ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಐದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಜಿಲ್ಲೆಯಲ್ಲಿ ಐವರಿಗೆ ಇಂದು ಸೋಂಕು ದೃಢಪಟ್ಟಿದೆ. ಇಂದು ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಲ್ಲಿ ಪಾಸಿಟಿವ್ ಬಂದಿದೆ. ಆದರೆ, ಸೋಂಕು ತಗುಲಿರುವ ಮೂಲವನ್ನು ಮಾತ್ರ ಬುಲೆಟಿನ್’ನಲ್ಲಿ ಉಲ್ಲೇಖ ಮಾಡಿಲ್ಲ.
Get In Touch With Us info@kalpa.news Whatsapp: 9481252093















