No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಮೂರು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮನೆಗೆ ಹೋಗುತ್ತದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

kalpa News by kalpa News
September 17, 2024
in ಹುಬ್ಬಳ್ಳಿ-ಧಾರವಾಡ
0
ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ರಾಜ್ಯದಲ್ಲಿ ಕಾಂಗ್ರೆಸ್, ಪಾಕಿಸ್ತಾನದ ಮಾದರಿಯಲ್ಲಿ ಆಡಳಿತ ನಡೆಸುತ್ತಿದ್ದು, ಬಹಳ ದಿನ ಉಳಿಯಲ್ಲ ಈ ಸರ್ಕಾರ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Pralhad Joshi ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಇನ್ನು  ಮೂರು, ಮೂರೂವರೆ ವರ್ಷದಲ್ಲಿ ಈ ಸರ್ಕಾರ ಮನೆಗೆ ಹೋಗೋದೇ! ಎಂದು ಹೇಳಿದರು.
ಗಣಪತಿ ಮಂಡಳಿಯವರು A 1 ಆರೋಪಿಗಳೇ?: ನಾಗಮಂಗಲ ಗಲಭೆಯಲ್ಲಿ ಗಣಪತಿ ಪ್ರತಿಷ್ಠಾಪಿಸಿದ ಮಂಡಳಿಯವರನ್ನೇ A 1 ಆರೋಪಿಯನ್ನಾಗಿ ಮಾಡಿದ್ದಾರೆ. ಗೃಹಮಂತ್ರಿ ಮತ್ತು ಎಸ್ಪಿಗೆ ಮಾನಾ-ಮರ್ಯಾದೆ ಇದೆಯೇ? ಎಂದು ಜೋಶಿ ತರಾಟೆಗೆ ತೆಗೆದುಕೊಂಡರು.

ಪೆಟ್ರೋಲ್ ಬಾಂಬ್, ಮಚ್ಚು, ಲಾಂಗ್ ತೂರಿದವರು A 1 ಆರೋಪಿಗಳಲ್ಲ!: ಗಣಪತಿ ಮೆರವಣಿಗೆ ವೇಳೆ  ಪೆಟ್ರೋಲ್ ಬಾಂಬ್, ಕಲ್ಲು ತೂರಿದವರು, ಮಚ್ಚು, ಲಾಂಗ್ ಬೀಸಿದವರು ಆಮ್ A1 ಆರೋಪಿಗಳಾಗಿ ಕಾಣಲಿಲ್ಲ ಇವರಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಸಮಾಜ ವಿದ್ರೋಹಿಗಳನ್ನು, ಮತಾಂಧ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಅದರ ಪರಿಣಾಮವೇ ಈಗ ನಾಗಮಂಗಲ ಗಲಭೆ ಎಂದು ಸಚಿವ ಜೋಶಿ ಕಳವಳ ವ್ಯಕ್ತಪಡಿಸಿದರು.
ಅಧಿಕಾರಿಗಳು ಎಚ್ಚರ ವಹಿಸಲಿ: ಅಧಿಕಾರಿಗಳು ಎಚ್ಚರ ವಹಿಸಿ ಕಾರ್ಯ ನಿರ್ವಹಿಸಲಿ. ಯಾರನ್ನೋ  ಮೆಚ್ಚಿಸಲು, ಓಲೈಸಲು ಮತ್ತು ಯಾರ ಕೈಗೊಂಬೆಯಾಗಿ ಕೆಲಸ ಮಾಡಬಾರದು ಎಂದು ಪ್ರಲ್ಹಾದ ಜೋಶಿ ಎಚ್ಚರಿಸಿದರು.

ದೇವರನ್ನು ಬಂಧಿಸುವಷ್ಟು ಓಲೈಕೆ ರಾಜಕಾರಣವೇ?: ಕಾಂಗ್ರೆಸ್ ಸರ್ಕಾರದ್ದು ಇದೆಂಥ ಅತಿರೇಕ? ಹಿಂದೂ ದೇವರುಗಳನ್ನೂ  ಬಂಧಿಸುವಷ್ಟು ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದರು.

Also read: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ | ಹಲವು ಗಣ್ಯರ ಶುಭ ಹಾರೈಕೆ

ದೇಶಾದ್ಯಂತ ಸಂಚಲನ:

ಕರ್ನಾಟಕ ಈಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ನಾಗಮಂಗಲ ಗಲಭೆ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿದ ವೇಳೆ ಪ್ರತಿಭಟನಾಕರರ ಜತೆ ಗಣೇಶ ವಿಗ್ರಹಗಳನ್ನು ಬಂಧಿಸಿರುವುದು ವಿಪರ್ಯಾಸ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಸಚಿವ ಜೋಶಿ ಖಂಡಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ಗಾಗಿ ಮಾಡುತ್ತಿರುವ ರಾಜಕೀಯ ತುಷ್ಟೀಕರಣದ ಪರಮಾವಧಿ ಇನ್ನೂ ಎಲ್ಲಿಗೆ ತಲುಪುತ್ತದೋ?  ಎಂದರು.

ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಸಿಎಂಗೆ ಆಗ್ರಹ: ನಾಗಮಂಗಲ ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: HubliKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPralhad Joshiಪ್ರಲ್ಹಾದ ಜೋಶಿಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ | ಹಲವು ಗಣ್ಯರ ಶುಭ ಹಾರೈಕೆ

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಸೆ.30ರವರೆಗೆ ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ

kalpa News

kalpa News

Next Post
ಹೆಣದ ಬೆನ್ಹತ್ತಿದ್ದ ತನಿಖೆ, ನಿಂತಿದ್ದು ದರ್ಶನ್ ಬಳಿಗೆ | ಸಿಡಿಆರ್ ನೀಡಿತ್ತು ಆರೋಪಿ ನಟನ ಸುಳಿವು

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಸೆ.30ರವರೆಗೆ ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL