No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರಾಜ್ಯದಲ್ಲಿ ಎಷ್ಟು ರೈತರು ಬೆಳೆವಿಮೆ ಮಾಡಿಸಿದ್ದಾರೆ? ಕೃಷಿ ಸಚಿವರು ನೀಡಿದ ಮಾಹಿತಿಯೇನು?

ರಾಜ್ಯದಲ್ಲಿ ಈಗಾಗಲೇ 475 ಕೋಟಿ ರೂ. ಬೆಳೆ ವಿಮೆ ವಿತರಣೆ: ಸಚಿವ ಚಲುವರಾಯಸ್ವಾಮಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2024
in Small Bytes, ಮಂಡ್ಯ
0
ರಾಜ್ಯದಲ್ಲಿ ಎಷ್ಟು ರೈತರು ಬೆಳೆವಿಮೆ ಮಾಡಿಸಿದ್ದಾರೆ? ಕೃಷಿ ಸಚಿವರು ನೀಡಿದ ಮಾಹಿತಿಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನಾಗಮಂಗಲ  |

ರಾಜ್ಯದಲ್ಲಿ ಈ ವರ್ಷ ಈಗಾಗಲೇ 7 ಲಕ್ಷ ಕೃಷಿಕರಿಗೆ 475 ಕೋಟಿ ರೂ. ಬೆಳೆ ವಿಮೆ #CropInsurance ಪರಿಹಾರ ಒದಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯ #Mandya ಜಿಲ್ಲೆಯ ಆದಿ ಚುಂಚನಗಿರಿಯಲ್ಲಿ  ಏರ್ಪಡಿಸಿರುವ ಡಾ.ಬಾಲ ಗಂಗಾಧರನಾಥ ಸ್ವಾಮೀಜಿಯವರ 79ನೇ ಜಯಂತೋತ್ಸವ, 11ನೇ ಸಂಸ್ಮರಣಾ ಸಮಾರಂಭ ಹಾಗೂ ಕೃಷಿ ಮೇಳ ಮತ್ತು ರೈತ ಸಂಗಮ ಕಾರ್ಯಕ್ರಮಗಳನ್ನು ಅವರು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಶೇ. 2% ಅಂದರೆ ಸುಮಾರು 20 ಲಕ್ಷ ರೈತರು ಮಾತ್ರ ಬೆಳೆ ವಿಮೆ ಮಾಡಿಸಿದ್ದಾರೆ. ಈ ವರ್ಷ ಬರ ಪರಿಸ್ಥಿತಿ ಹೆಚ್ಚಿರುವ ಕಾರಣ ಇನ್ನೂ 1000 ಕೋಟಿ ರೂ. ವಿಮೆ ಹಣ ರೈತರಿಗೆ ನೇರವಾಗಿ ವರ್ಗಾವಣೆಯಾಗಲಿದೆ ಎಂದರು.

ಕೃಷಿಕರು ಸದೃಢವಾಗಬೇಕು ಆಗ ಮಾತ್ರ ದೇಶದ ಸಂಪೂರ್ಣ ಏಳಿಗೆ ಸಾಧ್ಯ ಎಂದ ಸಚಿವರು ಸಾಂಪ್ರದಾಯಿಕ ಕೃಷಿ ಪದ್ದತಿ ಜೊತೆಗೆ ಯಾಂತ್ರೀಕರಣ, ನವ ಸಂಶೋಧನೆಗಳ ಫಲವೂ ರೈತಗೆ ಸುಲಭವಾಗಿ ತಲುಪಬೇಕು. ಕೃಷಿ ವಿವಿಗಳು #AgriUniversity ಹಾಗೂ ಇಲಾಖೆಗಳು ಈ ಕೆಲಸ ಮಾಡಬೇಕು ಎಂದು ಹೇಳಿದರು.
ದೇಶದಲ್ಲಿ ಶೇ. 70 ಜನ, ಕೃಷಿ ಅವಲಂಭಿತರಾಗಿದ್ದು ಬಹುತೇಕ ರೈತರು ಬಡತನದಲ್ಲಿ ಜೀವನ‌ ದೂಡುತ್ತಿದ್ದಾರೆ. ಅವರ ಶ್ರೇಯೋಭಿವೃದ್ದಿ ಸರ್ಕಾರದ ಹಾಗೂ ಸಮಾಜದ ಕರ್ತವ್ಯ ಎಂದರು.

ಆದಿಚುಂಚನಗಿರಿ ಮಠದ ಹಿರಿಮೆ ಹೆಚ್ಚಿಸಿದ ಶ್ರೀ ಬಾಲ ಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ಕೃಷಿ ಕಾಲೇಜು ಪ್ರಾರಂಭಿಸಲು ಶ್ರೀಮಠ ಪ್ರಯತ್ನ ನಡೆಸಿದೆ. ನಾವೂ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸೂಚನೆ ಪಾಲಿಸಿ ಅವರ ಆಶಯ ಈಡೇರಿಸಲು ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

ಬೆಂಗಳೂರಿನಲ್ಲಿ #Bengaluru ಇತ್ತೀಚೆಗೆ ಸಾವಯವ, ಸಿರಿಧಾನ್ಯ ಅಂತರಾಷ್ಟ್ರೀಯ ವಾಣಿಜ್ಯ ಮೇಳ ಅತ್ಯಂತ ಯಶಸ್ವಿಯಾಗಿ ನಡೆಸಿದೆ. ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದು ವಾಣಿಜ್ಯ ಒಪ್ಪಂದಗಳಲ್ಲೂ ಭಾಗಿಯಾಗಿದ್ದಾರೆ. ಇದೇ ರೀತಿ ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೂ ಆದ್ಯತೆ ನೀಡಬೇಕು ಎಂದವರು ಕರೆ ನೀಡಿದರು.

ಸರ್ಕಾರ ಸ್ತ್ರೀ ಸಬಲೀಕರಣಕ್ಕೆ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಕೃಷಿ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ‌ ಮೂಲಕ ನುಡಿದಂತೆ ನಡೆದಿದ್ದೇವೆ. ಜನರೂ ಸರ್ಕಾರಕ್ಕೆ ಬಲ ತುಂಬ ಬೇಕು ಎಂದರು.

ಆದಿ ಚುಂಚನಗಿರಿ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿ ಕೃಷಿಕರು ಬರಿ ಶ್ರಮಿಕರಾಗದೆ, ನಿಪುಣರೂ ಅಗಬೇಕು. ಇದೀಗ ಸೆಕೆಂಡರಿ ಕೃಷಿ ಹೆಚ್ಚು ಲಾಭದಾಯಕವಾಗಿದ್ದು ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೂ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.

ರೈತರೇ ದೇಶದ ಬೆನ್ನೆಲುಬು, ಅವರ ಬದುಕು ಹಸನಾಗಬೇಕು, ದೇಶದಲ್ಲಿ ಐಟಿ, ಬಿಟಿ ಕ್ಷೇತ್ರದಲ್ಲಿ ಆದಂತೆ ಕೃಷಿ ಕ್ಷೇತ್ರದಲ್ಲಿಯೂ ಸಾಕಷ್ಟು ತಾಂತ್ರಿಕ ಆವಿಷ್ಕಾರಗಳಾಗಿದ್ದು ಅದನ್ನು ಅಳವಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು. ಒಂದೊಮ್ಮೆ ಬಡತನ ಹಸಿವು ಎದುರಿಸಿದ್ದ ಭಾರತದಲ್ಲಿ ಹಸಿರು ಕ್ರಾತಿ ದೇಶದ ಚಿತ್ರಣ ಬದಲಿಸಿತು. ಹಾಗೇ ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ತಾಂತ್ರಿಕ ವೈಜ್ಞಾನಿಕ ಬದಲಾವಣೆ ಬೇಕಿದೆ ಎಂದರು.
Kalahamsa Infotech private limitedಶ್ರೀ ಮಠ ಅನ್ನ ಶಿಕ್ಷಣ ದಾಸೋಹಕ್ಕೆ ಹೆಸರುವಾಸಿ. ಇದೆಲ್ಲಾ ಸಾಧ್ಯವಾಗಿದ್ದು ರೈತರಿಂದ. ಹಾಗಾಗಿ ಕೃಷಿಕರ ಸಬಲೀಕರಣಕ್ಕೆ ಮಠ ಸದಾ ತುಡಿಯುತ್ತದೆ ಎಂದರು.

ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಟ್ರಸ್ಟ್‌ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಕೃಷಿಗೆ ಸರಿಯಾದ ಆದ್ಯತೆ ನೀಡಿದಾಗ ಮಾತ್ರ ದೇಶದ ಸರ್ವಾಂಗೀಣ ಪ್ರಗತಿ ಸಾಧ್ಯ. ನೀರಿನ ಮಿತ ಬಳಕೆ ಬಗ್ಗೆ ರೈತರು ಗಮನ ಹರಿಸಬೇಕು. ಕೃಷಿ ಶ್ರೇಷ್ಠ ಜೀವನ ಸಂಸ್ಕೃತಿ. ಅದನ್ನು ಉತ್ತಮಗೊಳಿಸುತ್ತಾ ಸಾಗಿ ಎಂದು ರೈತರಿಗೆ ಕರೆ ನೀಡಿದರು.

ಕೃಷಿ ಆಯುಕ್ತ ವೈ.ಎಸ್. ಪಾಟೀಲ್ ಮಾತನಾಡಿ, ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸಮಾಜಿಕ, ಶೈಕ್ಷಣಿಕ, ಆದ್ಯಾತ್ಮಿಕ ಹಾಗೂ ಕೃಷಿಪರ ಕಾಳಜಿ, ಚಿಂತನೆ ಮತ್ತು ಸೇವೆ ಇಡೀ ಜಗತ್ತೇ ಮೆಚ್ಚುವಂತದ್ದು ಎಂದು ಶ್ಲಾಘಿಸಿದರು.

ಮಧ್ಯವರ್ತಿಗಳಿಂದ ಕೃಷಿಕರ ಶೋಷಣೆ ತಪ್ಪಿಸಿ ರೈತರನ್ನೇ ಉದ್ಯಮಿಗಳನ್ನಾಗಿಸಬೇಕೆಂಬುದು ಕೃಷಿ ಸಚಿವರ ಆಶಯವಾಗಿದೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಕೃಷಿ ನಿರ್ದೇಶಕ ಡಾ.ಜಿ.ಟಿ ಪುತ್ರ, ಮಂಡ್ಯ ಜಿಲ್ಲಾ ಎಸ್’ಪಿ ಯತೀಶ್, ಸಿಇಒ ತನ್ವೀರ್ ಆಸಿಫ್, ಬೆಂಗಳೂರು ಕೃಷಿ ವಿವಿ ಉಪ ಕುಲಪತಿ ಡಾ.ಎಸ್.ವಿ. ಸುರೇಶ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎಂ.ಎಸ್. ಬಂಥನಾಳ್ ಜಂಟಿ ಕೃಷಿ ನಿರ್ದೇಶಕ ಅಶೋಕ ಕುಮಾರ್ ಮತ್ತಿತರರು ಹಾಜರಿದ್ದರು

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AdhichunchanagiriAgricultural landAgricultureCrop InsuranceMandyaNagamangalawomen empowermentಆದಿಚುಂಚನಗಿರಿ ಶಿಕ್ಷಣ ಸಂಸ್ಥೆಕೃಷಿಡಾ.ಬಾಲ ಗಂಗಾಧರನಾಥ ಸ್ವಾಮೀಜಿನಾಗಮಂಗಲಬೆಳೆ ವಿಮೆಮಂಡ್ಯಸ್ತ್ರೀ ಸಬಲೀಕರಣ
Share204Tweet123Send
Previous Post

60 ವರ್ಷದ ಕನಸು ನನಸು | ಪ್ರಧಾನಿ ಉದ್ಘಾಟಿಸಿದ ದೇಶದ ಅತಿ ಉದ್ದದ ಸಮುದ್ರ ಸೇತುವೆ ವಿಶೇಷತೆಯೇನು?

Next Post

ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

May 1, 2026
ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

May 1, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL