ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಸದ್ಯಕ್ಕೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ದಾವೋಸ್‍ನಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವು ಜೂನ್ ಮಾಹೆಗೆ ಮುಂದೂಡಿಕೆಯಾಗಿದೆ. ಹೀಗಾಗಿ ಸದ್ಯ ಯಾವುದೇ ವಿದೇಶ ಪ್ರವಾಸಕೈಗೊಳ್ಳುತ್ತಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















