No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

‘ಮಾರ್ಗದರ್ಶಕ್’ | ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಮಾರ್ಟ್ ಡಿಜಿಟಲ್ ನ್ಯಾವಿಗೇಶನ್ ವ್ಯವಸ್ಥೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 30, 2025
in ಹುಬ್ಬಳ್ಳಿ-ಧಾರವಾಡ
0
‘ಮಾರ್ಗದರ್ಶಕ್’ | ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಮಾರ್ಟ್ ಡಿಜಿಟಲ್ ನ್ಯಾವಿಗೇಶನ್ ವ್ಯವಸ್ಥೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |              

ಪ್ರಯಾಣಿಕರ ಅನುಕೂಲತೆಗಾಗಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಮಹತ್ತರ ಹೆಜ್ಜೆ ಇಟ್ಟಿದ್ದು, ಎಸ್‌ಎಸ್‌ಎಸ್-ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ #Hubli Railway Station ‘ಮಾರ್ಗದರ್ಶಕ್’ #Margadarshak ಎಂಬ ಡಿಜಿಟಲ್ ನಕ್ಷೆ ಹಾಗೂ ನ್ಯಾವಿಗೇಶನ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.

ಇದು ಬಳಕೆದಾರ ಸ್ನೇಹಿಯಾಗಿದ್ದು, ನಿಲ್ದಾಣದ ಪ್ರವೇಶದ ಬಳಿ 43 ಇಂಚಿನ ಟಚ್‌ಸ್ಕ್ರೀನ್ ಕಿಯೋಸ್ಕ್ ಅಳವಡಿಸಲಾಗಿದೆ. ಈ ಕಿಯೋಸ್ಕ್ ಮೂಲಕ ಪ್ರಯಾಣಿಕರು ನಿಲ್ದಾಣದ ನಕ್ಷೆಯನ್ನು ಬಳಸಿಕೊಂಡು ಪ್ಲಾಟ್‌ಫಾರ್ಮ್‌ಗಳು, ಮೆಟ್ಟಿಲು ಸೇತುವೆಗಳು, ಎಸ್ಕಲೇಟರ್‌ಗಳು, ಕುಡಿಯುವ ನೀರಿನ ಸೌಲಭ್ಯ, ನಿರೀಕ್ಷಣಾ ಕೊಠಡಿಗಳು, ಆಹಾರ ಮಳಿಗೆಗಳು ಮತ್ತು ಇತರ ಸೌಲಭ್ಯಗಳನ್ನು ಸುಲಭವಾಗಿ ಕಂಡುಹಿಡಿಯಬಹುದು – ಇದು ನಿಲ್ದಾಣದೊಳಗಿನ ಗೂಗಲ್ ಮ್ಯಾಪ್  ನಂತೆ ಕಾರ್ಯನಿರ್ವಹಿಸುತ್ತದೆ.
ಮಾರ್ಗದರ್ಶಕ್‌ನ ಪ್ರಮುಖ ವೈಶಿಷ್ಟ್ಯಗಳು:

  • 24/7 ಕಾರ್ಯನಿರ್ವಹಿಸುವ ಸ್ವಸಹಾಯ ಪದ್ಧತಿಯ ಟಚ್‌ಸ್ಕ್ರೀನ್ ಕಿಯೋಸ್ಕ್
  • ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಬಹು-ಭಾಷೀಯ ವ್ಯವಸ್ಥೆ
  • ವೈಯಕ್ತೀಕರಿಸಿದ ನ್ಯಾವಿಗೇಷನ್ ನೊಂದಿಗೆ ನಿಲ್ದಾಣದ ವರ್ಚುವಲ್ ಟೂರ‍್
  • ನಿಲ್ದಾಣದ ವಿವಿಧ ಭಾಗಗಳಲ್ಲಿ ಕ್ಯೂಆರ್ ಕೋಡ್‌ಗಳ ಮೂಲಕ ಮೊಬೈಲ್‌ನಲ್ಲಿಯೂ ಮಾರ್ಗದರ್ಶಕ್’ – ಸ್ಮಾರ್ಟ್ ಡಿಜಿಟಲ್ ನ್ಯಾವಿಗೇಶನ್ ವ್ಯವಸ್ಥೆ ಬಳಕೆ ಮಾಡಬಹುದಾಗಿದೆ

ಪ್ರಯಾಣಿಕರು ತಮ್ಮ ಮೊಬೈಲ್‌ ಫೋನ್ ಮೂಲಕ ಕ್ಯೂಆರ್ ಕೋಡ್ ಅನ್ನುಸ್ಕ್ಯಾನ್ ಮಾಡಿ ನಕ್ಷೆಗೆ ಪ್ರವೇಶ ಪಡೆದು, ತಮ್ಮ ಸ್ಥಳವನ್ನು ಗುರುತಿಸಿ, ನಿಲ್ದಾಣದೊಳಗೆ ಸುಲಭವಾಗಿ ಸಂಚರಿಸಬಹುದು.
ಈ ಸ್ಮಾರ್ಟ್ ವ್ಯವಸ್ಥೆಯ ಉದ್ದೇಶ: ಗೊಂದಲ ತಪ್ಪಿಸುವುದು, ಸಮಯ ಉಳಿಸುವುದು ಮತ್ತು ಒಟ್ಟಾರೆ ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವುದು. ಹಬ್ಬಳ್ಳಿ ವಿಭಾಗವು ಈ ಸೌಲಭ್ಯವನ್ನು ಭವಿಷ್ಯದಲ್ಲಿ ಧಾರವಾಡ, ಬೆಳಗಾವಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಾಪುರ ಮತ್ತು ವಾಸ್ಕೊ ಮುಂತಾದ ಪ್ರಮುಖ ನಿಲ್ದಾಣಗಳಿಗೆ ವಿಸ್ತರಿಸುವ ಯೋಜನೆ ಹೊಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: 'ಮಾರ್ಗದರ್ಶಕ್'HubliHubli Railway StationKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMargadarshakNews_in_KannadaNews_Kannadaಹುಬ್ಬಳ್ಳಿಹುಬ್ಬಳ್ಳಿ ರೈಲು ನಿಲ್ದಾಣ
Share196Tweet123Send
Previous Post

ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ

Next Post

South Western Railway Introduces ‘Margadarshak’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘ಮಾರ್ಗದರ್ಶಕ್’ | ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಮಾರ್ಟ್ ಡಿಜಿಟಲ್ ನ್ಯಾವಿಗೇಶನ್ ವ್ಯವಸ್ಥೆ

South Western Railway Introduces 'Margadarshak'

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL