No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹೊಸಪೇಟೆ: ಏನಿದು ಕಿರ್ಲೋಸ್ಕರ್ ವಸುಂಧರಾ ಇಕೋ ರೇಂಜರ್ಸ್‌? ತಿಳಿಯಲೇಬೇಕಾದ ವಿಚಾರವಿದೆ ಓದಿ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2019
in Small Bytes, ಬಳ್ಳಾರಿ
0
Share on FacebookShare on TwitterShare on WhatsApp

ಹೊಸಪೇಟೆ: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಕಿರ್ಲೋಸ್ಕರ್ ವಸುಂಧರಾ ಪರಿಸರ ರಕ್ಷಕರು(ಇಕೋ ರೇಂಜರ್ಸ್‌) ತಂಡಗಳ ಸ್ಥಾಪನೆಯಾಗಿದ್ದು, ಇದರ ಉದ್ಘಾಟನೆ ಇತ್ತೀಚೆಗೆ ನಡೆಯಿತು.

ಬಂಡಿ ಹರ್ಲಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಪ್ಪಳದ ಶ್ರೀ ಗವಿ ಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಹಿಳಾ ಪದವಿ ಪೂರ್ವ ಕಾಲೇಜಿನಿಂದ ಆಯ್ದ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪರಿಸರ ರಕ್ಷಕರಾಗಿ (ಇಕೋ ರೇಂಜರ್ಸ್‌) ಈ ಸಮಾರಂಭದಲ್ಲಿ ಸೇರ್ಪಡೆಯಾಗಿದ್ದಾರೆ.

ಈ ಕಾರ್ಯಕ್ರಮವನ್ನು ಕೊಪ್ಪಳದ ಶ್ರೀಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮನೋಹರ್ ದಾದ್ಮಿ ಅವರು ಉದ್ಘಾಟಿಸಿದರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಹಿರಿಯ ಉಪಾಧ್ಯಕ್ಷ ಪಿ. ನಾರಾಯಣ ಮಾತನಾಡಿ, ಸುಮಾರು 25 ವರ್ಷಗಳ ಹಿಂದೆ ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಹಾಗೂ ಬರುಡು ಪ್ರದೇಶವಾದ ಈ ಭಾಗದಲ್ಲಿ ಮೊಟ್ಟ ಮೊದಲನೆಯದಾಗಿ ಕಿರ್ಲೋಸ್ಕರ್ ಸಮೂಹ ಸಂಸ್ಥೆಯವರು ಕಿರ್ಲೋಸ್ಕರ್ ಕಾರ್ಖಾನೆಯನ್ನು ಸ್ಥಾಪಿಸಿದ್ದು ಇದರಿಂದಾಗಿ ಈ ಭಾಗದ ಜನರಿಗೆ ಉದ್ಯೋಗ, ಗುತ್ತಿಗೆ ಕೆಲಸ ನೇರ ಸಿಕ್ಕಿದ್ದು. ನೇರ ಹಾಗೂ ಪರೋಕ್ಷವಾಗಿ ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದರು.

ಕಾರ್ಖಾನೆಯ ಸ್ವಲ್ಪ ಲಾಭಾಂಶವನ್ನು ಸಿಎಸ್’ಆರ್ ಚಟುವಟಿಕೆಗಳಿಗೆ ಬಳಸಬೇಕೆಂದು ಸರ್ಕಾರವು ಆದೇಶ ನೀಡುವ ಸುಮಾರು 9 ವರ್ಷಕ್ಕಿಂತಲೂ ಮುಂಚೆಯೇ ಕಿರ್ಲೋಸ್ಕರ್ ಕಾರ್ಖಾನೆಯು ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ದಿ ಸಂಸ್ಥೆಯನ್ನು ಸ್ಥಾಪಿಸಿ ಸಾಕಷ್ಟು ಸಾಮಾಜಿಕ ಅಭಿವೃದ್ದಿ ಕೆಲಸಗಳನ್ನು ಕೈಗೊಂಡಿದೆ. ಪರಿಸರ ಸಂರಕ್ಷಣೆಯನ್ನು ಮಾಡಬೇಕೆನ್ನುವ ದೃಷ್ಟಿಕೋನದಿಂದ ವಸುಂಧರಾ ಕ್ಲಬ್ ಜೊತೆಗೂಡಿ ಕಿರ್ಲೋಸ್ಕರ್ ವಸುಂಧರಾ ಎಂಬ ವೇದಿಕೆ ಅಡಿಯಲ್ಲಿ ಈ ಅಂತಾರಾಷ್ಟೀಯ ಚಲನಚಿತ್ರೋತ್ಸವನ್ನು ಆಯೋಜಿಸುತ್ತಾ ಬಂದಿದೆ. ಮುಂದಿನ ಪೀಳಿಗೆಗಾಗಿ ಪೃಥ್ವಿಯನ್ನು ಉಳಿಸಿ ಬೆಳೆಸಬೇಕೆನ್ನುವುದು ಮೂಲ ಉದ್ದೇಶವಾಗಿದೆ. ಪ್ಲಾಸ್ಟಿಕ್ ತ್ಯಜಿಸಿ, ಪೃಥ್ವಿಯನ್ನು ಸಂರಕ್ಷಿಸಿ, ಎಂಬುದು ಈ ವರ್ಷದ ಧ್ಯೇಯವಾಕ್ಯವಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ಪರಿಸರವನ್ನು ಸಂರಕ್ಷಿಸಲು ಪರಿಸರದ ಸೂಕ್ಷ್ಮ ಪ್ರಜ್ಞೆಯುಳ್ಳ ಯುವ ಪೀಳಿಗೆಯು ಸಕಾರಾತ್ಮಕ ಕೊಡುಗೆಯನ್ನು ನೀಡಲು ಸಾಮಾನ್ಯ ವೇದಿಕೆಯನ್ನು ನಿರ್ಮಿಸುವುದು ನಮ್ಮ ದೃಷ್ಟಿಕೋನವಾಗಿದ್ದು, ಕಾರಣ, ಈ ಕಿರ್ಲೋಸ್ಕರ್ ವಸುಂಧರಾ ಪರಿಸರ ರಕ್ಷಕರು ಎಂಬ ತಂಡಗಳನ್ನು ರಚಿಸಿ, ಇವರಿಗೆ ಪರಿಸರ ತಜ್ಞರಿಂದ ಹಾಗೂ ಹಲವಾರು ವಿಷಯಗಳಲ್ಲಿ ನುಜರಿತ ವ್ಯಕ್ತಿಗಳಿಂದ ಮಾರ್ಗದರ್ಶನವನ್ನು ನೀಡಲಾಗುವುದು. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಕಾಲೇಜು ಪರಿಸರವನ್ನು ಹಸಿರು ಕಾಲೇಜು-ಸ್ವಚ್ಚ ಕಾಲೇಜು ಎಂದು ನಿರ್ಮಾಣ ಮಾಡುವ ನಿಟ್ಟಿನಲ್ಲಿ ತೊಡಗುವುದರಲ್ಲಿ ಸಂದೇಶವಿಲ್ಲ. ವರ್ಷದುದ್ದಕ್ಕೂ ಆಯೋಜಿಸುವ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೂಂಡು ಪರಿಸರ ಸಂರಕ್ಷಿಸುವ ವಿಷಯದಲ್ಲಿ ನಿಪುಣರಾಗುತ್ತಾರೆ. ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗುತ್ತಾರೆ ಎಂದರು.

ಶ್ರೀ ಗವಿ ಸಿದ್ದೇಶ್ವರ ಕಾಲೇಜಿನ ಪ್ರಾಂಶುಪಾಲ ಮನೋಹರ್ ದಾದ್ಮಿ ಮಾತನಾಡಿ, ವಿವಿಧ ಕಾಲೇಜುಗಳ ಉತ್ಸಾಹಿ ಯುವಕ-ಯುವತಿಯರನ್ನು ತಂಡವನ್ನಾಗಿ ಮಾಡಿ ಪರಿಸರ ಸಂರಕ್ಷಣೆಯ ಕುರಿತು ಅವರಿಗೆ ತಿಳುವಳಿಕೆಯನ್ನು ಮೂಡಿಸುತ್ತಿರುವ ಕಿರ್ಲೋಸ್ಕರ್ ಸಂಸ್ಥೆಯ ಈ ಪಾತ್ರ ಬಹಳ ಮಹತ್ವವಾದದು. ಪ್ಲಾಸ್ಟಿಕ್ ಒಂದು ವಿನಾಶಕಾರಿ ವಸ್ತುವಾಗಿದ್ದು, ಸಾವಿರಾರು ವರ್ಷವಾದರೂ ಅದು ಕೊಳೆತು ಹೋಗದ ಕಾರಣ, ಅದು ಮುಂಬರುವ ಪೀಳಿಗೆಗ ಮರಣ ಗಂಟೆಯಾಗಲಿದೆ. ನಾವು ಇಂದಿನಿಂದಲೇ ಪ್ಲಾಸ್ಟಿಕ್ ನಿರ್ಮೂಲ ಮಾಡುವ ಆಂದೋಲನವನ್ನು ಪ್ರಾರಂಭ ಮಾಡೋಣ, ಇಂತಹ ವಿಷಯಗಳತ್ತ ಆದ್ಯತೆ ನೀಡಿ ಪರಿಸರವನ್ನು ಸಂರಕ್ಷಿಸುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ಕಿರ್ಲೋಸ್ಕರ್ ಕಾರ್ಖಾನೆಯೊಂದಿಗೆ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.

ಡಾ.ಆಶ್ವತ್ಥ್‌ ಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆಯನ್ನು ನಾವು ಯಾಕೆ ಮಾಡಬೇಕು, ನಮ್ಮ ನಮ್ಮ ಜವಾಬ್ದಾರಿಗಳೇನು, ದಿನನಿತ್ಯದ ಕೆಲಸಗಳಲ್ಲಿ ನಾವು ಬಳಸುತ್ತಿರುವ ಪ್ಲಾಸಿಕ್ ಬದಲಾಗಿ ಪರ್ಯಾಯ ವಸ್ತುಗಳನ್ನು ಹೇಗೆ ಬಳಸಬಹುದು, ತನ್ಮೂಲಕ ಪ್ಲಾಸ್ಟಿಕ್ ಬಳಕೆಯನ್ನು ಹೇಗೆ ಕ್ರಮೇಣವಾಗಿ ನಿರ್ಮೂಲ ಮಾಡಬಹುದು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕುಮಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ವಷೀಣಿ ಸಂಕ್ಲಾಪುರ ಪರಿಸರ ಗೀತೆಯನ್ನು ಹಾಡುವುದರ ಮೂಲಕ ಗಮನ ಸೆಳೆದರು. ಮುರಳೀಧರ್ ನಾಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ವಸುಂಧರ್ ಪ್ರೇಮಿಗಳಾದ ಪ್ರಕಾಶ್ ಮಲಪನಗುಡಿ, ಮೇಘರಾಜ್, ಉದವ್ ಕುಲಕರ್ಣಿ, ಉನ್ನತಾ ಕುಲಕರ್ಣಿ, ಕಿರಣ್ ಶೇಜೆಕರ್, ಲಕ್ಷ್ಮೀ ನಾರಾಯಣ, ಶಿಲ್ಪ ಶ್ರೀವತ್ಸನ್, ಸುಮಾ ನಾಗರಾಜ್, ಗೀತಾ ನಾಗರಾಜ್, ಮಹೇಶ್ವರಿ ಕೋರಿ, ಶೈಲಜಾ ಗೋಣಿ ಮತ್ತು ಅನೇಕ ಮಹಿಳಾ ಪರಿಸರ ಪ್ರೇಮಿಗಳು ಭಾಗವಹಿಸಿದ್ದರು. ಸರ್ವೋದಯ ಗ್ರಾಮೀಣಾಭಿವೃದ್ದಿ ಸಂಸ್ಥೆ ಕೊಪ್ಪಳದ ಸದಸ್ಯರು ಭಾಗವಹಿಸಿದ್ದರು.

ಕಿರ್ಲೋಸ್ಕರ್ ವಸುಂಧರಾ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ನಿರ್ದೇಶಕ ವಿರೇಂದ್ರ ಚಿತ್ರವ್, ಮುನಿರಾಬಾದ್’ನ ಪಶು ಸಂಗೋಪನಾ ಕೇಂದ್ರದ ಅಧಿಕಾರಿ ಡಾಕ್ಟರ್ ಅಶ್ವತ್‌ಕುಮಾರ್, ಕೆಎಫ್’ಐಎಲ್ ಆಫೀಸರ್ಸ್‌ ಲೇಡೀಸ್ ಕ್ಲಬ್’ನ ರಚನಾ ಏಕತಾರೆ, ಸರ್ವೋದಯ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಪ್ರತಿನಿಧಿಗಳು, ಕ್ಲಬ್’ನ ಸದಸ್ಯರುಗಳು, ವಿವಿಧ ಕಾಲೇಜುಗಳ ಅಧಿಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(ವರದಿ: ಮುರಳೀಧರ್ ನಾಡಿಗೇರ್, ಹೊಸಪೇಟೆ)

Tags: Bayalu Seeme NewsHospetKannada Newskirloskar ferrous industries limitedKirloskar Vasundhara Eco RangersKoppalಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕೊಪ್ಪಳಹೊಸಪೇಟೆ
Share203Tweet123Send
Previous Post

ಮೈಸೂರು: ಕೆಆರ್’ಎಸ್ ಹಿನ್ನೀರಿನಲ್ಲಿ ಬೋಟಿಂಗ್ ಮಾಡಿ ಸಂಭ್ರಮಿಸಿದ ಸಚಿವ ಈಶ್ವರಪ್ಪ

Next Post

ಭದ್ರಾವತಿ: ಮೊಬೈಲ್ ಕಳ್ಳರನ್ನು ಪೊಲೀಸರು ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಮೊಬೈಲ್ ಕಳ್ಳರನ್ನು ಪೊಲೀಸರು ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಭದ್ರಾವತಿ: ಮೊಬೈಲ್ ಕಳ್ಳರನ್ನು ಪೊಲೀಸರು ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

March 21, 2026
ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

March 21, 2026
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

March 21, 2026
ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

March 21, 2026
ಡಿವಿಜಿಯವರ ಮಂಕುತಿಮ್ಮನ ಕಗ್ಗ ಜೀವನದ ಮೌಲ್ಯಗಳು : ಸುರೇಶ್ ಎನ್ ಋಗ್ವೇದಿ

ಡಿವಿಜಿಯವರ ಮಂಕುತಿಮ್ಮನ ಕಗ್ಗ ಜೀವನದ ಮೌಲ್ಯಗಳು : ಸುರೇಶ್ ಎನ್ ಋಗ್ವೇದಿ

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL