No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

29ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ | ಮಿಂಚಿದ ನೈಋತ್ಯ ರೈಲ್ವೆ ಸೈಕ್ಲಿಸ್ಟ್’ಗಳು

ಚಿನ್ನದ ಪದಕ ಗೆಲ್ಲುವ ಮೂಲಕ ಭರ್ಜರಿ ಪ್ರದರ್ಶನ ನೀಡಿದ ರೈಲ್ವೆ ಸಿಬ್ಬಂದಿಗಳು

kalpa News by kalpa News
December 11, 2024
in ಹುಬ್ಬಳ್ಳಿ-ಧಾರವಾಡ
0
29ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ | ಮಿಂಚಿದ ನೈಋತ್ಯ ರೈಲ್ವೆ ಸೈಕ್ಲಿಸ್ಟ್’ಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ 29 ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್’ನಲ್ಲಿ ನೈಋತ್ಯ ರೈಲ್ವೆ #SWR ಸೈಕ್ಲಿಸ್ಟ್’ಗಳು ಅತ್ಯುತ್ತಮ ಪ್ರದರ್ಶನ ನೀಡಿ, ಚಿನ್ನದ ಪದಕ ಗೆಲ್ಲುವ ಮೂಲಕ ಭರ್ಜರಿ ಸಾಧನೆ ಮಾಡಿದ್ದಾರೆ.

ಈ ಚಾಂಪಿಯನ್’ಶಿಪ್ ಡಿ.7-10ರವರೆಗೂ ಒಡಿಶಾದ ಪುರಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶಾದ್ಯಂತದ ಸ್ಪರ್ಧಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದರು.
ನೈಋತ್ಯ ರೈಲ್ವೆ ತಂಡವು ಒಟ್ಟು ಏಳು ಸ್ಪರ್ಧಿಗಳನ್ನು ಒಳಗೊಂಡಿತ್ತು. ಅದರಲ್ಲಿ ನಾಲ್ವರು-ವೆಂಕಪ್ಪ ಕೆ, ಮೇಘಾ ಗುಗಾಸ್, ಕಾವೇರಿ ಮುರಾನಾಳ್ ಮತ್ತು ಚೈತ್ರಾ ಬೋಜಿರ್ ಅವರನ್ನೊಳಗೊಂಡ ತಂಡ 60 ಕಿಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು.

Also read: ಮುರುಡೇಶ್ವರ | ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ 3 ವಿದ್ಯಾರ್ಥಿನಿಯರ ಶವ ಪತ್ತೆ

ವೈಯಕ್ತಿಕ ಸಾಧನೆಗಳ ಹೆಮ್ಮೆಯ ಸಿಬ್ಬಂದಿಗಳಿವರು:

  • ಬಾಗಲಕೋಟೆಯಲ್ಲಿ #Bagalkote ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕಲೆಕ್ಟರ್ ಆಗಿರುವ ವೆಂಕಪ್ಪ ಕೆ. ಅವರು 60 ಕಿಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
  • ಹುಬ್ಬಳ್ಳಿಯಲ್ಲಿ #Hubli ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿರುವ, ಕಾವೇರಿ ಮುರಾನಾಳ್ ಅವರು 60 ಕಿಮೀ ವೈಯಕ್ತಿಕ ರೋಡ್ ರೇಸ್ ಮತ್ತು 60 ಕಿಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

    2023/24 ರ ಪಂದ್ಯಾವಳಿಯ ಅತ್ಯುತ್ತಮ ಸೈಕ್ಲಿಸ್ಟ್ ಪ್ರಶಸ್ತಿಯನ್ನು ನೀಡಲಾಯಿತು.

  • ಹುಬ್ಬಳ್ಳಿಯಲ್ಲಿ ಕ್ಲರ್ಕ್ ಆಗಿರುವ, ಮೇಘಾ ಗುಗಾಡ್ ಅವರು, 30 ಕಿಮೀ ವೈಯಕ್ತಿಕ ಟೈಮ್ ಟ್ರಯಲ್ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಮತ್ತು 60 ಕಿಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
  • ಚೈತ್ರಾ ಬೋಜಿರ್ -60 ಕಿಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ತಂಡದ ಯಶಸ್ಸಿಗೆ ಕೊಡುಗೆ ನೀಡಿದರು.

ಈ ಕುರಿತಂತೆ ಮಾಹಿತಿ ನೀಡಿರುವ ನೈರುತ್ಯ ರೈಲ್ವೆ, ಹುಬ್ಬಳ್ಳಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ, ತರಬೇತುದಾರ ನಿಜಪ್ಪ ವೈ. ಅವರ ಮಾರ್ಗದರ್ಶನದಲ್ಲಿ ತಂಡದ ಗಮನಾರ್ಹ ಸಾಧನೆಗಳು ಮಾಡಿದ್ದಾರೆ. ನಿಜಪ್ಪ ಅವರ ಸಮರ್ಪಣೆ ಮತ್ತು ಕಾರ್ಯತಂತ್ರದ ಯೋಜನೆ ಅವರ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ತಮ್ಮ ಸಿಬ್ಬಂದಿಗಳು ಈ ಅಮೋಘ ಸಾಧನೆಯನ್ನು ಕೊಂಡಾಡಿರುವ ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಅರವಿಂದ್ ಶ್ರೀವಾಸ್ತವ್ ಅವರು, ನಮ್ಮ ಆಟಗಾರರ ಅಸಾಧಾರಣ ಸಾಧನೆಗಳು ಅಭಿನಂದನಾರ್ಹ. ಕ್ರೀಡೆಯಲ್ಲಿ ಸಮರ್ಪಣೆ, ಬದ್ದತೆ ಹಾಗೂ ಕಾರ್ಯಕ್ಷಮತೆ ನೈಋತ್ಯ ರೈಲ್ವೆಗೆ ಮಾತ್ರವಲ್ಲದೇ ರಾಷ್ಟ್ರಕ್ಕೂ ಹೆಮ್ಮೆ ತಂದಿದೆ ಎಂದು ಶ್ಲಾಘಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Bayalu Seeme NewsCyclingCycling Federation of IndiaHubliIndian RailwayIRCTCKannada NewsKannada News WebsiteLatest NewsLatest News KannadaOdishaSouth Western RailwaySportsಒಡಿಶಾನೈಋತ್ಯ ರೈಲ್ವೆಸೈಕ್ಲಿಂಗ್‌ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುರುಡೇಶ್ವರ | ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ 3 ವಿದ್ಯಾರ್ಥಿನಿಯರ ಶವ ಪತ್ತೆ

Next Post

ಗಮನಿಸಿ ! ಡಿ.12ರಂದು ಶಿವಮೊಗ್ಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ ! ಡಿ.12ರಂದು ಶಿವಮೊಗ್ಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL