No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನೈಋತ್ಯ ರೈಲ್ವೆ | ನವೆಂಬರ್ ತಿಂಗಳ ಸರಕು ಸಾಗಾಣೆ ಆದಾಯದಲ್ಲಿ ಅದ್ಬುತ ದಾಖಲೆ

kalpa News by kalpa News
December 2, 2025
in Small Bytes, ರಾಷ್ಟ್ರೀಯ
0
ನೈಋತ್ಯ ರೈಲ್ವೆ | ನವೆಂಬರ್ ತಿಂಗಳ ಸರಕು ಸಾಗಾಣೆ ಆದಾಯದಲ್ಲಿ ಅದ್ಬುತ ದಾಖಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಈಗಾಗಲೇ ಹಲವು ದಾಖಲೆಗಳನ್ನು ಬರೆದಿರುವ ನೈಋತ್ಯ ರೈಲ್ವೆ #SouthWesternRailway ಇದೇ ನವೆಂಬರ್ ತಿಂಗಳಿನಲ್ಲಿ ಸರಕು ಸಾಗಾಣೆ ಆದಾಯದಲ್ಲಿಯೂ ಸಹ ಹೊಸ ದಾಖಲೆ ಬರೆಯುವ ಮೂಲಕ ಸಾಧನೆ ಮಾಡಿದೆ.

ಈವರೆಗಿನ ಅತ್ಯುತ್ತಮ 4.47 ಮಿಲಿಯನ್ ಟನ್ ಸರಕು ಸಾಗಣೆ ದಾಖಲಿಸಿದ್ದು, ಸರಕು ಸಾಗಣೆ ಆದಾಯ ನವೆಂಬರ್ 2025ರಲ್ಲಿ 451 ಕೋಟಿಗೆ ಏರಿಕೆಯಾಗಿ, ಶೇಕಡಾ 11ರಷ್ಟು ಬಲವಾದ ಬೆಳವಣಿಗೆ ಸಾಧಿಸಿದೆ.

ಪ್ರಯಾಣಿಕರ ಆದಾಯ 297 ಕೋಟಿಗೆ ತಲುಪಿದ್ದು, ಈ ತಿಂಗಳಲ್ಲಿ 14.8 ಮಿಲಿಯನ್ ಪ್ರಯಾಣಿಕರನ್ನು ಸಾಗಿಸಲಾಗಿದ್ದು, ವಲಯವು ನವೆಂಬರ್ ತಿಂಗಳಿಗೆ ಒಟ್ಟು 790.75 ಕೋಟಿ ಆದಾಯ ಗಳಿಸಿದೆ.

ನೈಋತ್ಯ ರೈಲ್ವೆ #SWR ನವೆಂಬರ್ 2025ರಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದ್ದು, ಪ್ರಮುಖ ಕಾರ್ಯಾಚರಣಾ ಕ್ಷೇತ್ರಗಳಲ್ಲಿ ತನ್ನ ಸಕಾರಾತ್ಮಕ ಸಾಧನೆಯ ವೇಗವನ್ನು ಮುಂದುವರೆಸಿದೆ. ಈ ತಿಂಗಳು ವಲಯವು 4.469 ಮಿಲಿಯನ್ ಟನ್ ಮೂಲ ಸರಕು ಸಾಗಣೆಯನ್ನು ನಿರ್ವಹಿಸಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ ಸಾಧಿಸಿದ 3.941 ಮಿಲಿಯನ್ ಟನ್’ಗಿಂತ ಶೇ 13.4 ಹೆಚ್ಚಾಗಿದೆ. ಕಚ್ಚಾ ಸಾಮಗ್ರಿ ಸ್ಟೀಲ್ ಕಾರ್ಖಾನೆಗೆ, #SteelFactory ಪಿಗ್ ಐರನ್ ಮತ್ತು ಉಕ್ಕು, ಕಬ್ಬಿಣದ ಅದಿರು, ರಸಗೊಬ್ಬರ, ಕಂಟೇನರ್’ಗಳು ಮತ್ತು ಇತರ ಸರಕುಗಳ ಹೆಚ್ಚು ಲೋಡಿಂಗ್ ಈ ಸಾಧನೆಗೆ ಕಾರಣವಾಗಿದೆ.
ಕಚ್ಚಾ ಸಾಮಗ್ರಿ ಸ್ಟೀಲ್ ಕಾರ್ಖಾನಗೆ 0.214 ಮಿಲಿಯನ್ ಟನ್ ಸಾಗಣೆಯೊಂದಿಗೆ ಶೇ. 185 ಕ್ಕಿಂತ ಹೆಚ್ಚು ಅಸಾಧಾರಣ ಬೆಳವಣಿಗೆಯನ್ನು ದಾಖಲಿಸಿದೆ. ಪಿಗ್ ಐರನ್ ಮತ್ತು ಸಿದ್ಧಪಡಿಸಿದ ಉಕ್ಕು ಒಟ್ಟಿಗೆ ಶೇ 28.5 ಏರಿಕೆ ಕಂಡು 0.806 ಮಿಲಿಯನ್ ಟನ್’ಗೆ ತಲುಪಿವೆ. ಕಲ್ಲಿದ್ದಲು ಲೋಡಿಂಗ್ 0.732 ಮಿಲಿಯನ್ ಟನ್ ಆಗಿದೆ. ಕಬ್ಬಿಣದ ಅದಿರು ಸಾಗಣೆ ಶೇ.6ರಷ್ಟು ಏರಿಕೆ ಕಂಡು 1.951 ಮಿಲಿಯನ್ ಟನ್ ಆಗಿದೆ.

ಇನ್ನು, ರಸಗೊಬ್ಬರ ಲೋಡಿಂಗ್ 0.129 ಮಿಲಿಯನ್ ಟನ್ ಆಗಿ ಶೇ. 40.2 ಬೆಳವಣಿಗೆ ಪಡೆದುಕೊಂಡಿದೆ. ಕಂಟೇನರ್ ಸಂಚಾರ ಶೇ. 15.3 ಮತ್ತು ಇತರ ಸರಕುಗಳು ಶೇ 29.6ರಷ್ಟು ಏರಿಕೆಯನ್ನು ಕಂಡು, ನೈಋತ್ಯ ರೈಲ್ವೆಯ ಬಲವಾದ ಸರಕು ನಿರ್ವಹಣಾ ಸಾಮರ್ಥ್ಯ ಮತ್ತು ಕೈಗಾರಿಕಾ ಕ್ಷೇತ್ರದ ನಿರಂತರ ಬೇಡಿಕೆಯನ್ನು ಮತ್ತಷ್ಟು ಸ್ಪಷ್ಟಪಡಿಸಿದೆ.

ನವೆಂಬರ್ 2025ರವರೆಗೂ ಒಟ್ಟು ಸರಕು ಸಾಗಣೆ 33.292 ಮಿಲಿಯನ್ ಟನ್ ಆಗಿದ್ದು, ಕಳೆದ ವರ್ಷದ ಇದೇ ಅವಧಿಯ 28.34 ಮಿಲಿಯನ್ ಟನ್’ಗಿಂತ ಶೇ 17.5 ಹೆಚ್ಚಾಗಿದೆ. ಪಿಗ್ ಐರನ್ ಮತ್ತು ಸ್ಟೀಲ್, ಕಬ್ಬಿಣದ ಅದಿರು, ರಸಗೊಬ್ಬರ ಹಾಗೂ ಕಂಟೇನರ್ ಸರಕುಗಳಲ್ಲಿ ಕಂಡುಬಂದ ಸುಧಾರಣೆಗಳು ನೈಋತ್ಯ ರೈಲ್ವೆಯು ಹೆಚ್ಚುವರಿ ಸರಕುಗಳನ್ನು ಆಕರ್ಷಿಸುವಲ್ಲಿ ಮತ್ತು ಪಾಲುದಾರರೊಂದಿಗೆ ಸಮನ್ವಯ ಸುಧಾರಿಸುವಲ್ಲಿ ಸಾಧಿಸಿರುವ ಯಶಸ್ಸನ್ನು ತೋರಿಸುತ್ತವೆ.ನವೆಂಬರ್ 2025ರಲ್ಲಿ ವಲಯವು ಆದಾಯದ ಕ್ಷೇತ್ರದಲ್ಲಿಯೂ ಉತ್ತಮ ಸಾಧನೆ ಮಾಡಿದೆ. ಪ್ರಯಾಣಿಕರ ಆದಾಯ 297 ಕೋಟಿಯಾಗಿದ್ದು, ಇದು ಕಳೆದ ವರ್ಷದ ಇದೇ ತಿಂಗಳಿಗಿಂತ ಶೇ 28.01 ಹೆಚ್ಚಾಗಿದೆ. ಸರಕು ಸಾಗಣೆ ಆದಾಯ 451.61 ಕೋಟಿ ಆಗಿ ಶೇ 10.55 ಏರಿಕೆ ಕಂಡಿದೆ. ಇತರ ಕೋಚಿಂಗ್ ಆದಾಯ 26.67 ಕೋಟಿ ಮತ್ತು ಇತರ ಆದಾಯ 15.53 ಕೋಟಿ ಆಗಿದೆ. ನವೆಂಬರ್ ತಿಂಗಳ ಒಟ್ಟು ಆದಾಯ 790.75 ಕೋಟಿಗೆ ತಲುಪಿದ್ದು, ಇದು ಶೇ 15.17 ಒಟ್ಟಾರೆ ಬೆಳವಣಿಗೆಯನ್ನು ಪೂರೈಸಿದೆ.

ನವೆಂಬರ್ 2025ರವರೆಗೆ ಒಟ್ಟಾರೆ ಆದಾಯದಲ್ಲಿ ಕೂಡಾ ಗಣನೀಯ ಸುಧಾರಣೆ ಕಂಡುಬಂದಿದೆ. ಪ್ರಯಾಣಿಕರ ಆದಾಯ 2247 ಕೋಟಿಗೆ ತಲುಪಿದ್ದು, ಇದು ಶೇ 6.67 ಹೆಚ್ಚಳ ಕಂಡಿದೆ. ಸರಕು ಆದಾಯ 3458 ಕೋಟಿಗೆ ಏರಿಕೆಗೊಂಡಿದ್ದು, ಇದು ಶೇ 22.79 ಬೆಳವಣಿಗೆ ತಂದಿದೆ. ಇತರ ಕೋಚಿಂಗ್ ಆದಾಯ 221.96 ಕೋಟಿಯಾಗಿದ್ದು, ಇತರ ಆದಾಯ 144.54 ಕೋಟಿ ಆಗಿದೆ. ಈ ಅವಧಿಯ ಒಟ್ಟು ಆದಾಯ 6072.31 ಕೋಟಿಗೆ ತಲುಪಿದ್ದು, ಇದು ಹಿಂದಿನ ವರ್ಷಗಿಂತ ಶೇ15.12 ಹೆಚ್ಚಾಗಿದೆ.

ಸರಕು ಸಾಗಣೆ ಮತ್ತು ಆದಾಯದಲ್ಲಿ ಕಂಡುಬಂದ ಈ ನಿರಂತರ ಬೆಳವಣಿಗೆ ನೈಋತ್ಯ ರೈಲ್ವೆಯ ಕಾರ್ಯಾಚರಣೆ ದಕ್ಷತೆ, ಗ್ರಾಹಕರೊಂದಿಗೆ ಬಲವಾದ ಸಂಬಂಧ ನಿರ್ಮಾಣ ಮತ್ತು ಟರ್ಮಿನಲ್ ಹಾಗೂ ಲೋಡಿಂಗ್ ಮೂಲಸೌಕರ್ಯ ಸುಧಾರಣೆಯಲ್ಲಿ ಕೈಗೊಂಡಿರುವ ಪ್ರಯತ್ನಗಳ ಪರಿಣಾಮವಾಗಿದೆ. ವಲಯವು ಮುಂದುವರಿದು ತನ್ನ ಕಾರ್ಯಕ್ಷಮತೆಯನ್ನು ಹೆಚ್ಚಿಸಿ, ಪ್ರಾದೇಶಿಕ ಸಾರಿಗೆ ಅಗತ್ಯಗಳಿಗೆ ಪರಿಣಾಮಕಾರಿಯಾಗಿ ಸೇವೆ ನೀಡಲು ಬದ್ಧವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Freight transportHubballiHubliIndian RailwayIRCTCKannada News WebsiteLatest News KannadaRaw materialSouth Western RailwaySWRಕಚ್ಚಾ ಸಾಮಗ್ರಿನೈಋತ್ಯ ರೈಲ್ವೆಸರಕು ಸಾಗಾಣೆಸ್ಟೀಲ್ ಕಾರ್ಖಾನೆಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಲಾ ಬಸ್-ಬೈಕ್ ನಡುವೆ ಅಪಘಾತ | ಸವಾರ ದಾರುಣ ಸಾವು

Next Post

ಸುಗಮ ಸಂಚಾರಕ್ಕೆ ಶಿವಮೊಗ್ಗ ಪೊಲೀಸರ ಹಲವು ಕ್ರಮ | ವ್ಯಾಪಕ ಮೆಚ್ಚುಗೆ | ಏನೆಲ್ಲಾ ಮಾಡಲಾಗಿದೆ?

kalpa News

kalpa News

Next Post
ಸುಗಮ ಸಂಚಾರಕ್ಕೆ ಶಿವಮೊಗ್ಗ ಪೊಲೀಸರ ಹಲವು ಕ್ರಮ | ವ್ಯಾಪಕ ಮೆಚ್ಚುಗೆ | ಏನೆಲ್ಲಾ ಮಾಡಲಾಗಿದೆ?

ಸುಗಮ ಸಂಚಾರಕ್ಕೆ ಶಿವಮೊಗ್ಗ ಪೊಲೀಸರ ಹಲವು ಕ್ರಮ | ವ್ಯಾಪಕ ಮೆಚ್ಚುಗೆ | ಏನೆಲ್ಲಾ ಮಾಡಲಾಗಿದೆ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL