No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ದಾರ್ದ – ವಿಜಯವಾಡ ಎಕ್ಸ್ ಪ್ರೆಸ್ ರೈಲುಗಳ ಬೋಗಿ ಹೆಚ್ಚಳ

kalpa News by kalpa News
December 18, 2025
in ಹುಬ್ಬಳ್ಳಿ-ಧಾರವಾಡ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಹುಬ್ಬಳ್ಳಿ-ದಾರ್ದ ಮತ್ತು ಹುಬ್ಬಳ್ಳಿ-ವಿಜಯವಾಡ ಎಕ್ಸ್ ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಸೇರ್ಪಡೆ ಮಾಡಲಾಗಿದ್ದು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಸಂಚರಿಸುವ ದಾರ್ದ ಹಾಗೂ ವಿಜಯವಾಡ ಎಕ್ಸ್ ಪ್ರೆಸ್ ರೈಲುಗಳ ಬೋಗಿಗಳನ್ನು ಹೆಚ್ಚಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಇನ್ಮುಂದೆ ಈ ಎರಡೂ ರೈಲುಗಳು ತಲಾ 17 ಬೋಗಿಗಳೊಂದಿಗೆ ಸಂಚರಿಸಲಿವೆ.

ಹುಬ್ಬಳ್ಳಿ-ದಾರ್ದ-ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ (17317/17318): ಪ್ರಸ್ತುತ 15 ಬೋಗಿಗಳೊಂದಿಗೆ ಸಂಚರಿಸುತ್ತಿರುವ ಈ ರೈಲಿಗೆ ಎರಡು ಹೆಚ್ಚುವರಿ ‘ಎಸಿ 3-ರ್ಟೈ’ ಬೋಗಿಗಳನ್ನು ಸೇರ್ಪಡೆಗೊಳಿಸಲಾಗುವುದು. ಈ ಬದಲಾವಣೆಯು ಹುಬ್ಬಳ್ಳಿಯಿಂದ 2026ರ ಜನವರಿ 3 ರಿಂದ ಹಾಗೂ ದಾದರ್ನಿಂದ ಜನೆವರಿ 4 ರಿಂದ ಜಾರಿಗೆ ಬರಲಿದೆ.
ಹುಬ್ಬಳ್ಳಿ-ವಿಜಯವಾಡ-ಹುಬ್ಬಳ್ಳಿ ರೈಲು (17329/17330): ಪ್ರಸ್ತುತ 16 ಬೋಗಿಗಳೊಂದಿಗೆ ಸಂಚರಿಸುತ್ತಿದ್ದ ಈ ರೈಲಿಗೆ ಒಂದು ಹೆಚ್ಚುವರಿ ‘ಸ್ಲೀರ್ಪ’ ಬೋಗಿಯನ್ನು ಸೇರಿಸಲಾಗುವುದು. ಹುಬ್ಬಳ್ಳಿಯಿಂದ 2026ರ ಜನವರಿ 5 ರಿಂದ ಹಾಗೂ ವಿಜಯವಾಡದಿಂದ ಜನವರಿ 6 ರಿಂದ ಪರಿಷ್ಕೃತ ಬೋಗಿಗಳೊಂದಿಗೆ ಸಂಚರಿಸಲಿದೆ.

ಪರಿಷ್ಕೃತ ಬೋಗಿಗಳ ವಿವರ:

ಎರಡೂ ರೈಲುಗಳಲ್ಲಿ ತಲಾ ಒಂದು ಎಸಿ 2-ಟೈರ್, ಮೂರು ಎಸಿ 3-ರ್ಟೈ, ಏಳು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ಎಸ್‌ಎಲ್‌ಆರ್ ಬೋಗಿಗಳು ಸೇರಿ ಒಟ್ಟು 17 ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ:19 | ಭಾರತೀಯ ವಿದ್ಯಾಭವನದಲ್ಲಿ ದಿಯಾ ಉದಯ್ ನೃತ್ಯ ಪ್ರದರ್ಶನ

Next Post

Kudla Trophy Cricket Tournament: St. Sebastian Permannur Crowned Champions

kalpa News

kalpa News

Next Post
Kudla Trophy Cricket Tournament: St. Sebastian Permannur Crowned Champions

Kudla Trophy Cricket Tournament: St. Sebastian Permannur Crowned Champions

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL