ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ದರೋಡೆಕೋರರ ಗುಂಪೊಂದು ಮನೆಗಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ಸಿನಿಮಿಯಾ ರೀತಿಯಲ್ಲಿ ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಇಂದು ನಸುಕಿನಲ್ಲಿ ನಡೆದಿದೆ.
ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ ಆರೋಪಿ ಎಂದು ತಿಳಿದು ಬಂದಿದೆ.

Also read: ಬದುಕಿನ ಅಭ್ಯುದಯಕ್ಕೆ ಪ್ರೇರಣೆ ನೀಡುವ ವೇದಿಕೆಗಳತ್ತ ಚಿತ್ತ ಹರಿಸಿ: ಡಾ.ವಿ.ಎಲ್.ಎಸ್. ಕುಮಾರ್
ಆದರೆ, ಬಂಧಿತ ಆರೋಪಿ ಮಹೇಶ್ ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಎಂದು ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ.

ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್’ಐ ಸಚಿನ್ ಮತ್ತು ಸಿಬ್ಬಂದಿ ವಸಂತ ಗುಡಿಗೇರಿಗೆ ಅವರಿಗೆ ಗಾಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















Discussion about this post