No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ದಾಂಡೇಲಿ – ಆಳ್ನಾವರ ನಡುವಿನ ಹೊಸ ಡೆಮು ರೈಲು ಸೇವೆಗೆ ಕೇಂದ್ರ ಸಚಿವ ಸೋಮಣ್ಣ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2026
in Rail Dairy (ರೈಲ್ವೆ ಸುದ್ದಿಗಳು)
0
ದಾಂಡೇಲಿ – ಆಳ್ನಾವರ ನಡುವಿನ ಹೊಸ ಡೆಮು ರೈಲು ಸೇವೆಗೆ ಕೇಂದ್ರ ಸಚಿವ ಸೋಮಣ್ಣ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ #Union Minister Somanna ಅವರು ಇಂದು ದಾಂಡೇಲಿಯಲ್ಲಿ ದಾಂಡೇಲಿ – ಆಳ್ನಾವರ ನಡುವಿನ ಹೊಸ ಡೆಮು (DEMU) ಪ್ರಯಾಣಿಕ ರೈಲು ಸೇವೆಯನ್ನು #DEMU train service between Dandeli – Alnavara ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಮೂಲಕ ಈ ಭಾಗದ ಪ್ರಯಾಣಿಕರ ರೈಲು ಸಂಪರ್ಕವನ್ನು ಮರುಸ್ಥಾಪಿಸಲಾಗಿದೆ.

ಕೊವಿಡ್-19 #Covid-19 ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಈ ರೈಲು ಸೇವೆಯನ್ನು ಮರುಪ್ರಾರಂಭಿಸುವ ಮೂಲಕ ಉತ್ತರ ಕನ್ನಡ ಹಾಗೂ ಧಾರವಾಡ ಜಿಲ್ಲೆಗಳ ಜನರ ದೀರ್ಘಕಾಲದ ಬೇಡಿಕೆ ಈಡೇರಿದೆ.
ಈ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಳಿಯಾಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಆರ್. ವಿ. ದೇಶಪಾಂಡೆ, ನೈಋತ್ಯ  ರೈಲ್ವೆಯ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಎಸ್. ಪಿ. ಶಾಸ್ತ್ರಿ, ಹುಬ್ಬಳ್ಳಿ ವಿಭಾಗದ ವಿಭಾಗೀಯ ರೈಲು ವ್ಯವಸ್ಥಾಪಕಿ  ಬೆಲಾ ಮೀನಾ, ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಜೈನ್, ಕೊಂಕಣ ಪ್ರಾದೇಶಿಕ ರೈಲು ವ್ಯವಸ್ಥಾಪಕಿ  ಆಶಾ ಶೆಟ್ಟಿ ಸೇರಿದಂತೆ ಗಣ್ಯರು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ವಿ. ಸೋಮಣ್ಣ ಅವರು 2026–27ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ₹7,748 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ರೈಲು ಸಂಪರ್ಕ ಬಲಪಡಿಸುವುದು, ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸುವುದು ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ವೇಗ ನೀಡುವಲ್ಲಿ ಕೇಂದ್ರ ಸರ್ಕಾರದ ಬದ್ಧತೆಯನ್ನು ಈ ಅನುದಾನ ಸ್ಪಷ್ಟಪಡಿಸುತ್ತದೆ ಎಂದು ಅವರು ಹೇಳಿದರು.

ದಾಂಡೇಲಿ–ಆಳ್ನಾವರ ವಿಭಾಗದಲ್ಲಿ ಡೆಮು ಸೇವೆ ಮರುಪ್ರಾರಂಭವಾದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಮಹತ್ವದ ಉತ್ತೇಜನ ದೊರೆಯಲಿದೆ. ದಾಂಡೇಲಿ ಸೇರಿದಂತೆ ಇತರ ಪರಿಸರ ಪ್ರವಾಸಿ ತಾಣಗಳಿಗೆ ಸುಲಭ ಸಂಪರ್ಕ ಸಿಗುವುದರಿಂದ ಸ್ಥಳೀಯರಿಗೆ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಸಚಿವರು ಹೇಳಿದರು. ಉತ್ತಮ ರೈಲು ಸಂಪರ್ಕವು ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಗಳ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಒತ್ತಿಹೇಳಿದರು.

ಶಾಸಕ ಆರ್. ವಿ. ದೇಶಪಾಂಡೆ ಅವರು ರೈಲು ಸೇವೆಯನ್ನು ಹುಬ್ಬಳ್ಳಿವರೆಗೆ ವಿಸ್ತರಿಸುವಂತೆ ಹಾಗೂ ಪಂಡರಪುರಕ್ಕೆ ಸಂಪರ್ಕ ಒದಗಿಸುವಂತೆ ಮಾನ್ಯ ರೈಲ್ವೆ ರಾಜ್ಯ ಸಚಿವರನ್ನು ವಿನಂತಿಸಿದರು. ಸಾಮಾನ್ಯ ಜನರಿಗೆ ರೈಲು ಸಂಚಾರವೇ ಅತಿ ಅಗ್ಗದ ಮತ್ತು ಸುಲಭವಾದ ಸಾರಿಗೆ ವ್ಯವಸ್ಥೆಯಾಗಿದ್ದು, ಇದರಿಂದ ಹೆಚ್ಚಿನ ಜನರಿಗೆ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಪ್ರದೇಶದ ದೀರ್ಘಕಾಲದ ಬೇಡಿಕೆ ಈಡೇರಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ, ಸಾರ್ವಜನಿಕರು ಈ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ನದಿ ರಾಫ್ಟಿಂಗ್, ಟ್ರೆಕ್ಕಿಂಗ್, ಸೈಕ್ಲಿಂಗ್, ಮೌಂಟನ್ ಬೈಕಿಂಗ್ ಸೇರಿದಂತೆ ವಿವಿಧ ಪ್ರಕೃತಿ ಆಕರ್ಷಣಗಳಿಂದ ಈ ಪ್ರದೇಶ ಪ್ರಸಿದ್ಧವಾಗಿರುವುದನ್ನು ಅವರು ಉಲ್ಲೇಖಿಸಿದರು.

ನಿಯಮಿತ ಡೆಮು ಪ್ರಯಾಣಿಕ ರೈಲು ಸೇವೆಗಳು 09.02.2026ರಿಂದ ಪ್ರಾರಂಭವಾಗಲಿದ್ದು, ಭಾನುವಾರವನ್ನು ಹೊರತುಪಡಿಸಿ ವಾರದಲ್ಲಿ ಆರು ದಿನಗಳು ಸಂಚರಿಸಲಿವೆ. ಈ ರೈಲು 04 ಬೋಗಿಗಳ ಡೆಮು ರೇಕ್‌ನೊಂದಿಗೆ ಸಂಚರಿಸಲಿದೆ. ಇದರಲ್ಲಿ 02 ಡ್ರೈವಿಂಗ್ ಪವರ್ ಕಾರುಗಳು ಹಾಗೂ 02 ಟ್ರೈಲರ್ ಕಾರುಗಳು ಒಳಗೊಂಡಿರುತ್ತವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: COVID 19DEMU train service between Dandeli - AlnavaraHubballiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUnion Minister Somannaಕೇಂದ್ರ ಸಚಿವ ಸೋಮಣ್ಣಕೊವಿಡ್-19ದಾಂಡೇಲಿ – ಆಳ್ನಾವರ ನಡುವಿನ ಹೊಸ ಡೆಮು ರೈಲುಹುಬ್ಬಳ್ಳಿ
Share199Tweet125Send
Previous Post

Union Minister V. Somanna Flagged Off New Demu Train Services Between Dandeli – Alnavar

Next Post

ಗೋವಾ ರೇಸ್‌ಗೆ ಸಜ್ಜಾದ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು | ತಂಡದ ಬಗ್ಗೆ ಕಿಚ್ಚ ಸುದೀಪ್ ಮಾತು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೋವಾ ರೇಸ್‌ಗೆ ಸಜ್ಜಾದ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು | ತಂಡದ ಬಗ್ಗೆ ಕಿಚ್ಚ ಸುದೀಪ್ ಮಾತು!

ಗೋವಾ ರೇಸ್‌ಗೆ ಸಜ್ಜಾದ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು | ತಂಡದ ಬಗ್ಗೆ ಕಿಚ್ಚ ಸುದೀಪ್ ಮಾತು!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL