No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

kalpa News by kalpa News
April 20, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railways
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಬೇಸಿಗೆ ರಜೆ Summer Holidays ಅವಧಿಯಲ್ಲಿ ಪ್ರಯಾಣಿಕರ ಹೆಚ್ಚಿದ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಎಸ್‌ಎಸ್‌ಎಸ್ ಹುಬ್ಬಳ್ಳಿ ಹಾಗೂ ಪಶ್ಚಿಮ ಬಂಗಾಳದ ಅಲಿಪುರ್ ದ್ವಾರ್ ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ಹೆಚ್ಚುವರಿಯಾಗಿ ಒಂದು ಟ್ರಿಪ್ ವಿಸ್ತರಣೆ ಮಾಡಲಾಗಿದೆ. ಈ ವಿಶೇಷ ರೈಲು ಬೆಂಗಳೂರು ಎಸ್‌ಎಂವಿಟಿ ಹಾಗೂ ಯಲಹಂಕ ಮಾರ್ಗವಾಗಿ ಸಂಚರಿಸಲಿದೆ.

ರೈಲು ಸಂಖ್ಯೆ 07323 ಎಸ್‌ಎಸ್‌ಎಸ್ ಹುಬ್ಬಳ್ಳಿ – ಅಲಿಪುರ್ ದ್ವಾರ್ ವಿಶೇಷ ಎಕ್ಸ್‌ಪ್ರೆಸ್ Hubli – Alipurduar Express special train 2026ರ ಏಪ್ರಿಲ್ 22ರ ಬುಧವಾರ ರಾತ್ರಿ 11:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಶನಿವಾರ ಮಧ್ಯಾಹ್ನ 01:50ಕ್ಕೆ ಅಲಿಪುರ್ ದ್ವಾರ್ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 07324 ಅಲಿಪುರ್ ದ್ವಾರ್ – ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 26ರ ಭಾನುವಾರ ಸಂಜೆ 04:25ಕ್ಕೆ ಅಲಿಪುರ್ ದ್ವಾರ್‌ನಿಂದ ಹೊರಟು, ಬುಧವಾರ ಬೆಳಗ್ಗೆ 09:45ಕ್ಕೆ ಹುಬ್ಬಳ್ಳಿ ನಿಲ್ದಾಣ ತಲುಪಲಿದೆ.
ಈ ವಿಶೇಷ ರೈಲು ತನ್ನ ಪ್ರಯಾಣದ ಅವಧಿಯಲ್ಲಿ ದಾವಣಗೆರೆ, ಅರಸೀಕೆರೆ, ತುಮಕೂರು, ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಡೋನ್, ನಂದ್ಯಾಲ, ಗುಂಟೂರು, ವಿಜಯವಾಡ, ರಾಜಮಂಡ್ರಿ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಾಕ್, ಖರಗ್ಪುರ, ಅಂದುಲ್, ದನಕುಣಿ, ಬರ್ದ್ಧಮಾನ್, ಬೋಲ್ಪುರ್ (ಶಾಂತಿನಿಕೇತನ), ರಾಂಪುರ್ ಹಾಟ್, ನ್ಯೂ ಫರಕ್ಕಾ, ಮಾಲ್ಡಾ ಟೌನ್, ಬರಸೋಯಿ, ಕಿಶನ್‌ಗಂಜ್, ನ್ಯೂ ಜಲ್ಪೈಗುರಿ, ಸಿಲಿಗುರಿ, ಬಿನ್ನಗುರಿ ಹಾಗೂ ಹಸಿಮಾರಾ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

20 ಎಲ್‌ಎಚ್‌ಬಿ ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲು ಎಸಿ 2-ಟೈರ್, ಎಸಿ 3-ಟೈರ್, ಸ್ಲೀಪರ್ ಕ್ಲಾಸ್, ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳನ್ನು ಒಳಗೊಂಡಿರುತ್ತದೆ. ಪ್ರಯಾಣಿಕರು ಈ ವಿಶೇಷ ರೈಲು ಸೇವೆಯನ್ನು ಬಳಸಿಕೊಂಡು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: HubballiHubli – Alipurduar Express special trainKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSummer Holidaysಬೇಸಿಗೆ ರಜೆಹುಬ್ಬಳ್ಳಿಹುಬ್ಬಳ್ಳಿ – ಅಲಿಪುರ್ ದ್ವಾರ್ ವಿಶೇಷ ಎಕ್ಸ್‌ಪ್ರೆಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

Next Post

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

kalpa News

kalpa News

Next Post
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL