ಕಲ್ಪ ಮೀಡಿಯಾ ಹೌಸ್
ಹುಬ್ಬಳ್ಳಿ: ಎಐಸಿಸಿ ಪ್ರದಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳ ಸಮ್ಮುಖದಲ್ಲಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಕೆ. ಬಿ. ಪ್ರಸನ್ನ ಕುಮಾರ್ ಆತ್ಮೀಯವಾಗಿ ಶುಭಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post