No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹುಬ್ಬಳ್ಳಿ– ಯೋಗ ನಗರಿ ಋಷಿಕೇಶ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ಸೇವೆ ಕಾಯಂ

kalpa News by kalpa News
May 15, 2026
in Rail Dairy (ರೈಲ್ವೆ ಸುದ್ದಿಗಳು)
2
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ರೈಲ್ವೆ ಮಂಡಳಿಯು Railway Board ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಯೋಗ ನಗರಿ ಋಷಿಕೇಶ ನಡುವಿನ ‘ವಿಶೇಷ ಸಾಪ್ತಾಹಿಕ ಎಕ್ಸ್‌ಪ್ರೆಸ್’ ರೈಲು ಸೇವೆಯನ್ನು ಈಗ ಕಾಯಂ (ನಿಯಮಿತ) ಸೇವೆಯನ್ನಾಗಿ ಪರಿವರ್ತಿಸಿದೆ. ಈ ರೈಲುಗಳು ಇನ್ನು ಮುಂದೆ ಅಧಿಕೃತ ರೈಲು ಸಂಖ್ಯೆಗಳೊಂದಿಗೆ ಸಂಚರಿಸಲಿವೆ. ಈ ಕ್ರಮದಿಂದ ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಹಾಗೂ ಉತ್ತರಾಖಂಡ ರಾಜ್ಯಗಳ ನಡುವೆ ಪ್ರಯಾಣಿಸುವ ದೂರದೂರಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ರೈಲು ಸಂಖ್ಯೆ 07363 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯೋಗ ನಗರಿ ಋಷಿಕೇಶ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು 06.07.2026 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 17363 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯೋಗ ನಗರಿ ಋಷಿಕೇಶ ಸಾಪ್ತಾಹಿಕ ಎಕ್ಸ್‌ಪ್ರೆಸ್ ಎಂದು ನಿಯಮಿತಗೊಳಿಸಲಾಗಿದೆ. ಅದೇ ರೀತಿ, ಅಸ್ತಿತ್ವದಲ್ಲಿರುವ ವಿಶೇಷ ರೈಲು ಸಂಖ್ಯೆ 07364 ಯೋಗ ನಗರಿ ಋಷಿಕೇಶ – ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ  ಎಕ್ಸ್‌ಪ್ರೆಸ್ 09.07.2026 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 17364 ಯೋಗ ನಗರಿ ಋಷಿಕೇಶ – ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ಎಂದು ಸಂಚರಿಸಲಿದೆ.
ರೈಲು ಸಂಖ್ಯೆ 17363 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯೋಗ ನಗರಿ ಋಷಿಕೇಶ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಸೋಮವಾರ 19:45 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು, ಬುಧವಾರ 23:30 ಗಂಟೆಗೆ ಯೋಗ ನಗರಿ ಋಷಿಕೇಶ ತಲುಪಲಿದೆ. ಹಿಂದಿರುಗುವ ಪಯಣದಲ್ಲಿ, ರೈಲು ಸಂಖ್ಯೆ 17364 ಯೋಗ ನಗರಿ ಋಷಿಕೇಶ – ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಗುರುವಾರ 6:15 ಗಂಟೆಗೆ ಯೋಗ ನಗರಿ ಋಷಿಕೇಶದಿಂದ ಹೊರಟು, ಶನಿವಾರ 6:30 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ.

Also read: ಯಶವಂತಪುರ-ವಿಜಯಪುರ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಈ ರೈಲು ಎರಡೂ ಮಾರ್ಗಗಳಲ್ಲಿ ಧಾರವಾಡ, ಲೋಂಡಾ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹಲ್ಯಾನಗರ, ಕೊಪರಗಾಂವ್, ಮನ್ಮಾಡ್, ಭುಸಾವಲ್, ಖಾಂಡ್ವಾ, ಹರ್ದಾ, ಇಟಾರ್ಸಿ, ರಾಣಿ ಕಮಲಾಪತಿ, ಬೀನಾ, ವೀರಾಂಗನಾ ಲಕ್ಷ್ಮೀಬಾಯಿ ಝಾನ್ಸಿ, ಗ್ವಾಲಿಯರ್, ಆಗ್ರಾ ಕ್ಯಾಂಟ್, ಮಥುರಾ, ಹಜರತ್ ನಿಜಾಮುದ್ದೀನ್, ಗಾಜಿಯಾಬಾದ್, ಮೀರತ್ ಸಿಟಿ, ಮುಜಾಫರ್‌ನಗರ, ದಿಯೋಬಂದ್, ಟಾಪ್ರಿ, ರೂರ್ಕಿ ಮತ್ತು ಹರಿದ್ವಾರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 16 ಬೋಗಿಗಳನ್ನು ಒಳಗೊಂಡಿದ್ದು, ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, 6 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದರ್ಜೆ, ಒಂದು ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ ಒಳಗೊಂಡ ಬ್ರೇಕ್ ವ್ಯಾನ್ ಮತ್ತು  ಒಂದು ಲಗೇಜ್ ಕಮ್ ಬ್ರೇಕ್ ವ್ಯಾನ್ ಮತ್ತು ಜನರೇಟರ್ ಕಾರ್ ಬೋಗಿಗಳು ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ನಿಖರವಾದ ವೇಳಾಪಟ್ಟಿಗಾಗಿ ಪ್ರಯಾಣಿಕರು ಭಾರತೀಯ ರೈಲ್ವೆಯಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: HubballiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRailway Boardರೈಲ್ವೆ ಮಂಡಳಿಹುಬ್ಬಳ್ಳಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶವಂತಪುರ-ವಿಜಯಪುರ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

Next Post

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಂಸದೂಟ ವಿತರಣೆ | ಕಾರಣವೇನು?

kalpa News

kalpa News

Next Post
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಂಸದೂಟ ವಿತರಣೆ | ಕಾರಣವೇನು?

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಂಸದೂಟ ವಿತರಣೆ | ಕಾರಣವೇನು?

Comments 2

  1. Pingback: ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಂಸದೂಟ ವಿತರಣೆ | ಕಾರಣವೇನು? » kalpa.news
  2. Pingback: ಮೇ 18ರಂದು ಮೈಸೂರು ರೈಲು ವಸ್ತು ಸಂಗ್ರಹಾಲಯಕ್ಕೆ ಉಚಿತ ಪ್ರವೇಶ | ಸದುಪಯೋಗಮಾಡಿಕೊಳ್ಳಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL