No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಿಎಎ ತಿದ್ದುಪಡಿ ಅಡಿ ಅರ್ಜಿ ಸಲ್ಲಿಕೆ ಹೇಗೆ? ಯಾರು ಸಲ್ಲಿಸಬಹುದು? ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ವಿವರ

ಕೇಂದ್ರ ಗೃಹ ಇಲಾಖೆಯಿಂದ ಸಿಎಎ ವೆಬ್'ಸೈಟ್ ಅಧಿಕೃತ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2024
in Special Articles
0
ಸಿಎಎ ತಿದ್ದುಪಡಿ ಅಡಿ ಅರ್ಜಿ ಸಲ್ಲಿಕೆ ಹೇಗೆ? ಯಾರು ಸಲ್ಲಿಸಬಹುದು? ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ |

ಮಹತ್ವದ ಬೆಳವಣಿಗೆಯಲ್ಲಿ ಭಾರತ ಸರ್ಕಾರ ಪೌರತ್ವ(ತಿದ್ದುಪಡಿ) ಕಾಯ್ದೆ 2019 #CitizenshipAmendmentAct2019 ಅಧಿಸೂಚನೆ ಹೊರಡಿಸಿದ್ದು, ಅರ್ಹರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಸರ್ಕಾರ ವಿವರವಾದ ಮಾರ್ಗಸೂಚಿ ಹಾಗೂ ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಸಿಎಎ #CAA ಅಡಿಯಲ್ಲಿ ಭಾರತದ ಪೌರತ್ವಕ್ಕಾಗಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ #Pakistan ಭಾರತಕ್ಕೆ ಬರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಅಥವಾ ಕ್ರಿಶ್ಚಿಯನ್ನರು ಭಾರತೀಯ ಪೌರತ್ವಕ್ಕಾಗಿ #IndianCitizenship ಅರ್ಜಿ ಸಲ್ಲಿಸಬಹುದು.
ಮೇಲೆ ಉಲ್ಲೇಖಿಸಲಾದ ಮೂರು ದೇಶಗಳಲ್ಲಿ ದೌರ್ಜನಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಮುಸ್ಲಿಮೇತರರು #Muslim ಆಗಿದ್ದು, 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತಕ್ಕೆ ಬಂದಿರಬೇಕು.

ಪೌರತ್ವ ಬಯಸಿ ಅರ್ಜಿ ಸಲ್ಲಿಸುವುದಕ್ಕೆ ಆನ್’ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ, ಕೇಂದ್ರ ಗೃಹ ಇಲಾಖೆ #MinistryOfHomeAffairs ಸಿಎಎ ವೆಬ್’ಸೈಟನ್ನು ಅಧಿಕೃತವಾಗಿ ಆರಂಭಿಸಿದ್ದು, ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ.

ಅರ್ಜಿದಾರರು https://indiancitizenshiponline.nic.in ವೆಬ್’ಸೈಟ್’ನಲ್ಲಿ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಆನ್’ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಮತ್ತು 50 ರೂ. ಶುಲ್ಕ ಪಾವತಿಸಬೇಕು.

ಪೌರತ್ವದ ಪ್ರಕ್ರಿಯೆ ಹೇಗಿರುತ್ತದೆ?
ಅರ್ಜಿದಾರರು ಪೌರತ್ವವನ್ನು ಬಯಸುತ್ತಿರುವ ವರ್ಗವನ್ನು ಆಧರಿಸಿ ಹೆಚ್ಚುವರಿ ದಾಖಲೆಗಳು ಬೇಕಾಗಬೇಕಾಗುತ್ತದೆ. ಸೂಚಿಸಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಪೌರತ್ವ ನೀಡುವ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಅರ್ಜಿಗಳನ್ನು ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಸಮಿತಿಗಳು ಪರಿಶೀಲಿಸುತ್ತವೆ.
ಅರ್ಜಿದಾರರು ಮೂಲ ದಾಖಲೆಗಳೊಂದಿಗೆ ವೈಯಕ್ತಿಕ ಪರಿಶೀಲನೆಗೆ ಹಾಜರಾಗಬೇಕಾಗುತ್ತದೆ.

http://kalpa.news/wp-content/uploads/2024/02/VID-20240229-WA0024.mp4

 

ಅನುಮೋದಿತ ಅರ್ಜಿದಾರರು ನೋಂದಣಿಯ ಡಿಜಿಟಲ್ ಪ್ರಮಾಣಪತ್ರಗಳನ್ನು ಪಡೆಯುತ್ತಾರೆ. ಆದರೂ ಭೌತಿಕ ಪ್ರತಿಗಳನ್ನು ವಿನಂತಿಸಬಹುದು. ಅರ್ಜಿದಾರರು ಮೊದಲು ಭಾರತಕ್ಕೆ ಪ್ರವೇಶಿಸಿದ ದಿನಾಂಕದಿಂದ ಪೌರತ್ವವು ಜಾರಿಗೆ ಬರುತ್ತದೆ.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯ

  • ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ಥಾನದಿಂದ ಧಾರ್ಮಿಕ ಗುರುತು ಮತ್ತು ರಾಷ್ಟ್ರೀಯತೆಯ ಪುರಾವೆ
  • 2014ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದ ಪುರಾವೆಗಳು
  • ನ್ಯಾಯಾಂಗ ಅಥವಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿದಾರರ ರಾಷ್ಟ್ರೀಯತೆ ಮತ್ತು ಧರ್ಮವನ್ನು ಘೋಷಿಸುವ ಪ್ರಮಾಣ ಪತ್ರ
  • ಆ ದೇಶಗಳಲ್ಲಿ ಸರ್ಕಾರಿ ಅಧಿಕಾರಿಗಳು ನೀಡುವ ಶಾಲಾ ಪ್ರಮಾಣಪತ್ರ, ಭೂ ದಾಖಲೆ, ಪರವಾನಗಿಗಳು
  • ವೀಸಾ, ವಲಸೆ ಸ್ಟಾಂಪ್, ನೋಂದಣಿ ಪ್ರಮಾಣಪತ್ರಗಳು, ಪಡಿತರ ಚೀಟಿ
  • ಪಾಸ್ ಪೋರ್ಟ್, ಜನನ ಪ್ರಮಾಣಪತ್ರ, ಸರ್ಕಾರಿ ಗುರುತಿನ ಚೀಟಿಗಳು
  • ಭಾರತ ಸರ್ಕಾರದಿಂದ ಪಡೆದ ಐಡಿಗಳು, ಉದ್ಯೋಗ ದಾಖಲೆಗಳು
  • ಭಾರತ ಸರ್ಕಾರದ ಯುಟಿಲಿಟಿ ಬಿಲ್’ಗಳು, ಶಾಲಾ ಪ್ರಮಾಣಪತ್ರಗಳು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: AfghanistanBangladeshCitizenship (Amendment) Act 2019Digital CertificateIndian CitizenshipKannada News WebsiteLatest News KannadaNew DelhiPakistanಅಫ್ಘಾನಿಸ್ತಾನಡಿಜಿಟಲ್ ಪ್ರಮಾಣಪತ್ರನವದೆಹಲಿಪಾಕಿಸ್ಥಾನಪಾಸ್ ಪೋರ್ಟ್ಪೌರತ್ವ(ತಿದ್ದುಪಡಿ) ಕಾಯ್ದೆ 2019ಬಾಂಗ್ಲಾದೇಶಭಾರತ ಸರ್ಕಾರಭಾರತೀಯ ಪೌರತ್ವವೀಸಾಸಿಎಎ ತಿದ್ದುಪಡಿ
Share205Tweet123Send
Previous Post

ಮುಂಬೈ | ಡ್ರೆಸ್ಸಿಂಗ್ ರೂಂನಲ್ಲಿ ದೇವರಿಗೆ ಪೂಜೆ ಸಲ್ಲಿಸಿದ ಹಾರ್ದಿಕ್ ಪಾಂಡ್ಯ, ಕಾಯಿ ಒಡೆದಿದ್ದು ಯಾರು?

Next Post

ರಾಮೇಶ್ವರಂ ಕೆಫೆ ಸ್ಪೋಟ | ಎನ್’ಐಎಯಿಂದ ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತ ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎನ್‌ಐಎ ಮಿಂಚಿನ ದಾಳಿ: ಮಂಗಳೂರಿನ ಎಸ್‌ಡಿಪಿಐ, ಪಿಎಫ್‌ಐ ಕಚೇರಿಗಳಲ್ಲಿ ಮಹತ್ವದ ದಾಖಲೆ ವಶಕ್ಕೆ

ರಾಮೇಶ್ವರಂ ಕೆಫೆ ಸ್ಪೋಟ | ಎನ್'ಐಎಯಿಂದ ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತ ವಶಕ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

March 3, 2026
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

March 3, 2026
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

March 3, 2026
ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

March 3, 2026
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL