ಕಲ್ಪ ಮೀಡಿಯಾ ಹೌಸ್
ಹೊಸಪೇಟೆ: ಕಳೆದ ವರ್ಷ 2020ರಲ್ಲಿ ದೇಶಾದ್ಯಂತ ವಿಧಿಸಲಾದ ಲಾಕ್‌ಡೌನ್ ಕಾರಣದಿಂದಾಗಿ, ಎಲ್ಲಾ ಪ್ರವಾಸಿ ತಾಣಗಳು ಮುಚ್ಚಿರುತ್ತವೆ ಮತ್ತು ಹಂಪಿಯಲ್ಲಿ ಇರುವ ಪ್ರವಾಸಿ ಮಾರ್ಗದರ್ಶಕರು ಆರ್ಥಿಕವಾಗಿ ಸಂಕಷ್ಟದಲ್ಲಿರುವುದನ್ನು ಗಮನಿಸಿದ ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷೆ ಸುಧಾ ಮೂರ್ತಿ ನೆರವು ನೀಡಲು ಮುಂದಾಗಿದ್ದಾರೆ.
ಇನ್ಪೂಸಿಸ್ ಸಂಸ್ಥೆ ಕಡೆಯಿಂದ ಸುಧಾ ಮೂರ್ತಿ ಅವರು 100 ಜನ ಮಾರ್ಗದರ್ಶಿಗಳಿಗೆ 10,000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ ಇದರಿಂದ ಅವರ ಮನೆಯ ಖರ್ಚ್ವು ವೆಚ್ಚಗಳನ್ನು ಪೂರೈಸಲು ಸಹಾಯ ವಾಗುತ್ತದೆ ಎಂದು ತಿಳಿಸಿದ್ದಾರೆ.
ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post