No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ | ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 16, 2025
in ಹುಬ್ಬಳ್ಳಿ-ಧಾರವಾಡ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ #Hubli-Rameshwaram Express Train ಸಂಚಾರದ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

ಈ ವಿಶೇಷ ರೈಲು ತನ್ನ ಹಿಂದಿನ ನಿಗದಿತ ನಿಲ್ದಾಣವಾದ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ ಮತ್ತು ಅಲ್ಲಿಂದಲೇ ತನ್ನ ಹಿಮ್ಮುಖ ಪ್ರಯಾಣವನ್ನು ಪ್ರಾರಂಭಿಸಲಿದೆ. ಆದಾಗ್ಯೂ, ಈ ರೈಲುಗಳು ಪ್ರಸ್ತುತ ಇರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ತಮ್ಮ ಸಂಚಾರವನ್ನು ಮುಂದುವರಿಸಲಿವೆ.

ಇದರ ಅನ್ವಯ, ಈ ಹಿಂದೆ ಜುಲೈ 26ರವರೆಗೆ ಸಂಚರಿಸಬೇಕಿದ್ದ, 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈಗ ಆಗಸ್ಟ್ 9 ರಿಂದ 30, 2025 ರವರೆಗೆ ನಾಲ್ಕು ಹೆಚ್ಚುವರಿ ಟ್ರಿಪ್’ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ಈಗ ರಾಮೇಶ್ವರಂ ಬದಲು ರಾಮನಾಥಪುರಂನಲ್ಲಿ ತನ್ನ ಸಂಚಾರವನ್ನು ಮೊಟಕುಗೊಳಿಸಲಿದೆ.

ಅದೇ ರೀತಿ, ಈ ಹಿಂದೆ ಜುಲೈ 27ರವರೆಗೆ ಸಂಚರಿಸಬೇಕಿದ್ದ, 07356 ಸಂಖ್ಯೆಯ ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈಗ ಆಗಸ್ಟ್ 10 ರಿಂದ 31, 2025 ರವರೆಗೆ ನಾಲ್ಕು ಹೆಚ್ಚುವರಿ ಟ್ರಿಪ್’ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ಈಗ ರಾಮೇಶ್ವರಂ ಬದಲು ರಾಮನಾಥಪುರಂನಿಂದ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: HubliHubli-Rameshwaram Express TrainKannada News WebsiiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಹುಬ್ಬಳ್ಳಿ
Share197Tweet123Send
Previous Post

ದೇಶ- ಕಾಲ ಗೆದ್ದರೆ ಜೀವನ ಗೆಲ್ಲಬಹುದು: ರಾಘವೇಶ್ವರ ಶ್ರೀ

Next Post

ಚಲಿಸುವ ಬಸ್ಸಿನಲ್ಲೇ ಹೆರಿಗೆ | ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದ ದಂಪತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಾಯಿಯ ಎದೆ ಹಾಲು ಕುಡಿಯುತ್ತಲೇ ಉಸಿರುಗಟ್ಟಿ ಅಸುನೀಗಿದ ಕಂದ

ಚಲಿಸುವ ಬಸ್ಸಿನಲ್ಲೇ ಹೆರಿಗೆ | ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದ ದಂಪತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!