No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಭರದಿಂದ ಸಾಗಿದ ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ

kalpa News by kalpa News
May 3, 2022
in ಸಿನೆಮಾ
0
ಭರದಿಂದ ಸಾಗಿದ ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

ಹುಬ್ಬಳ್ಳಿಯವ ಅನಿಮೇಶನ್ ಚಲನಚಿತ್ರ ‘ಹುಬ್ಬಳ್ಳಿಯವ’ ಎಂಬ ಹೆಸರಿನಲ್ಲಿಯೇ ಸಿನಿ ರಂಗವನ್ನು ಆಕರ್ಷಿಸುವಲ್ಲಿ ಹುಬ್ಬಳ್ಳಿಯ ನಿರ್ದೇಶಕ ಬಾಬಾ ಯಶಸ್ವಿಯಾಗಿದ್ದಾರೆ.

ಉತ್ತರ ಕರ್ನಾಟಕದ ಜನ ಹೊಸತನದಲ್ಲಿ ಯಾವಾಗಲೂ ಮುಂದೆ ಇರುತ್ತಾರೆ ಎನ್ನುವುದನ್ನು ಸಾಬೀತು ಪಡಿಸಲು ಬಾಬಾ ಮುಂದಾಗಿದ್ದಾರೆ. ಅನಿಮೇಶನ್ ಸಿನಿಮಾ ಮಾಡುವುದು ಬಹಳ ಕಷ್ಟದ ಕೆಲಸ. ಇದನ್ನು ಮಾಡಲು ತಾಳ್ಮೆ ಹೆಚ್ಚು ಬೇಕು.ಈ ಸಿನಿಮಾ ಮಾಡಲು ಸಮಯವೂ ಹೆಚ್ಚು ಬೇಕು. ನಮ್ಮ ಜನ ಇಂತಹ ಸಿನಿಮಾ ಮಾಡಿ ಜಾಗತಿಕ ಮಟ್ಟದಲ್ಲಿ ಸೈ ಎನಿಸಿಕೊಳ್ಳಬೇಕು ಎಂಬ ಉದ್ದೇಶ ನಿರ್ದೇಶಕರದ್ದು ಇದೆ. ವಿಶೇಷ ಎಂದರೆ ಈ ಸಿನಿಮಾಕ್ಕೆ ಬಾಲಿವುಡ್, ಹಾಲಿವುಡ್‌ನ ಹಲವಾರು ಟೆಕ್ನಿಶಿಯನ್‌ಗಳು ಕಾರ್ಯ ಮಾಡುತ್ತಿದ್ದಾರೆ. ಈ ಅನಿಮೇಶನ್ ಸಿನಿಮಾ ಉತ್ತರ ಕರ್ನಾಟಕದಲ್ಲೇ ಮೊದಲನೆಯದಾಗಿದೆ. ಕನ್ನಡ, ತೆಲಗು, ತಮಿಳ್, ಮಲೆಯಾಳಮ್, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ನಿರ್ಮಿಸಲಾಗುತ್ತಿದ್ದು, ವಿದೇಶಗಳಲ್ಲಿಯೂ ಬಿಡುಗಡೆ ಮಾಡಬೇಕು , ಅನಿಮೇಶನ್ ಕಲಿಯುವ ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯವನ್ನು ಸೆಳೆಯುವ ನಿಟ್ಟಿನಲ್ಲಿ ವಿನೂತನ ತಂತ್ರಜ್ಞಾನವನ್ನು ಇದರಲ್ಲಿ ಬಳಕೆ ಮಾಡಲಾಗಿದೆ ಎಂದು ನಿರ್ದೇಶಕ ಬಾಬಾ ಹೆಮ್ಮೆಯಿಂದ ಹೇಳುತ್ತಾರೆ.

ಉತ್ತರ ಕರ್ನಾಟಕ 400 ವರ್ಷಗಳ ಹಿಂದೆ ಹೇಗಿತ್ತು ಎಂಬುದನ್ನು ಇಟ್ಟುಕೊಂಡು ಕತೆ ಸಿದ್ಧಪಡಿಸಲಾಗಿದೆ. ಕುಗ್ರಾಮದಿಂದ ಯುವಕನೊಬ್ಬ ಹುಬ್ಬಳ್ಳಿಗೆ ಕೆಲಸ ಅರಸಿಕೊಂಡು ಬರುತ್ತಾನೆ. ಆದರೆ ಅಲ್ಲಿ ನಡೆಯುವ ಅನ್ಯಾಯ ಮತ್ತು ಅಧರ್ಮಗಳ ವಿರುದ್ಧ ಸಿಡಿದೇಳುವುದು ಈ ಸಿನಿಮಾದ ತಿರುಳು. ಬಾಬಾ ಅವರು ಕಥೆ, ಚಿತ್ರಕಥೆ ನಿರ್ದೇಶನದ ಜೊತೆಗೆ ಗ್ರಾಫಿಕ್ ಸುಪರವೈಜರ್ ಆಗಿದ್ದಾರೆ. ಸಂಭಾಷಣೆಯನ್ನು ವಿಕ್ರಮ ಕುಮಠಾ ಬರೆದಿದ್ದು. ಹಿನ್ನಲೆ ಸಂಗೀತವನ್ನು ಮಯಾಂಕ ಸೋಲಂಕಿ ನೀಡುತ್ತಿದ್ದಾರೆ. 3ಡಿ ಕ್ಯಾಮೆರಾಮನ್ ಆಗಿ ಬಾಬಾ ಹಾಗೂ ಸಮರ್ಥ ಕಾರ್ಯ ಮಾಡುತ್ತಿದ್ದು , 3ಡಿ ಸಹಾಯಕ ಗ್ರಾಫಿಕ್ಸ್ ಸುಪರವೈಸರ್ ಆಗಿ ಇಸ್ರೇಲ್ ಸೋಲಿಟೆಡೊ (ವೆನಿಜುವೆಲಾ) ಕಾರ್ಯ ನಿರ್ವಹಿಸುತ್ತಿದ್ದಾರೆ. 3ಡಿ ವಾಸ್ತುಶಿಲ್ಪ ವಿನ್ಯಾಸ ರಚನೆಯನ್ನು ಅಭಿ?ಕ ಕುಲಕರ್ಣಿ, ದೀಪಕ ಕುಲಕರ್ಣಿ, ಚಂದ್ರಶೇಖರ, ಮಾಡುತ್ತಿದ್ದು , ಸಂಕಲನ ಬಾಬಾ, ಜರ್ಮನಿಯ ರಿಚರ್ಡ್, ಪೋಸ್ಟರ್ ಡಿಸೈನ್‌ನನ್ನು ಉತ್ತರ ಪ್ರದೇಶದ ನಿಖಿಲ್ ಕುಮಾರ, 3ಡಿ ವಸ್ತ್ರ ವಿನ್ಯಾಸವನ್ನು ರೂಪಶ್ರೀ ಪಾಟೀಲ್ , 7.1 ಸರೌಂಡ್ ಸೌಂಡ್ ಮಿಕ್ಸಿಂಗ್, ಡೆಸ್ಪಿಕ್ ಝಿ (ಸರ್ಬಿಯಾ) , ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜೀಹಾಳ, ಡಾ.ವೀರೇಶ್ ಹಂಡಗಿ ಅವರದಿದೆ.

Also read: ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ : ಸಚಿವ ಡಾ. ಸುಧಾಕರ್

ಎನ್‌ಕೆಎಂಪಿಎಸ್ ಪ್ರೊಡಕ್ಷನ್ ಬ್ಯಾನರ್‌ನಡಿ ಸಿನಿಮಾ ಸಿದ್ಧಗೊಳ್ಳುತ್ತಿರುವ ಸಿನಿಮಾದ ಟೈಟಲ್ ಟೀಸರ್ ಹಾಗೂ ಪೋಸ್ಟರಗಳು ಎಲ್ಲೆಡೆ ವೈರಲ್ ಆಗಿದೆ. ಡಿಸೆಂಬರ್ ೨೪ ರಂದು ಟೀಸರ್ ಬಿಡುಗಡೆ ಮಾಡಲಾಗುವುದು ಎಂದು ನಿರ್ದೇಶಕ ಬಾಬಾ ಹೇಳುತ್ತಾರೆ. ಕನ್ನಡದಲ್ಲಿ ಇದೊಂದು ವಿನೂತನ ದಾಖಲೆಯಾಗುವುದರಲ್ಲಿ ಸಂಶಯವಿಲ್ಲ ಎಂಬುದು ಚಿತ್ರತಂಡದ ಮಾತು.


ವರದಿ : ಡಾ. ಪ್ರಭು ಗಂಜಿಹಾಳ – 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Hubballiyava Animated MovieHubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood Newsಹುಬ್ಬಳ್ಳಿಹುಬ್ಬಳ್ಳಿಯವ ಅನಿಮೇಶನ್ ಚಲನಚಿತ್ರ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ : ಸಚಿವ ಡಾ. ಸುಧಾಕರ್

Next Post

ಭದ್ರಾವತಿ: ಮೇ 11ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ

kalpa News

kalpa News

Next Post
ಭದ್ರಾವತಿ: ಮೇ 11ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ

ಭದ್ರಾವತಿ: ಮೇ 11ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL