No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಕಾರ್ತಿಕ ಏಕಾದಶಿ ಪ್ರಯುಕ್ತ ಹುಬ್ಬಳ್ಳಿ-ಪಂಢರಪುರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ

kalpa News by kalpa News
October 29, 2025
in ಹುಬ್ಬಳ್ಳಿ-ಧಾರವಾಡ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಕಾರ್ತಿಕ ಏಕಾದಶಿ ಉತ್ಸವಕ್ಕೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸುವ ದೃಷ್ಟಿಯಿಂದ, ನೈಋತ್ಯ ರೈಲ್ವೆ ವಲಯವು ಶ್ರೀ ಸಿದ್ಧಾರೂಢ ಸ್ವಾಮಿಜಿ ಹುಬ್ಬಳ್ಳಿ ಮತ್ತು ಪಂಢರಪುರ ನಡುವೆ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡಲಿದೆ.

ರೈಲು ಸಂಖ್ಯೆ 07351/07352 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ (2 ಟ್ರಿಪ್):

ರೈಲು ಸಂಖ್ಯೆ 07351 ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಅಕ್ಟೋಬರ್ 29 ಮತ್ತು ನವೆಂಬರ್ 1, 2025 ರಂದು ಬೆಳಿಗ್ಗೆ 05:10 ಗಂಟೆಗೆ ಹೊರಟು, ಅದೇ ದಿನ ಸಂಜೆ 04:00 ಗಂಟೆಗೆ ಪಂಢರಪುರ ತಲುಪಲಿದೆ. ಮತ್ತೊಂದೆಡೆ, ಮರಳಿ ಬರುವ ರೈಲು ಸಂಖ್ಯೆ 07352 ಪಂಢರಪುರದಿಂದ ಅಕ್ಟೋಬರ್ 29 ಮತ್ತು ನವೆಂಬರ್ 1, 2025 ರಂದು ಸಂಜೆ 06:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 04:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.
ಈ ರೈಲು 1 ಎಸಿ 2- ಟೈರ್, 2 ಎಸಿ 3 ಟೈರ್, 12 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ, ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳನ್ನು ಒಳಗೊಂಡಿದೆ.

ರೈಲು ಸಂಖ್ಯೆ 07367/07368 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ (4 ಟ್ರಿಪ್):

ರೈಲು ಸಂಖ್ಯೆ 07367 ಎಸ್ಎಸ್ಎಸ್.ಹುಬ್ಬಳ್ಳಿ ನಿಲ್ದಾಣದಿಂದ ಅಕ್ಟೋಬರ್ 30, 31, ಮತ್ತು ನವೆಂಬರ್ 2, 3, 2025 ರಂದು ಬೆಳಿಗ್ಗೆ 05:10 ಗಂಟೆಗೆ ಹೊರಟು, ಅಂದೇ ಸಂಜೆ 04:00 ಗಂಟೆಗೆ ಪಂಢರಪುರ ತಲುಪಲಿದೆ. ಮರಳಿ ಬರುವ ರೈಲು ಸಂಖ್ಯೆ 07368 ಪಂಢರಪುರದಿಂದ ಅಕ್ಟೋಬರ್ 30, 31, ಮತ್ತು ನವೆಂಬರ್ 2, 3, 2025 ರಂದು ಸಂಜೆ 06:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 04:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ಆಗಮಿಸಲಿದೆ. ಈ ರೈಲಿನಲ್ಲಿ 10 ಸ್ಲೀಪರ್ ಕ್ಲಾಸ್/ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳು ಇರುತ್ತವೆ.
ಈ ಎರಡೂ ವಿಶೇಷ (07351/07352 & 07367/07368) ರೈಲುಗಳು ಮಾರ್ಗಮಧ್ಯೆ ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ದೇಸೂರು, ಬೆಳಗಾವಿ, ಪಚ್ಚಾಪುರ, ಗೋಕಾಕ ರೋಡ್, ಘಟಪ್ರಭಾ, ಚಿಕ್ಕೋಡಿ ರೋಡ್, ರಾಯಬಾಗ, ಚಿಂಚಲಿ, ಕುಡಚಿ, ಉಗಾರ ಖುರ್ದ್, ಶೇಡಬಾಳ, ವಿಜಯನಗರ, ಮೀರಜ್, ಅರಗ, ಧಾಳಗಾಂವ್, ಜತ್ ರೋಡ್, ವಾಸುದ, ಮತ್ತು ಸಂಗೋಲಾ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ. ಯಾತ್ರಾರ್ಥಿಗಳು ಈ ವಿಶೇಷ ರೈಲು ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

  

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತದ ಮೊದಲ ಪ್ರೊ ಎಲೈಟ್ ಸ್ಟೇಜ್ ಸೈಕ್ಲಿಂಗ್ ರೇಸ್‌ಗೆ ಪುಣೆ ಸಜ್ಜು

Next Post

ಯಶವಂತಪುರ–ಮುಜಫ್ಫರಪುರ–ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

kalpa News

kalpa News

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಯಶವಂತಪುರ–ಮುಜಫ್ಫರಪುರ–ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL