ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯಲ್ಲಿ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಗೌರವ ಅರ್ಪಣೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ ರೆಡ್ಡಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post