No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತೀರ್ಮಾನ ಕೊಡಲು ವಿರೋಧ ಪಕ್ಷದವವರೇನು ನ್ಯಾಯಾಧೀಶರೇ: ಸಿಎಂ

kalpa News by kalpa News
April 15, 2022
in ಹುಬ್ಬಳ್ಳಿ-ಧಾರವಾಡ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಹೇಳಿಕೆಗಳನ್ನು ನೀಡಲು, ತೀರ್ಮಾನಗಳನ್ನು ಕೊಡಲು ವಿರೋಧ ಪಕ್ಷದವವರೇನು ನ್ಯಾಯಾಧೀಶರೇ ಅಥವಾ ಪೊಲೀಸರೇ, ಪ್ರಕರಣವನ್ನು ಈಗಾಗಲೇ ತನಿಖೆಗೊಪ್ಪಿಸಲಾಗಿದ್ದು, ಸತ್ಯಾಸತ್ಯತೆ ಹೊರಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Chief Minister Basavaraja Bommai ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕರು ಈಶ್ವರಪ್ಪ Eshwarappa ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಪತ್ರಕರ್ತರು  ಪ್ರಶ್ನೆ ಕೇಳಿದಾಗ, ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಜೆ ಜಾರ್ಜ್ ರಾಜೀನಾಮೆ ನೀಡಿದ ನಂತರ ಅವರ ಬಂಧನವಾಗಿತ್ತೇ, ಆಗ ಬಿಜೆಪಿ ನಾಯಕರು ಜಾರ್ಜ್ ಅವರ ಬಂಧನಕ್ಕೆ ಆಗ್ರಹಿಸಿರಲಿಲ್ಲ ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಯಾರ ಒತ್ತಡವೂ ಇಲ್ಲ, ಶೀಘ್ರದಲ್ಲಿಯೇ ಅವರು ಆರೋಪಗಳಿಂದ ಮುಕ್ತವಾಗುತ್ತಾರೆ. ಈ ವಿಷಯದಲ್ಲಿ ಬಹಳ ಸ್ಪಷ್ಟವಾಗಿದ್ದಾರೆ. ಇಂದು ಸಂಜೆ ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ. ನಿನ್ನೆ ರಾತ್ರಿ ದೂರವಾಣಿ ಮೂಲಕ ಅವರಲ್ಲಿ ಮಾತನಾಡಿದ್ದೇನೆ, ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ಶೀಘ್ರವೇ ಮಾಡಿ ಎಂದು ಹೇಳಿದ್ದಾರೆ, ಆದಷ್ಟು ಬೇಗ ಅವರು ಆರೋಪಗಳಿಂದ ಮುಕ್ತರಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

Also read: ಶಿವಮೊಗ್ಗದ ಮಹೇಶ್ ಪಿಯು ಕಾಲೇಜಿನಲ್ಲಿ 1-2 ಪಿಯುಸಿ ದಾಖಲಾತಿ ಆರಂಭ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Chief Minister Basavaraja BommaiEshwarappaHubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಈಶ್ವರಪ್ಪಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಹುಬ್ಬಳ್ಳಿ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಮಹೇಶ್ ಪಿಯು ಕಾಲೇಜಿನಲ್ಲಿ 1-2 ಪಿಯುಸಿ ದಾಖಲಾತಿ ಆರಂಭ

Next Post

ಕಾಂಗ್ರೆಸ್‌ನವರು ಸಾವಿನ ರಾಜಕಾರಣ ಮಾಡುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

kalpa News

kalpa News

Next Post
ಗೃಹ ಸಚಿವ ಆರಗ ಜ್ಞಾನೇಂದ್ರ ಜಿಲ್ಲಾ ಪ್ರವಾಸ

ಕಾಂಗ್ರೆಸ್‌ನವರು ಸಾವಿನ ರಾಜಕಾರಣ ಮಾಡುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL