No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

kalpa News by kalpa News
May 25, 2026
in Rail Dairy (ರೈಲ್ವೆ ಸುದ್ದಿಗಳು)
2
ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ದೇಶಾದ್ಯಂತ ನಡೆದ 19ನೇ ರೋಜ್‌ಗಾರ ಮೇಳವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ #NarendraModi ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಈ ಅಂಗವಾಗಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವತಿಯಿಂದ ನಗರದ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಉದ್ಘಾಟಿಸಿ, ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.

Also Read>> ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶಾದ್ಯಂತ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮಹತ್ವದ ಅಭಿಯಾನ ನಡೆಯುತ್ತಿದ್ದು, ಅದರ ಅಂಗವಾಗಿ ಇಂದು ದೇಶದ ವಿವಿಧ ಭಾಗಗಳಲ್ಲಿ ಸುಮಾರು 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಭಾರತ ಸರ್ಕಾರವು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ನೇಮಕಾತಿ ಪ್ರಕ್ರಿಯೆಗೆ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದ ಅವರು, “ವಿಕಸಿತ ಭಾರತ ನಿರ್ಮಾಣದಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ. ಇಂದು ನೇಮಕಗೊಂಡವರು ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಮರ್ಪಣಾಭಾವದಿಂದ ಸಾರ್ವಜನಿಕ ಸೇವೆ ಸಲ್ಲಿಸಬೇಕು” ಎಂದು ಸಲಹೆ ನೀಡಿದರು.

ಜಾಗತಿಕ ಸವಾಲಿನ ನಡುವೆಯೂ ಭಾರತ ಆರ್ಥಿಕವಾಗಿ ಸ್ಥಿರತೆಯನ್ನು ಕಾಯ್ದುಕೊಂಡಿದ್ದು, #IndianRailway ಭಾರತೀಯ ರೈಲ್ವೆ ಶೇ. 99 ರಷ್ಟು ವಿದ್ಯುತೀಕರಣ ಸಾಧಿಸಿ ಇಂಧನ ಅವಲಂಬನೆಯನ್ನು ಕಡಿಮೆ ಮಾಡಿದೆ. ಜೊತೆಗೆ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿಯೂ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.

ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

ಹುಬ್ಬಳ್ಳಿ ಕಾರ್ಯಕ್ರಮದಲ್ಲಿ #Railway ರೈಲ್ವೆ, ಬ್ಯಾಂಕಿಂಗ್, ಅಂಚೆ ಇಲಾಖೆ ಹಾಗೂ ಸಹಾಯಕ ಉಪನ್ಯಾಸಕರ ಹುದ್ದೆಗಳು ಸೇರಿದಂತೆ ಸುಮಾರು ಏಳು ಇಲಾಖೆಗಳ 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ನೇಮಕಾತಿ ಪತ್ರ ಪಡೆದ ಅಭ್ಯರ್ಥಿಗಳು ಸಂತಸ ವ್ಯಕ್ತಪಡಿಸಿದರು. ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಒಬ್ಬರಾದ ಅವನೀಶ್ ಕುಮಾರ್ ಮಾತನಾಡಿ, ರೈಲ್ವೆ ಉದ್ಯೋಗ ಪಡೆಯುವುದು ತಮ್ಮ ಕನಸಾಗಿದ್ದು, ಪರಿಶ್ರಮದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್, ಪ್ರಧಾನ ಹಿರಿಯ ಸಿಬ್ಬಂದಿ ಅಧಿಕಾರಿ ಸತ್ಯ ಪ್ರಕಾಶ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಬೇಲಾ ಮೀನಾ ಅವರು ಕಾರ್ಯಕ್ರಮದಲ್ಲಿ ಸ್ವಾಗತ ಕೋರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: HubliIndian RailwayKannada News WebsiteLatest News KannadaRojgar MelaRozgar MelaSouth Western RailwaySWRಅಂಚೆ ಇಲಾಖೆನರೇಂದ್ರ ಮೋದಿನೈಋತ್ಯ ರೈಲ್ವೆಪ್ರಲ್ಹಾದ್ ಜೋಶಿಬ್ಯಾಂಕಿಂಗ್ರೈಲ್ವೆರೈಲ್ವೆ ಆಫೀಸರ್ಸ್ ಕ್ಲಬ್‌ರೋಜ್‌ಗಾರ ಮೇಳಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

Next Post

ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

kalpa News

kalpa News

Next Post
ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

Comments 2

  1. Pingback: ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ » kalpa.news
  2. Pingback: ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ » kalpa.news

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!