No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಶಾಲಾ ಆವರಣದಲ್ಲಿನ ಅಸಮರ್ಪಕ ವ್ಯವಸ್ಥೆ ಜಯಶ್ರೀ ಶಿಂತ್ರಿ ಅಸಮಾಧಾನ

ಸರ್ಕಾರಿ ಪ್ರೌಢ ಶಾಲೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ದಿಢೀರ್ ಭೇಟಿ

kalpa News by kalpa News
December 15, 2022
in ಹುಬ್ಬಳ್ಳಿ-ಧಾರವಾಡ
0
ಶಾಲಾ ಆವರಣದಲ್ಲಿನ ಅಸಮರ್ಪಕ ವ್ಯವಸ್ಥೆ ಜಯಶ್ರೀ ಶಿಂತ್ರಿ ಅಸಮಾಧಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಆದ್ಯ ಕರ್ತವ್ಯ. ಅದನ್ನು ಕಡೆಗಣಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದೆಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಜಯಶ್ರೀ ಶಿಂತ್ರಿ ಅವರು ಎಚ್ಚರಿಕೆ ನೀಡಿದರು.

ಅವರು ಇಂದು ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ಲ ಸರ್ಕಾರಿ ಪ್ರೌಢ ಶಾಲೆಗೆ ದಿಢೀರ ಭೇಟಿ ನೀಡಿ ಶಾಲಾ ವ್ಯವಸ್ಥೆ, ಪರಿಸರ, ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ, ಶಿಕ್ಷಕರೊಂದಿಗೆ ತರಗತಿಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟ ಪರಿಶೀಲಿಸಿದರು.
ಶಾಲಾ ಆವರಣದಲ್ಲಿನ ಅಸಮರ್ಪಕ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಪರ ಆಯುಕ್ತರು, ಕೂಡಲೇ ಶಾಲಾ ಆವರಣ ಸೇರಿದಂತೆ ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರಗೊಳಿಸಬೇಕು. ಮಕ್ಕಳಿಗೆ ಅವಶ್ಯವಿರುವ ಶೌಚಾಲಯ, ಆಟದ ಮೈದಾನವನ್ನು ಶುಚಿಯಾಗಿಟ್ಟುಕೊಳ್ಳಬೇಕು, ಇಲ್ಲದಿದ್ದರೆ ಕಟ್ಟುನಿಟ್ಟಿನ ಕ್ರಮಜರುಗಿಸುವುದು ಅನಿವಾರ್ಯವಾಗುತ್ತದೆ. ಈ ಶಾಲೆಯ ಸಮಗ್ರ ವ್ಯವಸ್ಥೆಯ ಕುರಿತು ಎರಡು ದಿನಗಳೊಳಗಾಗಿ ವರದಿ ನೀಡಲು ಸ್ಥಳದಲ್ಲಿ ಹಾಜರಿದ್ದ, ಉಪನಿರ್ದೇಶಕರಿಗೆ ಅಪರ ಆಯುಕ್ತರು ಸೂಚಿಸಿದರು.

Also read: ಅಸಭ್ಯ ವರ್ತನೆ ತೋರಿದ ಹೆಡ್ ಮಾಸ್ಟರ್’ಗೆ ವಿದ್ಯಾರ್ಥಿನಿಯರಿಂದಲೇ ಧರ್ಮದೇಟು

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯ ಹಾಗೂ ಉತ್ತಮ ಸಂಸ್ಕಾರ ನೀಡಲು ಶಿಕ್ಷಕರು ಆಸಕ್ತಿ ವಹಿಸಬೇಕು. ಮಕ್ಕಳ ಸವಾರ್ಂಗೀಣ ಏಳಿಗೆಗೆ ಶಿಕ್ಷಕರು ಶ್ರದ್ಧೆಯಿಂದ ಶ್ರಮಿಸಬೇಕೆಂದು ಶಾಲಾ ಶಿಕ್ಷಕರಿಗೆ ತಿಳಿಸಿದರು.
ಅಪರ ಆಯುಕ್ತರೊಂದಿಗೆ ಕುಸುಗಲ್ಲ ಗ್ರಾಮ ಪಂಚಾಯತ ಅಧ್ಯಕ್ಷರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಸ್ ಎಸ್ ಕೆಳದಿಮಠ, ಹುಬ್ಬಳ್ಳಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಶೋಕ ಸಿಂದಗಿ ಸೇರಿದಂತೆ ಗ್ರಾಮದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹುಬ್ಬಳ್ಳಿ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಸಭ್ಯ ವರ್ತನೆ ತೋರಿದ ಹೆಡ್ ಮಾಸ್ಟರ್’ಗೆ ವಿದ್ಯಾರ್ಥಿನಿಯರಿಂದಲೇ ಧರ್ಮದೇಟು

Next Post

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಣೆ

kalpa News

kalpa News

Next Post
ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಣೆ

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL