ಕಲ್ಪ ಮೀಡಿಯಾ ಹೌಸ್
ಹೊಸನಗರ: ತಾಲೂಕಿನ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಸಮೀಪದಲ್ಲಿ ಬೈಕ್ ಸವಾರರ ಮೇಲೆ ಮರಬಿದ್ದು, ಬೈಕ್ ಸವಾರರಾದ ಪ್ರತಿಕ್ ಮತ್ತು ಸಾಧಿಕ್ ಅವರಿಗೆ ತೀವ್ರವಾಗಿ ಗಾಯಗಳಾಗಿರುವ ಘಟನೆ ನಡೆದಿದೆ.

ವಿಷಯ ತಿಳಿದ ಶಾಸಕ ಹೆಚ್. ಹಾಲಪ್ಪ, ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಶೀಘ್ರದಲ್ಲಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















