No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಒಂದು ವಾರದಲ್ಲಿ ಒಟ್ಟು ಎಷ್ಟು ಮಂದಿಯನ್ನು ಕ್ವಾರಂಟೈನ್’ನಲ್ಲಿರಿಸಲಾಗಿದೆ?

ಕೊರೋನಾ ಕುರಿತು ವದಂತಿ ಸೃಷ್ಠಿಸಿದರೆ ಕಠಿಣ ಕಾನೂನು ಕ್ರಮ

kalpa News by kalpa News
May 9, 2020
in ಶಿವಮೊಗ್ಗ
0
ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸಿರುವ 289 ಮಂದಿಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಇವರ ಪೈಕಿ ಕಳೆದ ಎರಡು ದಿನಗಳಲ್ಲಿ ವಿವಿಧ 7 ರಾಜ್ಯಗಳಿಂದ ಒಟ್ಟು 148 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಇವರಲ್ಲಿ ತೆಲಂಗಾಣದಿಂದ 13, ಕೇರಳದಿಂದ 2, ಗೋವಾದಿಂದ 73, ಮಹಾರಾಷ್ಟ್ರ 12, ತಮಿಳುನಾಡು 23, ರಾಜಸ್ತಾನ 16, ಗುಜರಾತ್ 9 ಮಂದಿ ಇದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರನ್ನೂ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಸಮಗ್ರವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅತಿ ಹೆಚ್ಚಿನ ಕರೋನಾ ಪ್ರಕರಣಗಳು ಕಂಡು ಬಂದಿರುವ ಹೈರಿಸ್ಕ್ ರಾಜ್ಯಗಳಿಂದ ಅಗಮಿಸಿರುವವರನ್ನು ಸಾಂಸ್ಥಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗುತ್ತಿದೆ. ಇನ್ನುಳಿದ ರಾಜ್ಯಗಳಿಂದ ಆಗಮಿಸಿದವರನ್ನು ಹೋಂ ಕ್ವಾರೆಂಟೈನ್‍ಗೆ ಕಳುಹಿಸಲಾಗಿದ್ದು, ಪ್ರತಿಯೊಬ್ಬರ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಎಚ್ಚರಿಕೆ
ಹೊರ ರಾಜ್ಯಗಳಿಂದ ಆಗಮಿಸಿರುವವರನ್ನು ಸೂಕ್ತ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ಆರೋಗ್ಯ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಬೇರೆ ರಾಜ್ಯಗಳಿಂದ ಅಗಮಿಸಿರುವವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲವನ್ನು ಹುಟ್ಟಿಸುವಂತಹ, ಸಮಾಜದಲ್ಲಿ ಒಡಕನ್ನು ಉಂಟು ಮಾಡುವಂತಹ, ವದಂತಿಗಳನ್ನು ಹರಡುವ ಸಂದೇಶಗಳನ್ನು ಹಾಕುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Get in Touch With Us info@kalpa.news Whatsapp: 9481252093

Tags: CoronavirusCovid19IndiaDC K.B. ShivakumarKannadaNewsWebsiteLatestNewsKannadaMalnadNewsShivamoggaಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಶಿವಮೊಗ್ಗ
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ ಇಂದು 41 ಹೊಸ ಪ್ರಕರಣ, ಒಟ್ಟು 794ಕ್ಕೆ ಏರಿಕೆಯಾದ ಕೋವಿಡ್19 ಕೇಸ್

Next Post

ಕೋಟೆ ಭಾಗ ಸೇರಿದಂತೆ ನಗರ ಪ್ರದೇಶದಲ್ಲಿ ಕ್ವಾರಂಟೈನ್’ಗೆ ಬಜರಂಗದಳ ತೀವ್ರ ವಿರೋಧ

kalpa News

kalpa News

Next Post
ಕೋಟೆ ಭಾಗ ಸೇರಿದಂತೆ ನಗರ ಪ್ರದೇಶದಲ್ಲಿ ಕ್ವಾರಂಟೈನ್’ಗೆ ಬಜರಂಗದಳ ತೀವ್ರ ವಿರೋಧ

ಕೋಟೆ ಭಾಗ ಸೇರಿದಂತೆ ನಗರ ಪ್ರದೇಶದಲ್ಲಿ ಕ್ವಾರಂಟೈನ್’ಗೆ ಬಜರಂಗದಳ ತೀವ್ರ ವಿರೋಧ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL