No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಕಾಂಗ್ರೆಸ್ ನಾಯಕರು ವಿಧಾನಸಭೆಗೆ ಹೋಗಲು ಅನರ್ಹರು: ನಳಿನ್ ಕುಮಾರ್ ಕಟೀಲು ಕಿಡಿ

kalpa News by kalpa News
April 16, 2022
in ಬಳ್ಳಾರಿ, ರಾಜಕೀಯ
0
ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  |

ಕಾಂಗ್ರೆಸ್ ನಾಯಕರು ಜೈಲಲ್ಲಿ ಇರಬೇಕಾದವರು, ವಿಧಾನಸಭೆಗೆ ಹೋಗಲು ಅವರೆಲ್ಲ ಅನರ್ಹರು ಕಾಂಗ್ರೆಸ್ ನ ಎಲ್ಲಾ ನಾಯಕರನ್ನು ಜೈಲಿಗೆ ಕಳುಹಿಸಿ ಎಂದು ನಾನು ಸಿಎಂ ಬಸವರಾಜ ಬೊಮ್ಮಾಯಿಯವರನ್ನು CM Basavaraja Bommai ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು Nalin Kumar Kateel ಕಿಡಿಕಾರಿದ್ದಾರೆ.

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಆರಂಭಕ್ಕೆ ಮುನ್ನ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಆರಂಭಿಸಿರುವ ಪಾದಯಾತ್ರೆ ಬಗ್ಗೆ ಸುದ್ದಿಗಾರರು ಕೇಳಿದಾಗ  ಕಾಂಗ್ರೆಸ್ ನಾಯಕರು ಜೈಲಲ್ಲಿ ಇರಬೇಕಾದವರು, ವಿಧಾನಸಭೆಗೆ ಹೋಗಲು ಅವರೆಲ್ಲ ಅನರ್ಹರು ಎಂದರು.

ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿಯ ಅಂಗವಾಗಿ ಗೋಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ @AnandSinghBS, ಶ್ರೀಮತಿ @ShashikalaJolle, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ @MTenginkai, ಶ್ರೀ @siddarajuBJP ಮತ್ತು ಪ್ರಮುಖರು ಉಪಸ್ಥಿತರಿದ್ದರು. pic.twitter.com/lyuIk9yzot

— BJP Karnataka (@BJP4Karnataka) April 16, 2022



ಹಿಂದಿನ ಸಿದ್ದರಾಮಯ್ಯ ನೇತೃತ್ವ ಸರ್ಕಾರದಲ್ಲಿ ಕೆ ಜೆ ಜಾರ್ಜ್ ಘಟನೆ ನಡೆದಾಗ ಡಿವೈಎಸ್ಪಿ ಗಣಪತಿಯವರು ವಿಡಿಯೊದಲ್ಲಿ ಸ್ಪಷ್ಟವಾಗಿ ನನ್ನ ಸಾವಿಗೆ ಗೃಹ ಸಚಿವ ಕೆ ಜೆ ಜಾರ್ಜ್ ಕಾರಣ ಎಂದು ಹೇಳಿದ್ದರೂ ಜಾರ್ಜ್ ಅವರು ಕೋರ್ಟ್ ತೀರ್ಪು ಬಂದ ಮೇಲೆ 7 ತಿಂಗಳ ಬಳಿಕ ರಾಜೀನಾಮೆ ನೀಡಿದರು. ಸಂತೋಷ್ ಪಾಟೀಲ್ ವಾಟ್ಸಾಪ್ ಲ್ಲಿ ಹೇಳಿದ್ದಾರಷ್ಟೆ, ಅದು ಡೆತ್ ನೋಟ್ ಅಲ್ಲ, ತನಿಖೆ ಹಂತದಲ್ಲಿದೆ. ಯಾವುದೇ ಆಧಾರವಿಲ್ಲದಿದ್ದರೂ ಈಶ್ವರಪ್ಪನವರು  ನೈತಿಕ ಹೊಣೆ ಹೊತ್ತು ತನಿಖೆಯ ಹಂತದಲ್ಲಿಯೇ ರಾಜೀನಾಮೆ ನೀಡಿದ್ದಾರೆ ಎಂದರು.

Also read: ರಾಜೀನಾಮೆ ನಂತರವೂ ಕುಂದದ ಉತ್ಸಾಹ: ಹುಟ್ಟ ಹೋರಾಟಗಾರ ಈಶ್ವರಪ್ಪಗೆ ಮಠಾಧೀಶರ ಬೆಂಬಲ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: CM Basavaraja BommaiHosapeteKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNalin Kumar KateelNewsinKannadaNewsKannadaನಳಿನ್ ಕುಮಾರ್ ಕಟೀಲುಸಿಎಂ ಬಸವರಾಜ ಬೊಮ್ಮಾಯಿಹೊಸಪೇಟೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜೀನಾಮೆ ನಂತರವೂ ಕುಂದದ ಉತ್ಸಾಹ: ಹುಟ್ಟ ಹೋರಾಟಗಾರ ಈಶ್ವರಪ್ಪಗೆ ಮಠಾಧೀಶರ ಬೆಂಬಲ

Next Post

ಮಹತ್ವದ ತಿರುವು ಪಡೆಯುತ್ತಿರುವ ಸಂತೋಷ್ ಆತ್ಯಹತ್ಯೆ : ಪ್ರಕರಣ ಬೇಧಿಸಲು ನಾಲ್ಕು ತಂಡ ರಚನೆ

kalpa News

kalpa News

Next Post

ಮಹತ್ವದ ತಿರುವು ಪಡೆಯುತ್ತಿರುವ ಸಂತೋಷ್ ಆತ್ಯಹತ್ಯೆ : ಪ್ರಕರಣ ಬೇಧಿಸಲು ನಾಲ್ಕು ತಂಡ ರಚನೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL