ಕಲ್ಪ ಮೀಡಿಯಾ ಹೌಸ್ | ಹೊಸನಗರ |
ತಾಲೂಕಿನ ಸಾಗರ-ಬಟ್ಟೆಮಲ್ಲಪ್ಪ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ತಪಾಸಣೆ ನಡೆಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
Also read: ಮೈಸೂರು ವಿವಿ ಸ್ಕೂಲ್ ಆಫ್ ಇಂಜಿನಿಯರಿಂಗ್ | ಇನ್ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಪ್ರೋಗ್ರಾಂಗೆ ಚಾಲನೆ
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿಗಳಾದ ಹಾಲೇಶ್ ಕುಮಾರ್, ಎಸ್ ವಿ ಎಸ್ ಪಾಟೀಲ್ ಮೊದಲಾದವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post