No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಗಮನಿಸಿ! ಹುಬ್ಬಳ್ಳಿ ಪ್ರಯಾಗರಾಜ್ ನಡುವೆ ಸ್ಪೆಷಲ್ ಟ್ರೈನ್ | ಇಲ್ಲಿದೆ ಡೀಟೇಲ್ಸ್

kalpa News by kalpa News
December 3, 2025
in ಹುಬ್ಬಳ್ಳಿ-ಧಾರವಾಡ
0
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಮಹಾಮೇಳದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಪ್ರಯಾಗರಾಜ್ ನಡುವೆ ವಿಶೇಷ ರೈಲು ಓಡಿಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ಮಹಾ ಮೇಳದ ವ್ಯವಸ್ಥೆಗೆ ಅನುಕೂಲ ಕಲ್ಪಿಸಲು ಮತ್ತು ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಎಸ್’ಎಸ್’ಎಸ್ ಹುಬ್ಬಳ್ಳಿ ಮತ್ತು ಪ್ರಯಾಗರಾಜ್ ಜಂಕ್ಷನ್ ನಡುವೆ ಒನ್-ವೇ ಕಾಯ್ದಿರಿಸದ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರವನ್ನು ಕಾರ್ಯಾಚರಣೆ ಮಾಡಲಿದೆ.

07351 ಸಂಖ್ಯೆಯ ಹುಬ್ಬಳ್ಳಿ-ಪ್ರಯಾಗರಾಜ್ ಮೀಸಲಾತಿ ಒನ್-ವೇ ಕಾಯ್ದಿರಿಸದ ವಿಶೇಷ ಎಕ್ಸ್’ಪ್ರೆಸ್ ರೈಲು ಡಿಸೆಂಬರ್ 4, 2025 (ಗುರುವಾರ) ಮತ್ತು ಡಿಸೆಂಬರ್ 9, 2025 (ಮಂಗಳವಾರ) ರಂದು ಸಂಚರಿಸಲಿದೆ. ಈ ರೈಲು ಎಸ್’ಎಸ್’ಎಸ್ ಹುಬ್ಬಳ್ಳಿಯಿಂದ ಸಂಜೆ 06:15 ಗಂಟೆಗೆ ಹೊರಟು ಕ್ರಮವಾಗಿ ಶನಿವಾರ ಮತ್ತು ಗುರುವಾರ ಪ್ರಯಾಗ್ ರಾಜ್’ಗೆ ಬೆಳಿಗ್ಗೆ 08:00 ಗಂಟೆಗೆ ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?

ಈ ರೈಲು ಗದಗ, ಬದಾಮಿ, ಬಾಗಲಕೋಟೆ, ಆಲಮಟ್ಟಿ, ವಿಜಯಪುರ, ಸೋಲಾಪುರ, ದೌಂಡ್, ಅಹಮದ್ನಗರ, ಕೋಪರ್ಗಾಂವ್, ಮನ್ಮಾಡ್, ಭೂಸಾವಳ, ಖಾಂಡ್ವಾ, ಇಟಾಸಿರ್, ಪಿಪಾರಿಯಾ, ಜಬಲ್ಪುರ, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ವಿಶೇಷ ರೈಲು 20 ಬೋಗಿಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ 18 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್’ಎಲ್’ಆರ್/ಡಿ ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಂಜನೇಯನಿಗೆ ವೀಳ್ಯದೆಲೆ ಮಾಲೆ ಯಾಕೆ ಹಾಕುತ್ತಾರೆ…? ವೀಳ್ಯದೆಲೆಯ ಮಹತ್ವವೇನು..?

Next Post

ಶಿವಮೊಗ್ಗ | ರೈಲಿಗೆ ಸಿಲುಕಿ ಆಯುರ್ವೇದಿಕ್ ಕಾಲೇಜು ಸಿಬ್ಬಂದಿ ಸಾವು | ಆತ್ಮಹತ್ಯೆ ಶಂಕೆ

kalpa News

kalpa News

Next Post
ಶಿವಮೊಗ್ಗ | ರೈಲಿಗೆ ಸಿಲುಕಿ ಆಯುರ್ವೇದಿಕ್ ಕಾಲೇಜು ಸಿಬ್ಬಂದಿ ಸಾವು | ಆತ್ಮಹತ್ಯೆ ಶಂಕೆ

ಶಿವಮೊಗ್ಗ | ರೈಲಿಗೆ ಸಿಲುಕಿ ಆಯುರ್ವೇದಿಕ್ ಕಾಲೇಜು ಸಿಬ್ಬಂದಿ ಸಾವು | ಆತ್ಮಹತ್ಯೆ ಶಂಕೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!