No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹುಬ್ಬಳ್ಳಿ-ಸೋಲಾಪುರ ದೈನಂದಿನ ಪ್ಯಾಸೆಂಜರ್ ರೈಲು ನಿಲುಗಡೆ ಮುಂದುವರಿಕೆ

kalpa News by kalpa News
May 28, 2026
in Rail Dairy (ರೈಲ್ವೆ ಸುದ್ದಿಗಳು)
1
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಹುಬ್ಬಳ್ಳಿ |

ಪಡನೂರ ನಿಲ್ದಾಣದಲ್ಲಿ ಹುಬ್ಬಳ್ಳಿ-ಸೋಲಾಪುರ- ಹುಬ್ಬಳ್ಳಿ ದೈನಂದಿನ ಪ್ಯಾಸೆಂಜರ್ ರೈಲು Hubli-Solapur daily passenger train ಇನ್ನೂ ಆರು ತಿಂಗಳು ನಿಲುಗಡೆ ಮುಂದುವರಿಕೆ

ಪ್ರಯಾಣಿಕರ ಅನುಕೂಲಕ್ಕಾಗಿ, ಲಚ್ಯಾಣ ಮತ್ತು ತಡವಾಳ ನಿಲ್ದಾಣಗಳ ಮಧ್ಯೆ ಇರುವ ಪಡನೂರ ಹಾಲ್ಟ್ ನಿಲ್ದಾಣದಲ್ಲಿ ರೈಲು ಸಂಖ್ಯೆ 56906/56905 ಎಸ್ಎಸ್ಎಸ್ ಹುಬ್ಬಳ್ಳಿ–ಸೋಲಾಪುರ–ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ರೈಲುಗಳ ನಿಲುಗಡೆಯನ್ನು ದಿನಾಂಕ 01.06.2026 ರಿಂದ 30.11.2026 ರವರೆಗೆ ಅನ್ವಯವಾಗುವಂತೆ ಮತ್ತೊಂದು ಆರು ತಿಂಗಳ ಅವಧಿಗೆ ಮುಂದುವರಿಸಲಾಗಿದೆ.
ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ನಿಯಂತ್ರಣ, ಮರುವೇಳಾಪಟ್ಟಿ ಮತ್ತು ಮಾರ್ಗ ಬದಲಾವಣೆ

ಚನ್ನಸಂದ್ರ ಮತ್ತು ಯಲಹಂಕ ನಿಲ್ದಾಣಗಳ ನಡುವಿನ ರಾಜಕಾಲುವೆ ಸೇತುವೆ ಸಂಖ್ಯೆ 537/A ನಲ್ಲಿ ಎರಡು ವೆಂಟ್ಗಳ ಆರ್ಸಿಸಿ ಬಾಕ್ಸ್ಗಳನ್ನು ಅಳವಡಿಸುವ ಎಂಜಿನಿಯರಿಂಗ್ ಕಾಮಗಾರಿಗಳ ಸಲುವಾಗಿ, ರೈಲು ಸೇವೆಗಳಲ್ಲಿ ಈ ಕೆಳಗಿನ ಬದಲಾವಣೆಗಳನ್ನು ಮಾಡಲಾಗುವುದು:

  • ದಿನಾಂಕ 28.05.2026 ರಂದು ನಾಂದೇಡ್ನಿಂದ ಹೊರಡುವ ರೈಲು ಸಂಖ್ಯೆ 16594 ನಾಂದೇಡ್–ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ದಿನಾಂಕ 28.05.2026 ರಂದು ಸಿಎಸ್ಎಂಟಿ ಮುಂಬೈನಿಂದ ಹೊರಡುವ ರೈಲು ಸಂಖ್ಯೆ 11301 ಸಿಎಸ್ಎಂಟಿ ಮುಂಬೈ–ಕೆಎಸ್ಆರ್ ಬೆಂಗಳೂರು ಡೈಲಿ ಉದ್ಯಾನ್ ಎಕ್ಸ್’ಪ್ರೆಸ್ ರೈಲನ್ನು ಸಹ ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ದಿನಾಂಕ 28.05.2026 ರಂದು ಹೊರಡುವ ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು–ನಾಂದೇಡ್ ಡೈಲಿ ಎಕ್ಸ್’ಪ್ರೆಸ್ ರೈಲು ತನ್ನ ಮೂಲ ನಿಲ್ದಾಣದಿಂದ 45 ನಿಮಿಷ ತಡವಾಗಿ ಹೊರಡಲಿದೆ ಹಾಗೂ ಈ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ಗ್ರಿಡ್ ಬದಲಾವಣೆಯ ಕಾರಣದಿಂದಾಗಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗವಾಗಿ ಸಂಚರಿಸಲಿದ್ದು, ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

ರೈಲುಗಳ ತಾತ್ಕಾಲಿಕ ಮರುವೇಳಾಪಟ್ಟಿ ಮತ್ತು ನಿಯಂತ್ರಣ

ನಾರಾಯಣಗಢ-ಭದ್ರಕ್ 3ನೇ ರೈಲು ಮಾರ್ಗ ಕಾಮಗಾರಿಗೆ ಸಂಬಂಧಿಸಿದಂತೆ, ರೂಪ್ಸಾ ಯಾರ್ಡ್ನಲ್ಲಿ ನವಿಕರಣ ಕೆಲಸದ ಹಿನ್ನೆಲೆಯಲ್ಲಿ, ದಕ್ಷಿಣ ಪೂರ್ವ ರೈಲ್ವೆಯು ಈ ಕೆಳಗಿನ ರೈಲುಗಳ ತಾತ್ಕಾಲಿಕ ಮರುವೇಳಾಪಟ್ಟಿ ಮತ್ತು ನಿಯಂತ್ರಣವನ್ನು ಸೂಚಿಸಿದೆ:

  • ದಿನಾಂಕ 06.06.2026 ರಂದು ಹೊರಡುವ ರೈಲು ಸಂಖ್ಯೆ 12245 ಹೌರಾ–ಎಸ್ಎಂವಿಟಿ ಬೆಂಗಳೂರು ಡುರಂಟೊ ಎಕ್ಸ್’ಪ್ರೆಸ್ ರೈಲು ತನ್ನ ಪ್ರಾರಂಭ ನಿಲ್ದಾಣದಿಂದ 60 ನಿಮಿಷ ತಡವಾಗಿ ಹೊರಡಲಿದೆ. ಇದಲ್ಲದೆ, ದಿನಾಂಕ 07.06.2026 ರಂದು ಹೊರಡುವ ಇದೇ ರೈಲು ಹೌರಾದಿಂದ 120 ನಿಮಿಷ ತಡವಾಗಿ ಹೊರಡಲಿದೆ.
  • ದಿನಾಂಕ 05.06.2026 ರಂದು ಹೊರಡುವ ರೈಲು ಸಂಖ್ಯೆ 12246 ಎಸ್ಎಂವಿಟಿ ಬೆಂಗಳೂರು–ಹೌರಾ ಡುರಂಟೊ ಎಕ್ಸ್’ಪ್ರೆಸ್ ರೈಲು ಮಾರ್ಗಮಧ್ಯೆ 120 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ದಿನಾಂಕ 06.06.2026 ರಂದು ಹೊರಡುವ ರೈಲು ಸಂಖ್ಯೆ 12551 ಎಸ್ಎಂವಿಟಿ ಬೆಂಗಳೂರು–ಕಾಮಕ್ಯ ಸಾಪ್ತಾಹಿಕ ಸೂಪರ್ಫಾಸ್ಟ್ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 180 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: HubliHubli-Solapur daily passenger trainKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಹುಬ್ಬಳ್ಳಿಹುಬ್ಬಳ್ಳಿ-ಸೋಲಾಪುರ- ಹುಬ್ಬಳ್ಳಿ ದೈನಂದಿನ ಪ್ಯಾಸೆಂಜರ್ ರೈಲು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೂರು ವರ್ಷಗಳ ಮುಖ್ಯಮಂತ್ರಿ ಆಡಳಿತ ಅಂತ್ಯ | ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Next Post

ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

kalpa News

kalpa News

Next Post
ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

Comments 1

  1. Pingback: ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ » kalpa.news

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL