No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ವೃತ್ತಿ, ವೈಯಕ್ತಿಕ ಜೀವನದಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳಿ: ಅಣ್ಣಾದೊರೈ ಕರೆ

ನೈಋತ್ಯ ರೈಲ್ವೆ ಹುಬ್ಬಳ್ಳಿ ರೈಲ್ ಸೌಧದಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹ

kalpa News by kalpa News
October 28, 2025
in ಹುಬ್ಬಳ್ಳಿ-ಧಾರವಾಡ
0
ವೃತ್ತಿ, ವೈಯಕ್ತಿಕ ಜೀವನದಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳಿ: ಅಣ್ಣಾದೊರೈ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ನೌಕರರು, ಪಾಲುದಾರರು ಹಾಗೂ ನಾಗರಿಕರು ದಿನನಿತ್ಯ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯನ್ನು ಅಳವಡಿಸಿಕೊಳ್ಳಿ ಎಂದು ನೈಋತ್ಯ ರೈಲ್ವೆಯ #Southwestern Railway ಪ್ರಧಾನ ವ್ಯವಸ್ಥಾಪಕರಾದ  ಮುಕುಲ್ ಸರನ್ ಮಾಥುರ್ ಕರೆ ನೀಡಿದರು.

2025ರ ವಿಜಿಲೆನ್ಸ್ ಜಾಗೃತಿ ಸಪ್ತಾಹದ #Vigilance Awareness Week ಅಂಗವಾಗಿ ವಲಯದಾದ್ಯಂತ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಕುರಿತು ಸಭೆಗೆ ಮಾಹಿತಿ ನೀಡಿ, ಅವರು ಮಾತನಾಡಿದರು.
ನೈತಿಕ ಮೌಲ್ಯಗಳನ್ನು ಕಾಪಾಡುವಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವz್ದೆಂದು ಅವರು ತಿಳಿಸಿ, ಭ್ರಷ್ಟಾಚಾರದ ದುಷ್ಪರಿಣಾಮಗಳು ಆರ್ಥಿಕ ಬೆಳವಣಿಗೆ, ಸಾಮಾಜಿಕ ನ್ಯಾಯ ಮತ್ತು ಸಾರ್ವಜನಿಕ ನಂಬಿಕೆಗೆ ಹಾನಿ ಉಂಟುಮಾಡುತ್ತವೆ ಎಂದು ಒತ್ತಿಹೇಳಿದರು. ನೌಕರರು, ಪಾಲುದಾರರು ಹಾಗೂ ನಾಗರಿಕರು ದಿನನಿತ್ಯ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯನ್ನು ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾರ್ಥು ಅವರು ಪ್ರಧಾನ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಮಗ್ರತಾ ಪ್ರತಿಜ್ಞೆ ಬೋಧಿಸಿದರು.
ಹಿರಿಯ ಉಪ ಮಹಾಪ್ರಬಂಧಕ ಹಾಗೂ ಮುಖ್ಯ ಜಾಗೃತ ಅಧಿಕಾರಿ ಎ. ಅಣ್ಣಾದುರೈ ಮಾತನಾಡಿದರು.

ದೇಶದಾದ್ಯಂತ ಅಕ್ಟೋಬರ್27ರಿಂದ ನವೆಂಬರ್ 2ರವರೆಗೆ ನಡೆಯುತ್ತಿರುವ ಈ ವಾರದ ಆಚರಣೆಯ ಥೀಮ್ ವಿಜಿಲೆನ್ಸ್: ನಮ್ಮ ಹಂಚಿಕೆಯ ಜವಾಬ್ದಾರಿ ಎಂದು ನಿಗದಿಯಾಗಿದೆ.

ಇದೇ ಸಂದರ್ಭದಲ್ಲಿ ಅವರು ವಿಜಿಲೆನ್ಸ್ ಜಾಗೃತಿ ವಿಷಯಾಧಾರಿತ ಪೋಸ್ಟರ್’ಗಳನ್ನು ಅನಾವರಣಗೊಳಿಸಿದರು.

ಪ್ರಧಾನ ವ್ಯವಸ್ಥಾಪಕರು ಹಾಗೂ ಹಿರಿಯ ಅಧಿಕಾರಿಗಳು ರೈಲ್ ಸೌಧದ ಇಂಟೆಗ್ರಿಟಿ ಗಾರ್ಡರ್’ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಸಸಿಯನ್ನು ನೆಟ್ಟರು.  ನೈಋತ್ಯ ರೈಲ್ವೆಯ ಎ¯್ಲÁ ವಿಭಾಗಗಳು, ಘಟಕಗಳು ಹಾಗೂ ಕಚೇರಿಗಳಲ್ಲಿಯೂ ಸಮಗ್ರತಾ ಪ್ರತಿಜ್ಞೆಯನ್ನು ಬೋಧಿಸಲಾಯಿತು.
ವಾರದ ಕಾರ್ಯಕ್ರಮಗಳ ಅಂಗವಾಗಿ, ರೈಲ್ವೆ ಕ್ರಿಕೆಟ್ ಮೈದಾನದಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದವರೆಗೆ ವಿಜಿಲೆನ್ಸ್ ಜಾಗೃತಿ ವಾಕಥಾನ್ ಅನ್ನು ಆಯೋಜಿಸಲಾಯಿತು.

ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ  ಪಿ. ಅನಂತ್, ಇಲಾಖೆಗಳ ಪ್ರಧಾನ ಮುಖ್ಯಸ್ಥರು ಹಾಗೂ ಇತರ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouthwestern RailwayVigilance Awareness Weekನೈಋತ್ಯ ರೈಲ್ವೆವಿಜಿಲೆನ್ಸ್ ಜಾಗೃತಿ ಸಪ್ತಾಹಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂತರಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

Next Post

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

kalpa News

kalpa News

Next Post
ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL