No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಸರಕಾರದ ಯೋಜನೆ ಮನೆ ಬಾಗಿಲಿಗೆ ಮುಟ್ಟಿಸಲು ಸ್ವತಃ ನೇಕಾರನಗರಕ್ಕೆ ತೆರಳಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 11, 2022
in ಹುಬ್ಬಳ್ಳಿ-ಧಾರವಾಡ
0
ಸರಕಾರದ ಯೋಜನೆ ಮನೆ ಬಾಗಿಲಿಗೆ ಮುಟ್ಟಿಸಲು ಸ್ವತಃ ನೇಕಾರನಗರಕ್ಕೆ ತೆರಳಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

ಪ್ರಸಕ್ತ ಸಾಲಿನ ಆಯ ವ್ಯಯದಲ್ಲಿ ಜಿಲ್ಲೆಗೆ ಜವಳಿ ಪಾರ್ಕ್ ಘೋಷಣೆ ಮಾಡಲಾಗಿದೆ. ನೇಕಾರರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ Minister Shankara Patil Munenakoppa ಹೇಳಿದರು.

ಹುಬ್ಬಳ್ಳಿಯ ನೇಕಾರ ನಗರದಲ್ಲಿ ಇಂದು ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಸ್ಥಾಪನೆಯಾದ ಹುಬ್ಬಳ್ಳಿ ವಿದ್ಯುತ್ ಮಗ್ಗ ಉತ್ಪಾದಕರ ಕಂಪನಿ ಉದ್ಘಾಟಿಸಿ ಅವರು ಮಾತನಾಡಿದರು.
ನೇಕಾರ ಸಮ್ಮಾನ್ ಯೋಜನೆ ಮೂಲಕ ಪ್ರತಿಯೊಬ್ಬ ನೇಕಾರರಿಗೆ 5 ಸಾವಿರ ರೂ. ನೆರವು ನೀಡಲಾಗುತ್ತಿದೆ. ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ‌. ಸಬ್ಸಿಡಿ ದರದಲ್ಲಿ ದಾರವನ್ನು ಒದಗಿಸಲಾಗುತ್ತಿದೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ನೇಕಾರರ ಉತ್ಪನ್ನಗಳ ಮಾರಾಟಕ್ಕೆ ಮಳಿಗೆಯನ್ನು ನೀಡಲಾಗಿದೆ. ಜವಳಿ ನೀತಿಯ ಉಪಯೋಗವನ್ನು ನೇಕಾರರು ಪಡೆದುಕೊಳ್ಳಲು ಮುಂದಾಗಬೇಕು. ರಾಜ್ಯಕ್ಕೆ ಮೆಗಾ ಟೆಕ್ಸಟೈಲ್ ಪಾರ್ಕ್ ಬಂದರೆ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯಾಗಲಿದೆ ಎಂದರು.

Also read: ಕುದರಿಮೋತಿ ಹುಡುಗನ ‘ಮಾರಿಗಡ ’ ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

ನೇಕಾರರನ್ನು ಉಳಿಸಿ ಬೆಳೆಸುವ ಕೆಲಸಗಳಾಗಬೇಕು. ಅವರ ಕುಂದುಕೊರತೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರ ಮೂಲ ಸೌಕರ್ಯಗಳು ನೇಕಾರ ಕಾಲೋನಿಗೆ ಒದಗಿಸಿ, ಮಾದರಿ ನೇಕಾರ ಕಾಲೋನಿ ನಿರ್ಮಾಣಕ್ಕೆ ಶ್ರಮವಹಿಸಲಾಗುವುದು. ಜವಳಿ ಇಲಾಖೆಯ ಮಾಹಿತಿಗಳು ನೇಕಾರರಿಗೆ ತಲುಪಬೇಕು. ಉತ್ಪಾದನೆ ಮಾಡಿದ ಸೀರೆಗಳನ್ನು ತ್ವರಿತವಾಗಿ ಮಾರಾಟ ಮಾಡಬೇಕು. ಹುಬ್ಬಳ್ಳಿ ಸೀರೆ ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ದೇವೇಂದ್ರ ಚುಂಚ್ಯಾ ಅವರ ಬಾಲಾಜಿ ಟೆಕ್ಸಟೈಲ್ಸ್ ಹಾಗೂ ಹನಮಂತ ಪೂಜಾರಿ ಅವರ ಮಾರುತಿ ಟೆಕ್ಸಟೈಲ್ಸ್ ಕೈಮಗ್ಗ ಕಾರ್ಖಾನೆಗಳಿಗೆ ಭೇಟಿ ನೀಡಿ, ಸೀರೆ ನೇಯ್ಗೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಪಾಲಿಕೆ ಸದಸ್ಯೆ ಶಾಂತಕ್ಕ ಹಿರೇಮಠ, ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕ ಎನ್.ಟಿ.ನೆಗಳೂರ, ಉಪನಿರ್ದೇಶಕ ಕೀರ್ತಪ್ಪ ಗೋಟೂರ, ಜವಳಿ ಪ್ರವರ್ಧನಾ ಅಧಿಕಾರಿ ಅಶೋಕ‌ ಸುರಪುರ,ಹುಬ್ಬಳ್ಳಿ ವಿದ್ಯುತ್ ಮಗ್ಗ ಉತ್ಪಾದಕರ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಗೋಪಾಲ ಪೂಜಾರ, ಕಾರ್ಯನಿರ್ವಾಹಕ ಅಧಿಕಾರಿ ಸೌಂದರ್ಯ, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Shankara Patil MunenakoppaNewsinKannadaNewsKannadaಸಚಿವ ಶಂಕರ ಪಾಟೀಲ ಮುನೇನಕೊಪ್ಪಹುಬ್ಬಳ್ಳಿ
Share197Tweet123Send
Previous Post

ಕುದರಿಮೋತಿ ಹುಡುಗನ ‘ಮಾರಿಗಡ ’ ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

Next Post

ಸ್ವತಂತ್ರ ಹೋರಾಟಗಾರ ಶತಾಯುಷಿ ನರಹರಿ ಮಠದ್ ಅವರಿಗೆ ಶಾಸಕ ಸುರೇಶ್ ಕುಮಾರ್ ಗೌರವ ಸಲ್ಲಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ವತಂತ್ರ ಹೋರಾಟಗಾರ ಶತಾಯುಷಿ ನರಹರಿ ಮಠದ್ ಅವರಿಗೆ ಶಾಸಕ ಸುರೇಶ್ ಕುಮಾರ್ ಗೌರವ ಸಲ್ಲಿಕೆ

ಸ್ವತಂತ್ರ ಹೋರಾಟಗಾರ ಶತಾಯುಷಿ ನರಹರಿ ಮಠದ್ ಅವರಿಗೆ ಶಾಸಕ ಸುರೇಶ್ ಕುಮಾರ್ ಗೌರವ ಸಲ್ಲಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL