ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಯುವಕನೊಬ್ಬ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
30 ವರ್ಷದ ವ್ಯಕ್ತಿಯೊಬ್ಬ ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮೂರು ವರ್ಷದ ಮಗುವಿನ ಮೇಲೆ ಕುಡಿದ ಮತ್ತಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಹಾಗೂ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ.

ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















