸನಗರ ತಾಲೂಕಿನ ನಿಟ್ಟೂರಿನ ರಾಮೇಶ್ವರ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಡಿ.ಎಸ್. ಶ್ರೀಧರ ಅವರ ಸಾಧನೆಗಳನ್ನು ಒಳಗೊಂಡ ಗೌರವ ಗ್ರಂಥ ಯಕ್ಷ ಶ್ರೀಧರ’ ಬಿಡುಗಡೆಯಾಗಲಿದೆ.
ಡಾ.ಶಾಂತಾರಾಮ ಪ್ರಭು, ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ, ಮುರಳಿ ಕಡೆಕಾರ್, ವಿದ್ವಾನ್ ಹರಿನಾರಾಯಣದಾಸ ಆಸ್ರಣ್ಣ, ನಾರಾಯಣ ಎಂ. ಹೆಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ ವಿವಿಧ ಯಕ್ಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಆರಂಭದಲ್ಲಿ ತಾಳಮದ್ದಲೆ ನಡೆಯಲಿದ್ದು, ಡಿ.ಎಸ್. ಶ್ರೀಧರ ಬರೆದ ಕಬಂಧ ಮೋಕ್ಷ ಪ್ರಸಂಗವು ಪ್ರಸ್ತುತಗೊಳ್ಳಲಿದೆ.
ಸುಬ್ರಹ್ಮಣ್ಯ ಧಾರೇಶ್ವರ ಅವರ ಭಾಗವತಿಕೆ, ವೆಂಕಟರಮಣ ಹೆಗಡೆ ಅಡೆಮನೆ ಮದ್ದಳೆಯಲ್ಲಿದ್ದು ಡಾ.ಶಾಂತಾರಾಮ ಪ್ರಭು, ಅನಂತ ಹೆಗಡೆ ನಿಟ್ಟೂರು, ನಿರಂಜನ ಹೆಗಡೆ ಅಡೆಮನೆ ಅರ್ಥಧಾರಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 4.30 ಗಂಟೆಗೆ ಶ್ರೀಪಾದ ಶತಮಾನ ಸಂಸ್ಮರಣೆ’ ಕಾರ್ಯಕ್ರಮದ ನಂತರ ಸಂಜೆ 5.30 ಗಂಟೆಗೆ ಸ್ವರ್ಣಾ ಡಿ.ಎಸ್ ಮತ್ತು ಸ್ನೇಹಾ ಡಿ.ಎಸ್. ಅವರಿಂದ ಯಕ್ಷನೃತ್ಯ ನಡೆಯಲಿದೆ.

ಸಂಜೆ 7 ಗಂಟೆಗೆ ಬೆಂಗಳೂರಿನ ಯಕ್ಷ ಸಿಂಚನ’ ಬಳಗದವರಿಂದ ಮೃತ ಸಂಜೀವಿನಿ’ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಭಾಗವತರಾಗಿ ಲಂಬೋದರ ಹೆಗಡೆ, ಮದ್ದಳೆಯಲ್ಲಿ ವೆಂಕಟರಮಣ ಹೆಗಡೆ ಅಡೆಮನೆ, ಚಂಡೆಯಲ್ಲಿ ರಾಧಾಕೃಷ್ಣ ಕುಂಜತ್ತಾಯ ಅವರಿದ್ದು ಮುಮ್ಮೇಳದಲ್ಲಿ ರವಿ ಮಡೋಡಿ, ಮನೋಜ ಭಟ್, ಶಶಿರಾಜ್ ಸೋಮಯಾಜಿ, ಶಶಾಂಕ್ ಕಾಶಿ, ಆದಿತ್ಯ ಉಡುಪ ಭಾಗವಹಿಸಲಿದ್ದಾರೆ. ಈ ಯಕ್ಷಗಾನ ಪ್ರದರ್ಶನದ ನಿರ್ದೇಶಕ ಕೃಷ್ಣಮೂರ್ತಿ ತುಂಗ.
ಯಕ್ಷ ಶ್ರೀಧರ ಗೌರವ ಗ್ರಂಥದ ವಿಶೇಷತೆಗಳು
ಯಕ್ಷಗಾನದ ಪ್ರಸಿದ್ಧ ಅರ್ಥಧಾರಿ, ವಿದ್ವಾಂಸ ಹಾಗೂ ಪಾರ್ತಿಸುಬ್ಬ’ ಪ್ರಶಸ್ತಿ ಪುರಸ್ಕೃತ ಡಾ.ಎಂ.ಪ್ರಭಾಕರ ಜೋಶಿ ಅವರು ಈ ಅಭಿನಂದನಾ ಗ್ರಂಥಕ್ಕಾಗಿ ಶ್ರೀಧರ ಡಿ.ಎಸ್. ಅವರ ವಿಶೇಷ ಸಂದರ್ಶನ ನಡೆಸಿಕೊಟ್ಟಿದ್ದಾರೆ.

ಯಕ್ಷಗಾನ ಕ್ಷೇತ್ರದ ಪ್ರಸಿದ್ಧರಾದ ಡಾ.ಪಾದೇಕಲ್ಲು ವಿಷ್ಣು ಭಟ್ಟ, ರಾಧಾಕೃಷ್ಣ ಕಲ್ಚಾರ್, ಅನಂತ ಹೆಗಡೆ ನಿಟ್ಟೂರು, ಗಿಂಡೀಮನೆ ಮೃತ್ಯುಂಜಯ ಮತ್ತಿತರರು ಬರೆದ ಇಪ್ಪತ್ತೈದಕ್ಕೂ ಮಿಕ್ಕಿ ಲೇಖನಗಳನ್ನು ಒಳಗೊಂಡಿದೆ. ಇವು ಯಕ್ಷಗಾನ ತಾಳಮದ್ದಲೆ, ಪ್ರಸಂಗ ರಚನೆ ನಡೆದು ಬಂದ ಹಾದಿಯ ಪರಿಚಯವನ್ನು ಸ್ಥೂಲವಾಗಿ ಮಾಡುವ ಜೊತೆಗೆ, ಸಂಘಟನೆಯ ಸ್ವರೂಪ, ಯಕ್ಷಕವಿಯ ಸವಾಲು ಹಾಗೂ ಸದ್ಯದ ಯಕ್ಷ ಲೋಕದ ಸ್ಥಿತಿಗತಿಗಳಿಗೂ ಕನ್ನಡಿ ಹಿಡಿದಂತಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HosangaraKannada News WebsiteKarnataka Yakshagana AcademyLatest News KannadaNitturShimogaShivamoggaShivamogga NewsYakshagana Poet D S Sridharಕರ್ನಾಟಕ ಯಕ್ಷಗಾನ ಅಕಾಡೆಮಿಬಹುಶ್ರುತ ವಿದ್ವಾಂಸ ಡಿ.ಎಸ್.  ಶ್ರೀಧರಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಹೊಸನಗರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ: ಡಿ.9ರಂದು ಶಿವಮೊಗ್ಗದ ಗೋಪಿ ಸರ್ಕಲ್ ಸೇರಿ ಹಲವು ಕಡೆ ವಿದ್ಯುತ್ ಇರುವುದಿಲ್ಲ

Next Post

ಸೊರಬದ ಯಲಸಿ ಗ್ರಾಮದಲ್ಲಿ ಗುಂಡಶೆಟ್ಟಿಕೊಪ್ಪ ಗ್ರಾಮಸ್ಥರಿಂದ ಮಾರಿ ಜಾತ್ರೆ ಆಚರಣೆ

kalpa News

kalpa News

Next Post
ಸೊರಬದ ಯಲಸಿ ಗ್ರಾಮದಲ್ಲಿ ಗುಂಡಶೆಟ್ಟಿಕೊಪ್ಪ ಗ್ರಾಮಸ್ಥರಿಂದ ಮಾರಿ ಜಾತ್ರೆ ಆಚರಣೆ

ಸೊರಬದ ಯಲಸಿ ಗ್ರಾಮದಲ್ಲಿ ಗುಂಡಶೆಟ್ಟಿಕೊಪ್ಪ ಗ್ರಾಮಸ್ಥರಿಂದ ಮಾರಿ ಜಾತ್ರೆ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL