No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಸಂಸದ ವೈ. ದೇವೇಂದ್ರಪ್ಪ

ವಿಜಯನಗರ ಜಿಲ್ಲೆಯಲ್ಲಿ ದಿಶಾ ಸಮಿತಿ ಸಭೆ

kalpa News by kalpa News
August 23, 2022
in ಬಳ್ಳಾರಿ
0
ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಸಂಸದ ವೈ. ದೇವೇಂದ್ರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ(ವಿಜಯನಗರ)  |

ಸರಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಕ್ರಮವಹಿಸಬೇಕು. ನಿರ್ಲಕ್ಷ್ಯ ತೊರದೆ ಕೆಲಸ ಮಾಡಿದರೇ ಮಾತ್ರ ಸರ್ಕಾರಕ್ಕೆ ಕೀರ್ತಿ ಎಂದು ಸಂಸದರಾದ ವೈ.ದೇವೇಂದ್ರಪ್ಪ ಅವರು ಹೇಳಿದರು.

ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಹಕಾರ ಮತ್ತು ಮೇಲ್ವಿಚಾರಣಾ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳಿಸಲು ವ್ಯಾಪಕ ಪ್ರಚಾರ ಮಾಡಿ, ಈ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಂಡಾಗ ಅಭಿವೃದ್ಧಿ ಸಾಧ್ಯ ಎಂದು ಹೇಳಿದ ಸಂಸದ ವೈ.ದೇವೇಂದ್ರಪ್ಪ ಅವರು ನರೇಗಾ ಯೋಜನೆಯಡಿ ಗ್ರಾಪಂಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನರೇಗಾ ಹಾಗೂ ಇನ್ನೀತರ ಕಾಮಗಾರಿಗಳ ಸ್ಥಳಕ್ಕೆ ತಾಪಂ ಇಒಗಳು ಭೇಟಿನೀಡಿ ಪರಿಶೀಲಿಸಬೇಕು. ಕೇವಲ ಗ್ರಾಪಂ ಅಧಿಕಾರಿಗಳು ನೀಡಿರುವ ಮಾಹಿತಿಯನ್ನೇ ಕ್ರೋಢೀಕರಿಸಿ ನೀಡಬಾರದು ಎಂದು ಅವರು ಹೇಳಿದರು.
ನರೇಗಾ ಯೋಜನೆಯಡಿ 2022-23ನೇ ಸಾಲಿನಲ್ಲಿ 2.19ಲಕ್ಷ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿದೆ. ಇದರಲ್ಲಿ 1.51ಲಕ್ಷ ಕ್ರಿಯಾಶೀಲ ಉದ್ಯೋಗಚೀಟಿಗಳಿದ್ದು, 0.55ಲಕ್ಷ ಎಸ್.ಸಿ ಹಾಗೂ 0.42ಲಕ್ಷ ಎಸ್.ಟಿ ಕುಟುಂಬಗಳಿಗೆ ಉದ್ಯೋಗ ಚೀಟಿಗಳನ್ನು ವಿತರಿಸಿಲಾಗಿದ್ದು, ಇವುಗಳಲ್ಲಿ 2015 ಕುಟುಂಬಗಳು 100ದಿನಗಳ ಉದ್ಯೋಗವನ್ನು ಪೂರೈಸಿವೆÉ ಎಂದು ಸಂಸದರಿಗೆ ಜಿಪಂನ ನರೇಗಾ ಅಧಿಕಾರಿಗಳು ವಿವರಿಸಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಪಂ ಯೋಜನೆ ಅಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಪರಿಶೀಲನೆಗೆ ಸಮಯ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂಸದ ವೈ.ದೇವೇಂದ್ರಪ್ಪ ಅವರು ಸರಕಾರದ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಜನಪ್ರತಿನಿಧಿಗಳನ್ನು ಕಡೆಗಣಿಸದಿರಿ;ಶಿಷ್ಟಚಾರದ ಪ್ರಕಾರ ಎಲ್ಲರನ್ನು ಅಹ್ವಾನಿಸಬೇಕು ಎಂದು ಅವರು ಹೇಳಿದರು.
ನಿರ್ಮಿತಿ ಕೇಂದ್ರದ ವತಿಯಿಂದ 14 ಕಾಮಗಾರಿಗಳು ಬಾಕಿ ಉಳಿದಿದ್ದು, ಇನ್ನೂ 4ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ವೈ.ದೇವೇಂದ್ರಪ್ಪ ಹಾಗೂ ಶಾಸಕ ಎಸ್.ವಿ.ರಾಮಚಂದ್ರಪ್ಪ ಅವರು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಿದರು.

ವಿಜಯನಗರ ಜಿಲ್ಲೆಯಲ್ಲಿ 15 ಕೆರೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಅಲ್ಲಿ ಧ್ವಜಾರೋಹಣ ಮಾಡಲಾಗಿದೆ. ತೋಟಗಾರಿಕೆ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ 150 ಎಕರೆ ಪ್ರದೇಶದಲ್ಲಿ ಡ್ರ್ಯ್ರಾಗನ್‍ಫ್ರ್ಯೂಟ್ ಬೆಳೆಯಲಾಗಿದೆ. ಶಿವಪುರ ಗ್ರಾಮ ಪಂಚಾಯಿತಿಯ ಶಿವಪುರ ಗ್ರಾಮದಲ್ಲಿ ಕೇವಲ 36ಸಾವಿರ ವೆಚ್ಚದಲ್ಲಿ ಕೋಳಿ ಶೇಡ್ ನಿರ್ಮಾಣ ಮಾಡಲಾಗಿದೆ ಮತ್ತು ಇಟ್ಟಿಗೆ ತಯಾರಿಕೆಯಲ್ಲಿ ಜಿಲ್ಲೆಯು ರಾಜ್ಯಕ್ಕೆ 2ನೇ ಸ್ಥಾನ ಪಡೆದಿದೆ ಎಂದು ಜಿ.ಪಂ. ಸಿಇಒ ಹರ್ಷಲ್ ಬೋಯೇರ್ ನಾರಾಯಣರಾವ್ ಅವರು ಸಂಸದ ವೈ.ದೇವೇಂದ್ರ ಅವರಿಗೆ ತಿಳಿಸಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ವಿಜಯನಗರ ಜಿಲ್ಲೆಯಲ್ಲಿ 3765 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, 2321 ಮನೆಗಳನ್ನು ನಿರ್ಮಿಸಲಾಗಿದ್ದು, 828 ಮನೆಗಳು ನಿರ್ಮಾಣದ ಅಂತದಲ್ಲಿ ಇವೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ವಿವರಿಸಿದರು.

Also read: ಮಾವಲಿ ಗ್ರಾಮದ ಶಾಲಾ ಆಡಳಿತ ಮಂಡಳಿಯಲ್ಲಿ ದಲಿತ ವಿರೋಧಿ ನೀತಿ: ದಸಂಸ ಆರೋಪ

ನಗರ ಪ್ರದೇಶದಲ್ಲಿ ಶೇ.100ರಷ್ಟು ಮನೆ-ಮನೆ ಕಸ ಸಂಗ್ರಹ: ಜಿಲ್ಲೆಯಲ್ಲಿರುವ ಎಲ್ಲ ನಗರ ಪ್ರದೇಶಗಳಲ್ಲಿ ಶೇ.100ರಷ್ಟು ಮನೆ-ಮನೆ ಕಸ ಸಂಗ್ರಹ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ತಿಳಿಸಿದರು.
ಜಿಲ್ಲೆಯಲ್ಲಿರುವ ಒಟ್ಟು 137 ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ 123 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಕಾರ್ಯಚರಣೆಯಲ್ಲಿವೆ. 137 ಗ್ರಾ.ಪಂ.ಗಳಲ್ಲಿ 61 ಸ್ವಚ್ಛ ಸಂಕೀರ್ಣ ಘಟಕಗಳ ನಿರ್ಮಾಣ ಪೂರ್ಣಗೊಂಡಿದ್ದು, ಉಳಿದ ಪಂಚಾಯಿತಿಗಳಲ್ಲಿ ಕ್ಲಸ್ಟರ್ ಮತ್ತು ಹಳೆ ಶೆಡ್‍ಗಳಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಎಲ್ಲಾ 137 ಗ್ರಾ.ಪಂ.ಗಳಲ್ಲಿ ಸ್ವಚ್ಛವಾಹಿನಿ ವಾಹನವನ್ನು ಖರೀದಿಸಿ ಮತ್ತು ಕಸದ ಬುಟ್ಟಿಗಳನ್ನು ವಿತರಿಸಲಾಗಿದೆ. ಸ್ವಚ್ಛ ಸಂಕೀರ್ಣಗಳ ಕಾರ್ಯಾಚರಣೆಗಾಗಿ ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿ ಜಿ.ಪಿ.ಎಲ್.ಎಫ್ ಒಕ್ಕೂಟಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಸಂಸದ ವೈ. ದೇವೇಂದ್ರಪ್ಪ ಅವರಿಗೆ ತಿಳಿಸಿದರು.

ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿರುವ 237 ಗ್ರಾಪಂಗಳ ವ್ಯಾಪ್ತಿಯ ಪ್ರತಿ ಹಳ್ಳಿಗಳಲ್ಲಿಯೂ ಸ್ವಚ್ಛ ಭಾರತ ಮಿಶನ್(ಗ್ರಾಮೀಣ) ಅಡಿ ಘನ,ದ್ರವ ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಲಾಗಿದೆ ಎಂದು ಜಿಪಂ ಯೋಜನಾ ನಿರ್ದೇಶಕರು ವಿವರಿಸಿದರು.

ಜಲಜೀವನ ಮಿಶನ್ ಯೋಜನೆ ಅಡಿ ಬ್ಯಾಚ್-1ನಲ್ಲಿ 105 ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದ್ದು, 76 ಪೂರ್ಣಗೊಂಡಿದ್ದು, 29 ಪ್ರಗತಿಯಲ್ಲಿವೆ ಎಂದು ಜಲಜೀವನ ಮಿಶನ್ ಅಧಿಕಾರಿಗಳು ಸಭೆಗೆ ವಿವರಿಸಿದರು.
ಜಲಜೀವನ ಮಿಶನ್ ಯೋಜನೆ ಅಡಿ ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಎಂದು ಸಂಸದ ವೈ.ದೇವೇಂದ್ರಪ್ಪ ಹಾಗೂ ಶಾಸಕ ಎಸ್.ವಿ.ರಾಮಚಂದ್ರಪ್ಪ ಅವರು ಜಲಜೀವನ್ ಮಿಷನ್ ಅಧಿಕಾರಿಗಳಿಗೆ ತಿಳಿಸಿದರು.

ಕಾಮಗಾರಿಗಳ ನಿಗದಿಪಡಿಸಿದ ಅವಧಿಗಿಂತ ತುಂಬಾ ವಿಳಂಬವಾಗಿದ್ದು, ಅತಿ ಜರೂರಾಗಿ ಬಾಕಿ ಇರುವ ಎಲ್ಲಾ ಇಲಾಖೆಗಳ ಕಾಮಗಾರಿಗಳನ್ನು ನಿಗದಿಪಡಿಸಿದ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಇಂದು ನಡೆದ ಸಭೆಗೆ ಗೈರು ಹಾಜರಾಜರಾದ ವಿವಿಧ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸಂಸದ ವೈ.ದೇವೇಂದ್ರಪ್ಪ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Hospete/VijayanagarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹೊಸಪೇಟೆ(ವಿಜಯನಗರ):
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾವಲಿ ಗ್ರಾಮದ ಶಾಲಾ ಆಡಳಿತ ಮಂಡಳಿಯಲ್ಲಿ ದಲಿತ ವಿರೋಧಿ ನೀತಿ: ದಸಂಸ ಆರೋಪ

Next Post

ಚಲಿಸುವ ರೈಲಿನ ಮುಂಭಾಗಕ್ಕೆ ಪತ್ನಿಯನ್ನು ತಳ್ಳಿ ಕೊಲೆಗೈದ ಪತಿ! ಯಾಕೆ ಗೊತ್ತಾ? ಇಲ್ಲಿದೆ ನೋಡಿ

kalpa News

kalpa News

Next Post
ಚಲಿಸುವ ರೈಲಿನ ಮುಂಭಾಗಕ್ಕೆ ಪತ್ನಿಯನ್ನು ತಳ್ಳಿ ಕೊಲೆಗೈದ ಪತಿ! ಯಾಕೆ ಗೊತ್ತಾ? ಇಲ್ಲಿದೆ ನೋಡಿ

ಚಲಿಸುವ ರೈಲಿನ ಮುಂಭಾಗಕ್ಕೆ ಪತ್ನಿಯನ್ನು ತಳ್ಳಿ ಕೊಲೆಗೈದ ಪತಿ! ಯಾಕೆ ಗೊತ್ತಾ? ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL