ಕಲ್ಪ ಮೀಡಿಯಾ ಹೌಸ್ | ಹೊಸನಗರ/ತೀರ್ಥಹಳ್ಳಿ |
ತಾಲೂಕಿನ ಶಾಲೆ ಹಾಗೂ ಕಾಲೇಜಿನಲ್ಲಿ ಬಾಗಿಲ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಗರ್ತಿಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು ಬೀರು ಮುರಿದು ಅದರಲ್ಲಿದ್ದ 20 ಸಾವಿರಕ್ಕೂ ಅಧಿಕ ಹಣವನ್ನು ಕದ್ದಿದ್ದಾರೆ ಎಂದು ವರದಿಯಾಗಿದೆ.

Also read: ನ.11ರಂದು ಪ್ರಧಾನಿ ಭೇಟಿ | ವಿಮಾನ ಪ್ರಯಾಣಿಕರ ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಸಿಎಂ ಸೂಚನೆ
ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿದೆ. ಇನ್ನು ಕೋಣಂದೂರಿನ ಎರಡು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಸಹ ಕಳ್ಳತನ ನಡೆದ ಕುರಿತಾಗಿ ವರದಿಯಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.











Discussion about this post