No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಪೊಲೀಸರು ದಿನನಿತ್ಯದ ಕಾರ್ಯ ಒತ್ತಡದಲ್ಲಿ ವ್ಯಾಯಾಮಕ್ಕೆ ಆದ್ಯತೆ ನೀಡುವುದು ಅವಶ್ಯ

ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ. ಡಿ.ವಿ. ಗುರುಪ್ರಸಾದ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 23, 2022
in ಹುಬ್ಬಳ್ಳಿ-ಧಾರವಾಡ
0
ಪೊಲೀಸರು ದಿನನಿತ್ಯದ ಕಾರ್ಯ ಒತ್ತಡದಲ್ಲಿ ವ್ಯಾಯಾಮಕ್ಕೆ ಆದ್ಯತೆ ನೀಡುವುದು ಅವಶ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

ಪೊಲೀಸರು ತಮ್ಮ ದಿನನಿತ್ಯದ ಕಾರ್ಯ ಒತ್ತಡದಲ್ಲಿ ವ್ಯಾಯಾಮಕ್ಕೆ ಆದ್ಯತೆ ನೀಡುವುದು ಅವಶ್ಯಕವಾಗಿದೆ. ಸಾರ್ವಜನಿಕರು ನೆನೆಯುವ ಕಾರ್ಯಗಳಲ್ಲಿ ಪೊಲೀಸರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ. ಡಿ.ವಿ. ಗುರುಪ್ರಸಾದ್ ಹೇಳಿದರು.

ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಬೆಂಗಳೂರಿಗಿಂತ ಹುಬ್ಬಳ್ಳಿ, ಧಾರವಾಡ ನನಗೆ ಪ್ರಿಯವಾದ ನಗರವಾಗಿದೆ. ಐಪಿಎಸ್ ಅಧಿಕಾರಿಯಾಗುವ ಮೂಲಕ ನನ್ನ ತಾಯಿಯ ಆಸೆಯನ್ನು ಈಡೇರಿಸಿದ ಹೆಮ್ಮೆ ನನಗಿದೆ. ಅವಳಿ ನಗರದಲ್ಲಿ ಕರ್ತವ್ಯ ನಿರ್ವಹಿಸಲು ಹೆಮ್ಮೆ ಪಡಬೇಕು. ಪರಸ್ಪರರು ಬೆರೆಯುವ ಮನೋಭಾವ ಬೆಳಿಸಿಕೊಳ್ಳಿ. ಅವಳಿ ನಗರದಲ್ಲಿ ಮುಖ್ಯಮಂತ್ರಿಗಳು ವಿದ್ಯಾಭ್ಯಾಸ ಮಾಡಿದ್ದಾರೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಹೆಸರು ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂ ರಾಮ್ ಸ್ವಾಗತಿಸಿ ಮಾತನಾಡಿ, ಕ್ರೀಡಾ ಮನೋಭಾವದಿಂದ ಎಲ್ಲರೂ ಭಾಗವಹಿಸಿದ್ದೀರಿ. ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ, ಕ್ರೀಡಾ ಸ್ಪೂರ್ತಿಯನ್ನು ಮೆರೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶಸ್ಸು ದೊರೆಯಲಿ ಎಂದು ಶುಭ ಕೋರಿದರು.
ಇದೇ ಸಂದರ್ಭದಲ್ಲಿ ಡಾ.ಡಿ.ವಿ. ಗುರುಪ್ರಸಾದ್ ಅವರು ಬರೆದ ಸಿಸ್ಟರ್ ಅಭಯಾ ಸಾವು ಕೊಲೆಯೋ ? ಆತ್ಮಹತ್ಯೆಯೋ ? ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ನಗರ ಸಶಸ್ತ್ರ ದಳ ತಂಡವು ಪಡೆದುಕೊಂಡಿತ್ತು. ಪುರುಷರ ವಿಭಾಗದಲ್ಲಿ ಸತತ 13 ನೇ ಬಾರಿ ಈರಣ್ಣ ದೇಸಾಯಿ ಮತ್ತು ಮಹಿಳಾ ವಿಭಾಗದಲ್ಲಿ ಶೃತಿ ಅಕ್ಕೊಳ್ಳಿ ಅವರು ವೈಯುಕ್ತಿಕ ವೀರಾಗ್ರಣಿಯಾಗಿ ಹೊರ ಹೊಮ್ಮಿದರು.
ಆರಕ್ಷಕ ನಿರೀಕ್ಷಕರಾದ ಮಾರುತಿ ಹೆಗಡೆ ಕ್ರೀಡಾ ಕವಾಯತು ನಾಯಕತ್ವದಲ್ಲಿ ದಕ್ಷಿಣ, ಉತ್ತರ, ಮಹಿಳಾ, ಸಿಎಆರ್, ಧಾರವಾಡ ಮತ್ತು ಸಂಚಾರ ವಿಭಾಗದ ತಂಡಗಳು ಪಥ ಸಂಚಲನ ನಡೆಸಿದವು.

ವೈಯಕ್ತಿಕ ಹಾಗೂ ಗುಂಪು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.  ಈ ಸಂದರ್ಭದಲ್ಲಿ ಡಿಸಿಪಿ ಸಾಹಿಲ್ ಬಾಗ್ಲಾ, ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿಗಳು, ಕುಟುಂಬಸ್ಥರು, ಸಾರ್ವಜನಿಕರು ಹಾಜರಿದ್ದರು. ಪೊಲೀಸ್ ಇನ್ಸಪೆಕ್ಟರ್ ಜಗದೀಶ ಹಂಚಿನಾಳ ನಿರೂಪಿಸಿದರು. ಡಿಸಿಪಿ ಗೋಪಾಲ ಬ್ಯಾಕೋಡ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹುಬ್ಬಳ್ಳಿ
Share197Tweet123Send
Previous Post

ಸಾಮಾಜಿಕ ಜಾಲತಾಣಗಳಿಂದ ಮುದ್ರಣ ಮಾದ್ಯಮ ಅಸ್ತಿತ್ವ ಕಳೆದುಕೊಳ್ಳುತ್ತಿದೆ: ಡಿವೈಎಸ್‌ಪಿ ಬಾಲರಾಜ್ ಆತಂಕ

Next Post

ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

March 23, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

March 23, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!