ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಹೊಸನಗರದ ಮಾಜಿ ಶಾಸಕ ಬಿ. ಸ್ವಾಮಿರಾವ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರಿಗೆ ಸ್ವಾಮಿರಾವ್ ಅವರು ಹರಸಿದರು.
ಇದೇ ವೇಳೆ ನಡೆದ ಮತದಾರರ ಸಭೆಯಲ್ಲಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಮಾತನಾಡಿ, ಪದವೀಧರರ ಕ್ಷೇತ್ರದ ಸಮಸ್ಯೆಗಳ ಅರಿವಿದ್ದು, ನೀವು ನನ್ನನ್ನು ಆಯ್ಕೆ ಮಾಡಿದರೆ ವಿಧಾನ ಪರಿಷತ್ ನಲ್ಲಿ ತಮ್ಮೆಲ್ಲರ ಧ್ವನಿಯಾಗುವೆ, ಅತ್ಯಧಿಕ ಮತಗಳಿಂದ ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ಗೆಲ್ಲಿಸಬೇಕೆಂದು ಮನವಿ ಮಾಡಿದರು.
Also read: ಪುರಿ ಜಗನ್ನಾಥ ಜಾತ್ರೆ ವೇಳೆ ಪಟಾಕಿ ರಾಶಿ ಸ್ಪೋಟ | 15 ಜನರಿಗೆ ಗಂಭೀರ ಗಾಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post