ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ(ವಿಜಯನಗರ) |
ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರು ಶನಿವಾರ ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಅನಿರುದ್ಧ ಶ್ರವಣ್ ಅವರು ವರ್ಗಾವಣೆಗೊಂಡಿದ್ದಾರೆ.
ನೂತನ ಎಸ್ಪಿ ಶ್ರೀಹರಿಬಾಬು ಬಿಎಲ್:
ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಶ್ರೀಹರಿಬಾಬು ಬಿಎಲ್ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಎಸ್ಪಿ ಡಾ.ಅರುಣ್‍ಕುಮಾರ್.ಕೆ ಅವರು ವರ್ಗಾಯಿಸಲಾಗಿದೆ.











Discussion about this post