No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮಿರಜ್–ಕ್ಯಾಸಲ್ ರಾಕ್–ಮಿರಜ್ ಎಕ್ಸ್‌ಪ್ರೆಸ್  ರೈಲು ರದ್ದತಿ ಅವಧಿ ವಿಸ್ತರಣೆ

kalpa News by kalpa News
June 27, 2026
in Rail Dairy (ರೈಲ್ವೆ ಸುದ್ದಿಗಳು)
0
Arasikere Train Arrival Time Change August 10 2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಹುಬ್ಬಳ್ಳಿ |

ಹುಬ್ಬಳ್ಳಿ ವಿಭಾಗದ  ಲೊಂಡಾ–ಕ್ಯಾಸಲ್ ರಾಕ್ ರೈಲು ಮಾರ್ಗದಲ್ಲಿ ನಡೆಯುತ್ತಿರುವ ಇಂಜಿನಿಯರಿಂಗ್ (ದ್ವಿಪಥ) ಕಾಮಗಾರಿಗಳ ಹಿನ್ನೆಲೆಯಲ್ಲಿ, ರೈಲು ಸಂಖ್ಯೆ 17333/17334 ಮಿರಜ್–ಕ್ಯಾಸಲ್ ರಾಕ್–ಮಿರಜ್ ಎಕ್ಸ್‌ಪ್ರೆಸ್  ರೈಲುಗಳ ಭಾಗಶಃ ರದ್ದತಿ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.

ರೈಲು ಸಂಖ್ಯೆ 17333 ಮಿರಜ್–ಕ್ಯಾಸಲ್ ರಾಕ್ ರೈಲು 2026ರ ಜುಲೈ 1ರಿಂದ ಆಗಸ್ಟ್ 31ರವರೆಗೆ ಲೋಂಡಾ–ಕ್ಯಾಸಲ್ ರಾಕ್ ನಡುವಿನ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದ್ದು, ಈ ಅವಧಿಯಲ್ಲಿ ರೈಲು ಲೋಂಡಾದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ.
JNNCE Shivamoggaಅದೇ ರೀತಿ, ರೈಲು ಸಂಖ್ಯೆ 17334 ಕ್ಯಾಸಲ್ ರಾಕ್–ಮಿರಜ್  ರೈಲು 2026ರ ಜುಲೈ 1ರಿಂದ ಆಗಸ್ಟ್ 31ರವರೆಗೆ ಕ್ಯಾಸಲ್ ರಾಕ್–ಲೋಂಡಾ ನಡುವಿನ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದ್ದು, ಈ ಅವಧಿಯಲ್ಲಿ ರೈಲು ಲೋಂಡಾದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ.

Also read: ನಗರ ಯೋಜನೆಗೆ ಕೆಂಪೇಗೌಡರು ವಿಶ್ವಕ್ಕೆ ಮಾದರಿ: ಆರ್.ಎಂ. ಮಂಜುನಾಥಗೌಡ

ರೈಲು ಪ್ರಯಾಣಿಕರು ಮೇಲಿನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣದ ಯೋಜನೆಯನ್ನು ಮುಂಚಿತವಾಗಿ ರೂಪಿಸಿಕೊಳ್ಳಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: HubballiHubballi Divisional RailwayKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Western Railwayಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಗರ ಯೋಜನೆಗೆ ಕೆಂಪೇಗೌಡರು ವಿಶ್ವಕ್ಕೆ ಮಾದರಿ: ಆರ್.ಎಂ. ಮಂಜುನಾಥಗೌಡ

Next Post

Cancellation, Regulation and Diversion of Trains

kalpa News

kalpa News

Next Post
Mysore - Shivamogga - Talguppa Train Indian Railway

Cancellation, Regulation and Diversion of Trains

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL